ಕಾವ್ಯಯಾನ
ರಾತ್ರಿ ಮೆರವಣಿಗೆ ಪ್ಯಾರಿಸುತ ಹಗಲು ಸರಿದು ಇರುಳು ಕವಿದು ಕಣ್ಣು ಕನಸುಬೇಡಿದೆ ಹೃದಯ ಕಥೆ ಕೇಳಲು ತಣಿವರೆಸಿದೆ ಬೆಚ್ಚಗೆ ಹೊದಿಕೆ ಮೈಗೆ ಮುಡಿಯಲಿನ್ನು ರಾತ್ರಿ ಜೊತೆ ಮೆರವಣಿಗೆ…. ಚುಕ್ಕಿ ಚಂದ್ರನನ್ನು ಓಲೈಸುವಂತೆ ಚಂದ್ರಕಾಂತಿ ಸೂರ್ಯಪ್ರಭೆಯನ್ನು ನಂಬಿರುವಂತೆ ನಾನು ನಿನ್ನನ್ನು ಮಾತ್ರ ನಂಬಿದ್ದೇನೆ ಇಲ್ಲಿ ನನ್ನ ನಿನ್ನ ನಂಬಿಕೆ ಮುಖ್ಯವಲ್ಲ ಪ್ರೀತಿ ಜೀವಂತಿಕೆ ಅಷ್ಟೇ ಮುಖ್ಯವಾಗುವದು…! ಬಿಕೋ ಅನ್ನುತ್ತಿರುವ ರೋಡಿನಲ್ಲಿ ಬೀದಿದೀಪಗಳ ಅಲಂಕಾರ ದಟ್ಟ ವಾಹನಗಳ ವಾದ್ಯಮೇಳ ಅಕ್ಷತೆ ಹಾಕುವಂತೆ ರಪ ರಪ ಮಳೆಯ ಹನಿ ದೀಪದೂಳುಗಳ ಗುಯ್ಯಗುಟ್ಟುವ […]
ಜ್ಞಾನಪೀಠ ವಿಜೇತರು
ವಿ.ಕೃ. ಗೋಕಾಕ್ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ. ಗೋಕಾಕ್..! ಕನ್ನಡದಲ್ಲಿ ನವ್ಯಕಾವ್ಯ ಪ್ರವರ್ತಕರಾಗಿ ‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕರು ಕೃಷ್ಣರಾಯ-ಸುಂದರಮ್ಮ ದಂಪತಿಗಳಿಗೆ ೯-೮-೧೯0೯ರಲ್ಲಿ ಜನಿಸಿದರು. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ೧೯೩೧ರಲ್ಲಿ ಪುಣೆಯ ಫಗ್ರ್ಯುಸನ್ ಕಾಲೇಜಿನಲ್ಲಿ ಅನಂತರ ಆಕ್ಸಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು… ಉನ್ನತ ಶಿಕ್ಷಣ ಪಡೆದು ವಿದೇಶದಿಂದ ಬಂದ ಮೇಲೆ ಸಾಂಗ್ಲಿಯ ವಿಲ್ಲಿಂಗ್‍ಟನ್ ಕಾಲೇಜಿನಲ್ಲಿ, ಅನಂತರ ಕೊಲ್ಲಾಪುರದ ರಾಜಾರಾಮ್ ಕಾಲೇಜಿನಲ್ಲಿ, […]
ಕಾವ್ಯಯಾನ
