ಕಾವ್ಯಸಂಕ್ರಾಂತಿ

ಹಳ್ಳಿಯ ಸಂಕ್ರಾಂತಿ ಸಂಭ್ರಮ ಸುಜಾತ ರವೀಶ್ ಹಬ್ಬಿದ ಮಬ್ಬು ಕಾವಳ ಹರ್ಯೋ ಹೊತ್ತು ನೇಸರ ತನ್ನ ರಥ್ವಾ ಹೊರಳ್ಸೋ ಹೊತ್ತು…

ಕಾವ್ಯಸಂಕ್ರಾಂತಿ

ಗಝಲ್ ಸಂಕ್ರಾಂತಿ ವಿಶೇಷ ಎ.ಹೇಮಗಂಗಾ ಹೊಸ ವರುಷದೊಡೆ ಹರುಷವಿನ್ನೂ ಮೂಡಲಿಲ್ಲ ಬಂದರೇನು ಸಂಕ್ರಾಂತಿ? ದುರ್ದಿನಗಳ ಕರಾಳ ನೆನಪಿನ್ನೂ ಮಾಸಲಿಲ್ಲ ಬಂದರೇನು…

ಸ್ವಾತ್ಮಗತ

ಸಂಕ್ರಾಂತಿಯ ಸಂಭ್ರಮ ಕೆ.ಶಿವು ಲಕ್ಕಣ್ಣವರ ಸೂರ್ಯನ ಉತ್ತರಾಯಣದ ಪರ್ವ ಕಾಲ..! ಸಂಕ್ರಾಂತಿಯ ಆಚರಣೆ ಏಕೆ? ಈ ದಿನ ಎಳ್ಳಿಗೆ ಮಹತ್ವವೇಕೆ.!?…

ಕಾವ್ಯಯಾನ

ಹೆದರುವುದಿಲ್ಲ ವಿಜಯಶ್ರೀ ಹಾಲಾಡಿ ಹೆದರುವುದಿಲ್ಲನಿಸರ್ಗದೊಂದಿಗೆ ದುಡಿಯುವುದುಬೆವರಿನ ತುತ್ತು ತಿನ್ನುವುದುಇದೇ ಬದುಕೆಂದು ತಿಳಿದನನ್ನ ಪೂರ್ವಜರ ಕಾಲವದುನನಗಾಗಲಿ ನನ್ನ ಓರಗೆಯಮಂದಿಗಾಗಲಿ ಜನನ ಪತ್ರಗಳಸರಕಾರಿ…

ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಸಾಮ್ರಾಜ್ಯ ಪ್ರೈಮರಿ ಸ್ಕೂಲಿನಲ್ಲಿ ವೀರಮಾತೆ ಜೀಜಾಬಾಯಿ ಅನ್ನುವ ಶಿವಾಜಿಯ ಒಂದು ಪಾಠ ಇತ್ತು. ಜೀಜಾಬಾಯಿ…

ಕಾವ್ಯಯಾನ

ಅಹಂ ಜ್ಞಾನಿಗಳು ಹರೀಶ್ ಗೌಡ ಗುಬ್ಬಿ ಅಹಂ ಜ್ಞಾನಿಗಳು ತನ್ನವರ ಏಳ್ಗೆಯಂ ಸಹಿಸದವರು ನೀವು ಬಿದ್ದವರ ಕಂಡೊಡನೆ ನಕ್ಕವರು ನೀವು…

ಕಥಾಗುಚ್ಛ

ನನ್ನ ಅಪ್ಪ ಹೇಡಿಯಾಗಿಬಿಟ್ಟಿದ್ದ..! ವೇಣುಗೋಪಾಲ್ ನನ್ನ ಅಪ್ಪ ಹೇಡಿಯಾಗಿಬಿಟ್ಟಿದ್ದ..! ಬಡತನವನ್ನೇ ಬುನಾದಿಯಾಗಿ ಮೆಟ್ಟಿ ಸಿರಿತನದ  ಒಂದೊಂದು ಇಟ್ಟಿಗೆಯನ್ನು ಹೆಕ್ಕಿತಂದು ಬೆವರರಿಸಿ…

ಲಹರಿ

ಬೆಂಗಳೂರು ಬ್ಯಾಚುಲರ್ ಹುಡುಗರ ಡೇ ಡ್ರೀಮು ದೇವರಾಜ್ ಹೆಂಡ್ತಿ ಹೇಗಿರಬೇಕು…? ಹೆಂಡ್ತಿ ಆಗಿದ್ರೆ ಸಾಕ… ಜೀವನದ ಜೋಕಾಲಿಯಲ್ಲಿ ಮಗು ತರ…

ಕಾವ್ಯಯಾನ

ಆನಿ ಜಯಾ ಮೂರ್ತಿ ಪಂಜರದ ಹಕ್ಕಿ ಅಲ್ಲ ನೀನು ಸ್ವತಂತ್ರ ಹಕ್ಕಿ ನೀ ಹಾರುವೆ ಎಲ್ಲಿಬೇಕಲ್ಲಿ ಒಡೆಯ ನ ಭುಜದಲ್ಲಿ…

ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ…