ಕಾವ್ಯಯಾನ
ಅವರು ಒಪ್ಪುವುದಿಲ್ಲ. ! ವಿಜಯಶ್ರೀ ಹಾಲಾಡಿ ಕಾಫಿಯಲ್ಲಿ ಕಹಿ ಇರಬೇಕುಬದುಕಿನ ಹಾಗೆ ಮುತ್ತುಗದ ಹೂ ರಸಕುಡಿವ ಮಳೆಹಕ್ಕಿರೆಕ್ಕೆ ಸುಟ್ಟುಕೊಳ್ಳುತ್ತದೆ ಬೂದಿಯಾದ…
ಕಾವ್ಯಯಾನ
ಸೂತಕ ಶಾಂತಾ ಜೆ ಅಳದಂಗಡಿ ಹುಚ್ಚು ತುರಗ ಈ ಮನ ದಿಕ್ಕೆಟ್ಟು ಓಡುತಿದೆ ಕಾಣಲು ಹೂ ಬನ ಪ್ರೀತಿ ಎಂದರೆ…
ಕಾವ್ಯಯಾನ
ನೀನೀಗ ಇದ್ದಿದ್ದರೆ ಚೈತ್ರಾ ಶಿವಯೋಗಿಮಠ “ನೀನೀಗ ಇದ್ದಿದ್ದರೆ” ಆ ಕಲ್ಪನೆಯೇ ಚಂದ ಬಹುಶಃ ಹೋಗುತ್ತಿದ್ದೆವು ಗಿರಿ-ಕಣಿವೆಗಳ ಮೇಲೆ ಹತ್ತಿಳಿಯಲು!, ಹೂವಿಂದ…
ಕಾವ್ಯಯಾನ
ಮಕ್ಕಳಪದ್ಯ ಅಪ್ಪನೇ ಪ್ರೀತಿ ನಾಗರೇಖಾ ಗಾಂವಕರ ಅಪ್ಪನದೇಕೆ ಕಂಚಿನಕಂಠ ನಿನ್ನಂತಿಲ್ಲಲ್ಲಾ ಕಣ್ಣುಗಳಂತೂ ಕೆಂಡದ ಉಂಡೆ ನೋಡಲು ಆಗೊಲ್ಲ ಅಮ್ಮ ಪುಕ್ಕಲು…
ಗಝಲ್
ಗಝಲ್ ಸ್ಮಿತಾ ರಾಘವೇಂದ್ರ ನಟನೆಯೋ ನಿಜವೋ ನಂಟನ್ನು ಹುಸಿಯಾಗಿಸಬೇಡ ಬಳ್ಳಿಯ ಬೇರು ಚಿವುಟಿ ಚಿಗುರೆಲೆ ಹುಡುಕಬೇಡ ತುಪ್ಪದಂಥ ಒಲವಲ್ಲಿ ಉಪ್ಪು…
ಲಹರಿ
ಇಂದು ಬಾನಿಗೆಲ್ಲ ಹಬ್ಬ ಚಂದ್ರಪ್ರಭ ಬಿ. ಇಂದು ಬಾನಿಗೆಲ್ಲ ಹಬ್ಬ… ಕಳೆದ ದಶಕದ ಸಿನಿಮಾ ಹಾಡೊಂದರ ಈ ಸಾಲು ಮುಂದುವರಿದಂತೆ…
ಕಾವ್ಯಯಾನ
ಮಣ್ಣಾಗುವ ಮುನ್ನ ಮರವಾಗುವೆ ಪ್ಯಾರಿಸುತ ನನ್ನೆಲ್ಲ ಪ್ರೀತಿ ಮಣ್ಣಾಗುವ ಮುನ್ನ ನೀ ಬಂದು ಬೀಜವ ನಡು ಇಂದಲ್ಲ, ನಾಳೆ ಎಂದಾದರೊಮ್ಮೆ…
ಕಾವ್ಯಯಾನ
ಹರೆಯದ ಹಬ್ಬ ಗೌರಿ.ಚಂದ್ರಕೇಸರಿ. ಹಣ್ಣೆಲೆಗಳೆಲ್ಲ ಉದುರಿ ಹೊಸತೊಂದು ಚಿಗುರಿಗೆ ಹಾದಿ ಮಾಡಿಕೊಟ್ಟಿವೆ ಎಳೆಯ ಹಸಿರ ಹೊದ್ದು ತೂಗಿ ತೊನೆದಾಡುವ ಪ್ರಕೃತಿಗೆ…
ಜ್ಞಾನಪೀಠ ವಿಜೇತರು
ಮಾಸ್ತಿ ವೆಂಕಟೇಶ ಅಯ್ಯಂಗಾರ್ ‘ಕನ್ನಡದ ಆಸ್ತಿ’ ಮಾಸ್ತಿ ವೆಂಕಟೇಶ ಅಯ್ಯಂಗಾರ್..! ‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದರು ‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ…
ಪ್ರಸ್ತುತ
ಮೊಬೈಲ್ ಬಳಕೆ ಹರೀಶಬಾಬು ಬಿ. ಮೊಬೈಲ್ ಬಳಕೆಯಿಂದ ಮಾನವನಿಗೆ ಉಂಟಾಗುತ್ತಿರುವ ಪರಿಣಾಮ ಅಷ್ಟು ಇಷ್ಟಲ್ಲ. ಇಂದಿನ ಗಣಕಯಂತ್ರ ಯುಗದಲ್ಲಿ ಎಲ್ಲವೂ…