ಕಾವ್ಯಯಾನ

ಗಝಲ್ ಶಶಿಕಾಂತೆ ನೀನು ಮುಗ್ದೆ,ಅಮಾಯಕಿ,ಮೋಸ ಮಾಡಲಾರೆ ನಿನಗೆ ಎಂದನವಳಿಗವನು ಸಾಕಿ.. ಮೋಸ ಮಾಡಿದರೆ ದೇವರೊಳಿತು ಮಾಡೋಲ್ಲ ಎಂದು ನಂಬಿಸಿದನು ಸಾಕಿ..…

ಲಂಕೇಶರನ್ನು ಏಕೆ ಓದಬೇಕು?

ನಾನೇಕೆ ಲಂಕೇಶರನ್ನು ಓದುತ್ತೇನೆ ಧನಂಜಯ್ ಎನ್ ಲಂಕೇಶರೇ ನಾನೇಕೆ ನಿಮ್ಮನ್ನು ಓದುತ್ತೇನೆ..? ಈ ರೀತಿಯ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡರೂ…

ನಮ್ಮ ಕವಿ

ವಿಜಯಕಾಂತ ಪಾಟೀಲ ವಿಜಯಕಾಂತ ಪಾಟೀಲರ ಸಾಹಿತ್ಯ ಕೃಷಿಯೂ..! ಅವರು ಪಡೆದ ಹಲವಾರು ಗೌರವಗಳೂ.!! ವಿಜಯಕಾಂತ ಪಾಟೀಲರು ಹಾನಗಲ್ಲ ತಾಲೂಕಿನ ಕ್ಯಾಸನೂರಿನಲ್ಲಿ…

ಕಾವ್ಯಯಾನ

ಶವದಮಾತು ಪ್ಯಾರಿಸುತ ಶವದ ಮನೆಮುಂದೆ ನಿರರ್ಥಕಭಾವದ ಬೆಂಕಿಮಡಿಕೆಯೊಂದು ಹೊಗೆಯ ಉಗುಳುತಾ ಕುಳಿತಿದೆ…! ಕಾಯುತ್ತಿದ್ದದ್ದು ಯಾರಿಗೆಂದು ಬಲ್ಲಿರಾ…? ಚಟ್ಟವೊಂದು ಕಾಯುತ್ತಿದ್ದದ್ದು ನನಗೆ…

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ನಾನೇಕೆ ಓದುತ್ತೇನೆ ಈ ಚರ್ಚೆಯ ಹಿನ್ನೆಲೆ ಮತ್ತು ವಿವರಗಳು “ಲಂಕೇಶರನ್ನು ನಾನೇಕೆ ಓದುತ್ತೇನೆ?” ಸ್ಪರ್ಧೆಯ ಫಲಿತಾಂಶ : ಸಹೃದಯರೇ,…

ಕಾವ್ಯಯಾನ

ಧಿಕ್ಕಾರವಿರಲಿ                            ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು…

ಕಾವ್ಯಯಾನ

ಚಂದ ಕಣೆ ನೀನು ಅವ್ಯಕ್ತ ಕಣ್ಣಿನಲ್ಲೇ ಅರ್ಥವಾಗಿಯೂ ಆಗದಂತೆ  ಆಡುವ ಮಾತುಗಳ ಸವಿ ಚೆಂದ.. ತುಟಿಯಂಚಿನಲಿ ಹಿಡಿದಿಟ್ಟಿರುವ ಒಲವಿನ  ರಸಗವಳದ…

ಅನುವಾದ ಸಂಗಾತಿ

ಹೆಣ್ಣಿನ ದುಡಿಮೆ ಮೂಲ:ಮಾಯಾ ಏಂಜೆಲೋ ಕನ್ನಡಕ್ಕೆ ಡಾ.ಗೋವಿಂದ ಹೆಗಡೆ ನನಗೆ ಮಕ್ಕಳ ಕಾಳಜಿ ಮಾಡಲಿದೆ ಅರಿವೆಗಳನ್ನು ಒಗೆಯಲಿದೆ ನೆಲ ಸಾರಿಸುವುದು…

ಕಾವ್ಯಯಾನ

ಕವಿತೆ ರಾಮಸ್ನಾಮಿ ಡಿ.ಎಸ್ ಸಂಗೀತಕಛೇರಿಯತಂಬೂರಿಶೃತಿಹೆಣ್ಣು. ಬಿಗಿತ ಹೆಚ್ಚಾದರೆತುಂಡಾಗುವ ತಂತಿಸಡಿಲಾದರೆ ಹೊಮ್ಮದು ನಾದ ತನ್ನ ಕಂಠಸಿರಿಗೆತಕ್ಕಂತೆ ಶೃತಿಹೊಂದಿಸಿಕೊಳ್ಳುವುದುಗಾಯಕನ ಜವಾಬ್ದಾರಿ. ವೀಣೆ ಸಿತಾರು…

ಕಾವ್ಯಯಾನ

ಗಝಲ್ ಶಶಿಕಾಂತೆ ಇಂದು ನಿನ್ನೆಯದಲ್ಲ ನನ್ನ ನಿನ್ನ ಪ್ರೇಮ ಯಾವ ಜನ್ಮದ ಮೈತ್ರಿಯೋ ನಾಕಾಣೆ.. ಇನ್ನೆಂದಿಗೂ ನನ್ನನು ಬಿಟ್ಟು ದೂರ…