ಘನಿತ ಡಾ.ಗೋವಿಂದ ಹೆಗಡೆ ಘನಿತ ಇಬ್ಬನಿಯಲ್ಲಿ ತೊಯ್ದ ಪುಲಕದಲ್ಲಿ ಹೂವು ಇನ್ನೇನು ಆರಿಹೋಗುವ ಆತಂಕದಲ್ಲಿ ಇಬ್ಬನಿ ಬಿಂದು ನೋಡುತ್ತ ನಿಂತ ನಾನು-ನೀನು ಇನ್ನೇನು ಇದೇ ಇಬ್ಬನಿ ನಿನ್ನ ಕಂಗಳ ತೋಯಿಸುತ್ತದೆ ನಿನ್ನ ಮಡಿಲಿಗೆ ನನ್ನ ತಲೆಗೆ ಅವಿನಾ ಸಂಬಂಧ ಅದಕ್ಕೆ ಗೊತ್ತೇ ಈಗ ನೀನು ಸೆಳೆಯುವೆ ಮಡಿಲಿಗೆ ತಬ್ಬಿ ಮುದ್ದಿಸುವೆ ಅದುರುವ ತುಟಿಗಳಲ್ಲಿ “ನಾನಿದೀನಿ ಕಣೋ” ಹೇಳುವ ಹೇಳದಿರುವ ಸಂಭವದಲ್ಲಿ ತಾರೆಗಳು ಕಂಪಿಸಿವೆ ಅಲೆಗಳು ಮರ್ಮರ ನಿಲ್ಲಿಸಿವೆ ಎಷ್ಟೊಂದು ದೇಶಕಾಲಗಳು ಈ ಒಂದು ಕ್ಷಣಕ್ಕಾಗಿ ಮಿಡಿದಿವೆ ತುದಿಗಾಲಲ್ಲಿ, […]
ಕಾವ್ಯಯಾನ
ವಸಂತನಾಗಮನ ವಿಜಯ ನಿರ್ಮಲ ವಸಂತನಾಗಮನ ವನರಾಣಿ ನವಕನ್ಯೆಯಾಗಿಹಳು ಹರೆಯದಿ ಮೈದುಂಬಿ ನಗುತಿಹಳು ಭೂದೇವಿ ಸಂಭ್ರಮದಿ ನಲಿದಿಹಳು ವನಬನಗಳೆಲ್ಲ ಹೊಸ ಚಿಗುರು ತುಂಬಿ ಗಿಡಮರಗಳೆಲ್ಲ ಬಣ್ಣ ಬಣ್ಣದ ಹೂ ಗುಚ್ಛದಲಿ ತುಂಬಿ ತುಳುಕುತಿವೆ ಮಾವು ಬೇವು ಜೊತೆಯಾಗಿ ತೋರಣ ಕಟ್ಟಿ ವನವನೆಲ್ಲ ಸಿಂಗರಿಸುತಿದೆ ಮಾಮರದಂದಕೆ ಮನಸೋತ ಕೋಗಿಲೆ ಮಧುರವಾಗಿ ಕುಹೂ ಕುಹೂ ಎನುತಿದೆ ಕಾನನವೆಲ್ಲ ಹಚ್ಚ ಹಸುರಾಗಿ ಸೌಂದರ್ಯ ತುಂಬಿಕೊಂಡು ಹೊಸ ಗಾನಕೆ ತಲೆದೂಗಿವೆ ಹಕ್ಕಿ ಪಕ್ಷಿಗಳು ಇಂಪಾದ ದನಿಯಲಿ ಕೂಗಾಡುತ ತಮ್ಮ ಗೂಡುಗಳಲಿ ಸಂತಸದಿ ಮೆರೆಯುತ ಹಬ್ಬಕೆ […]
ಪುಸ್ತಕ ಪರಿಚಯ
ಸಾರಾ ಶಗುಫ್ತಾ (ಪಾಕಿಸ್ತಾನದ ಕವಯಿತ್ರಿ ಸಾರಾ ಶಗುಫ್ತಾ ಅವರ ಜೀವನ ಮತ್ತು ಕಾವ್ಯ ಕುರಿತು ಅಮೃತಾ ಪ್ರೀತಂ ಬರೆದಿದ್ದಾರೆ . ಕನ್ನಡಕ್ಕೆ ಹಸನ್ ನಯೀಂ ಸುರಕೋಡ ಅನುವಾದಿಸಿದ್ದಾರೆ. ಲಡಾಯಿ ಪ್ರಕಾಶನ, ಗದಗ ಅದನ್ನು ಪ್ರಕಟಿಸಿದೆ. ಅದು ೨೮. ೫. ೨೦೧೬ರಂದು ಧಾರವಾಡದಲ್ಲಿ ಬಿಡುಗಡೆಯಾಗಿದೆ.) ಸಾರಾ ಶಗುಫ್ತಾರವರ ಜೀವನ ಮತ್ತು ಕಾವ್ಯ ಕುರಿತ ವೃತಾಂತ ‘ಕಫನ್ ಕೂಡ ಕಾಣದೆ ಮಣ್ಣುಗೂಡಿತು ನನ್ನ ಕೂಸು’..! ಹಾಲ ಮೇಲೆ ಆಣೆ… ಆಸ್ಟ್ರೇಲಿಯಾದಲ್ಲಿ ಒಂದು ಕತೆ ಜನಜನಿತವಾಗಿದೆ. ಆ ದೇಶದಲ್ಲಿ ಒಮ್ಮೆ ಜನಿಸಿದ […]
