ಪುಸ್ತಕ ಸಂಭ್ರಮ

ಕತ್ತಲೆಯೊಳಗಿನ ಮಹಾಬೆಳಗು ಲೇಖಕರು : ಡಾ. ಡಿ.ಎ.ಬಾಗಲಕೋಟ ಪ್ರಕಾಶಕರು : ಅಜಬ್ ಪ್ರಕಾಶನ, ನಿಪ್ಪಾಣಿ

ಕಾವ್ಯಯಾನ

ದೇವರ ದೇವ ಅಂಜನಾ ಹೆಗಡೆ ಕಾಲ ಎಲ್ಲವನ್ನೂ ಮರೆಸುತ್ತದೆ ಎಂದವ ಕಾಲಕ್ಕೆ ಕಿವುಡಾಗಿ ಕಣ್ಣುಮುಚ್ಚಿ ಉಟ್ಟಬಟ್ಟೆಯಲ್ಲೇ ಧ್ಯಾನಕ್ಕೆ ಕುಳಿತಿದ್ದಾನೆ ತಂಬೂರಿ…

ಕಾವ್ಯಯಾನ

ಷರಾ ಬರೆಯದ ಕವಿತೆ ಡಾ.ಗೋವಿಂದ ಹೆಗಡೆ ಇಂದು ಅವ ತೀರಿದನಂತೆ ತುಂಬ ದಿನಗಳಿಂದ ಅವ ಬದುಕಿದ್ದೇ ಗೊತ್ತಿರಲಿಲ್ಲ ಒಂದು ಕಾಲದಲ್ಲಿ…

ಲಂಕೇಶರನ್ನು ಏಕೆ ಓದಬೇಕು?

ನಾನೇಕೆ ಲಂಕೇಶರನ್ನು ಓದುತ್ತೇನೆ ಬ ಬಸವರಾಜ ಕಹಳೆ ನೀಲವ್ವ ಓದಿದಷ್ಟು ವಿಸ್ತಾರ ಜನಸಾಮಾನ್ಯನ ಮೂಕ ಅಳಲಿನಲ್ಲಿ ಸಾಮ್ರಾಜ್ಯಗಳ ಬೀಳಿಸುವ ತಪಃಶಕ್ತಿ…

ಅನುವಾದ ಸಂಗಾತಿ

ಎರಡನೆಯ ಅವತಾರ ಮೂಲ:ವಿಲಿಯಂ ಬಟ್ಲರ್ ಯೇಟ್ಸ್(ಇಗ್ಲೀಷ್) ಕನ್ನಡಕ್ಕೆ: ಕಮಲಾಕರ ಕಡವೆ ಎರಡನೆಯ ಅವತಾರ ತಿರುತಿರು ತಿರುಗುತ್ತ ವೃದ್ಧಿಸುವ ವರ್ತುಲಗಳಲ್ಲಿ ಭ್ರಮಿಸುತ್ತಡೇಗೆಗಾರನ…

ಕಾವ್ಯಯಾನ

ಹೀಗೊಂದುಕವಿತೆ ವಿಜಯಶ್ರೀ ಹಾಲಾಡಿ ನರಳುತ್ತಿರುವ ಬೀದಿನಾಯಿಯಮುಗ್ಧ ಆತ್ಮಕ್ಕೂಅದ ಕಂಡೂ ಕಾಣದಂತಿರುವನನ್ನ ದರಿದ್ರ ಆತ್ಮಕ್ಕೂಅಗಾಧ ವ್ಯತ್ಯಾಸವಿದೆ ! ಮಗುವಿಗೆ ಉಣಿಸು ಕೊಡುವನನ್ನ…

ಕಾವ್ಯಯಾನ

ಗಝಲ್ ಶಶಿಕಾಂತೆ ನೀನು ಮುಗ್ದೆ,ಅಮಾಯಕಿ,ಮೋಸ ಮಾಡಲಾರೆ ನಿನಗೆ ಎಂದನವಳಿಗವನು ಸಾಕಿ.. ಮೋಸ ಮಾಡಿದರೆ ದೇವರೊಳಿತು ಮಾಡೋಲ್ಲ ಎಂದು ನಂಬಿಸಿದನು ಸಾಕಿ..…

ಲಂಕೇಶರನ್ನು ಏಕೆ ಓದಬೇಕು?

ನಾನೇಕೆ ಲಂಕೇಶರನ್ನು ಓದುತ್ತೇನೆ ಧನಂಜಯ್ ಎನ್ ಲಂಕೇಶರೇ ನಾನೇಕೆ ನಿಮ್ಮನ್ನು ಓದುತ್ತೇನೆ..? ಈ ರೀತಿಯ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡರೂ…

ನಮ್ಮ ಕವಿ

ವಿಜಯಕಾಂತ ಪಾಟೀಲ ವಿಜಯಕಾಂತ ಪಾಟೀಲರ ಸಾಹಿತ್ಯ ಕೃಷಿಯೂ..! ಅವರು ಪಡೆದ ಹಲವಾರು ಗೌರವಗಳೂ.!! ವಿಜಯಕಾಂತ ಪಾಟೀಲರು ಹಾನಗಲ್ಲ ತಾಲೂಕಿನ ಕ್ಯಾಸನೂರಿನಲ್ಲಿ…

ಕಾವ್ಯಯಾನ

ಶವದಮಾತು ಪ್ಯಾರಿಸುತ ಶವದ ಮನೆಮುಂದೆ ನಿರರ್ಥಕಭಾವದ ಬೆಂಕಿಮಡಿಕೆಯೊಂದು ಹೊಗೆಯ ಉಗುಳುತಾ ಕುಳಿತಿದೆ…! ಕಾಯುತ್ತಿದ್ದದ್ದು ಯಾರಿಗೆಂದು ಬಲ್ಲಿರಾ…? ಚಟ್ಟವೊಂದು ಕಾಯುತ್ತಿದ್ದದ್ದು ನನಗೆ…