ಕಾವ್ಯಯಾನ
ಕಾಮದಹನ ಗೌರಿ. ಚಂದ್ರಕೇಸರಿ ಕಾಮ ದಹನ ಒಡಲು ಬರಿದು ಮಾಡಿಕೊಂಡ ಕಣ್ಣೀರ ಕಡಲು ಬತ್ತಿಸಿಕೊಂಡ ನಿಟ್ಟುಸಿರಲ್ಲೇ ನೋವ ನುಂಗಿಕೊಂಡವಳ ಜೋಳಿಗೆಗೆ…
ದ.ರಾ.ಬೇಂದ್ರೆ ಒಂದು ಓದು
ಹೃದಯ ತ0ತಿ ಮೀಟಿದ ವರಕವಿ ವೀಣಾ ರಮೇಶ್ ಕನ್ನಡದ ಕಾವ್ಯಗಳ ಮೇಲೆ ಧಾರವಾಡದ ಪೇಡೆಯ ಸಿಹಿ ಉಣಬಡಿಸಿದ ಕವಿಗ್ಗಜ. ಮೇಲೆ…
ಅನುವಾದ ಸಂಗಾತಿ
ಪಾಪ ಮೂಲ:ಫಾರೂಫ್ ಫರಾಕ್ಜಾದ್ (ಇರಾನಿ ಕವಿಯಿತ್ರಿ) ಕನ್ನಡಕ್ಕೆ: ಕಮಲಾಕರಕಡವೆ ಸುಖಭರಿತ ಪಾಪವೊಂದೆಸಗಿದೆ ನಾನುಉರಿವ ಬೆಚ್ಚಗಿನ ಆಲಿಂಗನದಲ್ಲಿಪಾಪವೆಸಗಿದೆ ನಾನು ಬಿಸಿ ಕಬ್ಬಿಣದಂತಬಾಹುಗಳಿಂದ…
ಕಾವ್ಯಯಾನ
ಕವಿತೆಯದಿನಕ್ಕೊಂದು ಕವಿತೆ ರೇಖಾ ವಿ.ಕಂಪ್ಲಿ ಕವಿತೆ ನಿನಗೊಂದು ಖಲಾಮು ಇದ್ದರೆ ಸಾಕೆ ಇಲ್ಲ ಕವಿ ಬೇಕೇ? ಬರಿ ಕವಿ ಇದ್ದರೆ…
ಕಾವ್ಯಯಾನ
ವೈರಸ್ ಅಶ್ವಥ್ ಏನೋ ಬಲ್ಶಾಲಿ ಅನ್ಕೊಂಡ್ಬುಟ್ಟು ಬೇಕಾದ್ದೆಲ್ಲ ಮಾಡ್ಕೊಂಡ್ಬುಟ್ಟು ಭೂತಾಯ್ ಮುಂದ್ ಗತ್ತು ಗಮ್ಮತ್ತು ವೈರಸ್ ಬಂತು ಮಂಡಿಯೂರು ಅಂತು…
ವಿಶ್ವ ಗುಬ್ಬಚ್ಚಿಗಳ ದಿನ
ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಕೆ.ಶಿವು ಲಕ್ಕಣ್ಣವರ ಎಲ್ಲಿ ಹೋದವು ಈ ಗುಬ್ಬಚ್ಚಿಗಳು..! ಮಾರ್ಚ್ ೨೦ ವಿಶ್ವ ಗುಬ್ಬಚ್ಚಿಗಳ ದಿನ.…
ಕಾವ್ಯಯಾನ
ಕವಿತೆಯ ದಿನಕ್ಕೊಂದು ಕವಿತೆ ನನ್ನೊಳಗೊಂದು ನಾನು ಅಂಜನಾ ಹೆಗಡೆ ನಾ ಹುಟ್ಟುವಾಗಲೇ ನನ್ನೊಂದಿಗೆ ಹುಟ್ಟಿದ ಕವಿತೆಯೊಂದು ಇದ್ದಕ್ಕಿದ್ದಂತೆ ಎದುರಿಗೆ ಬಂದು…
ಕಾವ್ಯಯಾನ
ಕವಿತೆಯ ದಿನಕ್ಕೊಂದು ಕವಿತೆ ಸಜೀವ ಡಾ.ಗೋವಿಂದ ಹೆಗಡೆ ಕವಿತೆ ನನ್ನ ಲೋಕಕ್ಕೆ ಬಂದಾಗಿನಿಂದ ಜೊತೆಗಿದೆ ಕಿಸೆಯ ಕನ್ನಡಕ ಪೆನ್ನು ಪರ್ಸುಗಳಂತೆ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಅರಳು ಹುರಿದಂತೆ ನುಡಿವವರೆದುರು ನಾನಾಗಿರುವೆ ಉಗ್ಗ ಅಣಕಿಸಿದರು ಅವರೆಲ್ಲ ನನ್ನನ್ನೀಗ ನಾನಾಗಿರುವೆ ಮೂಕ ಸ್ತುತಿ-ನಿಂದೆಗಳ ಮೀರಿ…
ಕಾವ್ಯಯಾನ
ಗಝಲ್ ಶಂಕರಾನಂದ ಹೆಬ್ಬಾಳ ಬಡತನದ ಬವಣೆ ನೋವು ನಲಿವುಗಳಲಿ ಕಂಡೆ ಒಳಿತು ಕೆಡಕುಗಳ ನಿತ್ಯಸತ್ಯವ ಆಂತರ್ಯದಲಿ ಕಂಡೆ….!!! ಬಣ್ಣನೆಗೆ ನಿಲುಕದ…