ಕಾವ್ಯಯಾನ
ಕಾಮದಹನ ಗೌರಿ. ಚಂದ್ರಕೇಸರಿ ಕಾಮ ದಹನ ಒಡಲು ಬರಿದು ಮಾಡಿಕೊಂಡ ಕಣ್ಣೀರ ಕಡಲು ಬತ್ತಿಸಿಕೊಂಡ ನಿಟ್ಟುಸಿರಲ್ಲೇ ನೋವ ನುಂಗಿಕೊಂಡವಳ ಜೋಳಿಗೆಗೆ ನ್ಯಾಯ ಬಂದು ಬಿದ್ದಿದೆ ಅಂತೂ ಕಾಮ ದಹನವಾಯಿತು. ಏಳು ವರುಷಗಳ ಹೋರಾಟ, ಗೋಳಾಟ ಸುತ್ತಿ, ಸವೆಸಿದ ಮೆಟ್ಟುಗಳೆಷ್ಟೋ ಹತ್ತಿ ಇಳಿದ ಮೆಟ್ಟಿಲುಗಳೆಷ್ಟೋ ಕರುಣೆ ಬದುಕಿದೆ ಇನ್ನೂ ಕಪ್ಪು ಪಟ್ಟಿಯ ಹಿಂದಿರುವ ಕಣ್ಣುಗಳಲಿ ಅಂತೂ ಕಾಮ ದಹನವಾಯಿತು. ಬಾಯ ಪಸೆ ಇಂಗುವವರೆಗೂ ಎದೆಯ ಗೂಡ ಗಾಳಿ ಇರುವವರೆಗೂ ನ್ಯಾಯಕ್ಕಾಗಿ ಅಂಗಲಾಚಬೇಕು ದಶಕಗಳವರೆಗೆ ಕಾಯಬೇಕು ಅಂತೂ ಕಾಮ ದಹನವಾಯಿತು […]
ದ.ರಾ.ಬೇಂದ್ರೆ ಒಂದು ಓದು
ಹೃದಯ ತ0ತಿ ಮೀಟಿದ ವರಕವಿ ವೀಣಾ ರಮೇಶ್ ಕನ್ನಡದ ಕಾವ್ಯಗಳ ಮೇಲೆ ಧಾರವಾಡದ ಪೇಡೆಯ ಸಿಹಿ ಉಣಬಡಿಸಿದ ಕವಿಗ್ಗಜ. ಮೇಲೆ ಕಾವ್ಯ ರಸಗಳ ಪ್ರೀತಿ ಪ್ರೇಮದ ಭಾಷೆಗೆ ಹೊಸತು ವ್ಯಾಖ್ಯಾನ ಕೊಟ್ಟ ಮುದ್ದು ಕವಿ. ರಸಕಾವ್ಯಗಳ ಮೇಲೆ ಪಾತಾರ ಗಿತ್ತಿಯ ಬಣ್ಣ ತು0ಬಿ, ಚೆಲುವು ಬೆರಸಿ ಅ0ದ ಚೆ0ದದ ಪುಕ್ಖಗಳನಿಟ್ಟು ಮನಸುಗಳ ಮರೆಯಲಿ ಕುಣಿದು ಹಾರುವ ಪದಗಳ ಕಟ್ಟಿದ ಬೇ0ದ್ರೆ ಸಾಹಿತ್ಯ. ಮೀಟಿದ ನಾಲ್ಕು ತ0ತಿಗಳಲ್ಲಿ ಹೊಮ್ಮಿದ ನಾದಲೀಲೆ ಕನ್ನಡದ ಶಿಖಿರದ ಮೇಲೆ ಪ್ರತಿಧ್ವನಿಸಿದ ನಮ್ಮ ಅಜ್ಜ […]
ಅನುವಾದ ಸಂಗಾತಿ
ಪಾಪ ಮೂಲ:ಫಾರೂಫ್ ಫರಾಕ್ಜಾದ್ (ಇರಾನಿ ಕವಿಯಿತ್ರಿ) ಕನ್ನಡಕ್ಕೆ: ಕಮಲಾಕರಕಡವೆ ಸುಖಭರಿತ ಪಾಪವೊಂದೆಸಗಿದೆ ನಾನುಉರಿವ ಬೆಚ್ಚಗಿನ ಆಲಿಂಗನದಲ್ಲಿಪಾಪವೆಸಗಿದೆ ನಾನು ಬಿಸಿ ಕಬ್ಬಿಣದಂತಬಾಹುಗಳಿಂದ ಸುತ್ತುವರಿದಿದ್ದಾಗ. ಆ ಕತ್ತಲ, ಶಾಂತ ಏಕಾಂತದಲ್ಲಿನಾನವನ ಗುಟ್ಟಬಚ್ಚಿಟ್ಟ ಕಣ್ಣುಗಳೊಳಗೆ ಇಣುಕಿದೆ.ಅವನ ಅಗತ್ಯ-ಭರಿತ ