ಲಂಕೇಶರನ್ನು ಏಕೆ ಓದಬೇಕು?
ಲಂಕೇಶರನ್ನು ನಾನೇಕೆ ಓದುತ್ತೇನೆ ಈ ಚರ್ಚೆಯ ಹಿನ್ನೆಲೆ ಮತ್ತು ವಿವರಗಳು “ಲಂಕೇಶರನ್ನು ನಾನೇಕೆ ಓದುತ್ತೇನೆ?” ಸ್ಪರ್ಧೆಯ ಫಲಿತಾಂಶ : ಸಹೃದಯರೇ,…
ಕಾವ್ಯಯಾನ
ಧಿಕ್ಕಾರವಿರಲಿ ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು…
ಕಾವ್ಯಯಾನ
ಚಂದ ಕಣೆ ನೀನು ಅವ್ಯಕ್ತ ಕಣ್ಣಿನಲ್ಲೇ ಅರ್ಥವಾಗಿಯೂ ಆಗದಂತೆ ಆಡುವ ಮಾತುಗಳ ಸವಿ ಚೆಂದ.. ತುಟಿಯಂಚಿನಲಿ ಹಿಡಿದಿಟ್ಟಿರುವ ಒಲವಿನ ರಸಗವಳದ…
ಅನುವಾದ ಸಂಗಾತಿ
ಹೆಣ್ಣಿನ ದುಡಿಮೆ ಮೂಲ:ಮಾಯಾ ಏಂಜೆಲೋ ಕನ್ನಡಕ್ಕೆ ಡಾ.ಗೋವಿಂದ ಹೆಗಡೆ ನನಗೆ ಮಕ್ಕಳ ಕಾಳಜಿ ಮಾಡಲಿದೆ ಅರಿವೆಗಳನ್ನು ಒಗೆಯಲಿದೆ ನೆಲ ಸಾರಿಸುವುದು…
ಕಾವ್ಯಯಾನ
ಕವಿತೆ ರಾಮಸ್ನಾಮಿ ಡಿ.ಎಸ್ ಸಂಗೀತಕಛೇರಿಯತಂಬೂರಿಶೃತಿಹೆಣ್ಣು. ಬಿಗಿತ ಹೆಚ್ಚಾದರೆತುಂಡಾಗುವ ತಂತಿಸಡಿಲಾದರೆ ಹೊಮ್ಮದು ನಾದ ತನ್ನ ಕಂಠಸಿರಿಗೆತಕ್ಕಂತೆ ಶೃತಿಹೊಂದಿಸಿಕೊಳ್ಳುವುದುಗಾಯಕನ ಜವಾಬ್ದಾರಿ. ವೀಣೆ ಸಿತಾರು…
ಕಾವ್ಯಯಾನ
ಗಝಲ್ ಶಶಿಕಾಂತೆ ಇಂದು ನಿನ್ನೆಯದಲ್ಲ ನನ್ನ ನಿನ್ನ ಪ್ರೇಮ ಯಾವ ಜನ್ಮದ ಮೈತ್ರಿಯೋ ನಾಕಾಣೆ.. ಇನ್ನೆಂದಿಗೂ ನನ್ನನು ಬಿಟ್ಟು ದೂರ…
ಮಹಿಳಾದಿನದ ವಿಶೇಷ
ದ್ವೇಷ.. ಶ್ವೇತಾ. ಎಂ.ಯು. ದ್ವೇಷವಿಲ್ಲ ಸುಡಲು ಬೆಂಕಿ ಮಾತ್ರ ಇದೆ ನಿಮ್ಮ ಊರಿನ ಉಲ್ಕಾಪಾತಗಳ ಉಸಿರುಗಟ್ಟಿಸೋಣವೆಂದರೆ ಪ್ರಾಣವಾಯು ಹೊರತು ಮತ್ತೇನೂ…
ಮಹಿಳಾದಿನದ ವಿಶೇಷ
ಒಂದು ಹೆಣ್ಣಿನ ಸ್ವಗತ. ಜ್ಯೋತಿ ಡಿ.ಬೊಮ್ಮಾ ನನಗಾರ ಭಯ..! ನಾನು ಜನ್ಮ ಕೊಡುವ ಹೆಣ್ಣು ಮಗುವನ್ನು ಈ ಲೋಕದಿ ತರಲು…
ಮಹಿಳಾದಿನದ ವಿಶೇಷ
ಅಹಂಕಾರ ಅಣ್ಣೇಶಿ ದೇವನಗರಿ ಹೆಣ್ಣೆಂದು ಜರಿದರು ಹಣ್ಣಂತೆ ಹರಿದು ಮುಕ್ಕಿದರು, ಭುವಿಗೆ ಹೋಲಿಸಿದರು ಒಡಲ ಬಗೆದರು , ಪ್ರಕೃತಿ ಎಂದರು…
ಮಹಿಳಾದಿನದ ವಿಶೇಷ
ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ತ್ರಿವೇಣಿ ಜಿ.ಹೆಚ್ ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ಮಹಿಳಾ ಸಂಘಗಳಲ್ಲಿ ಮಹಿಳೆಯರ…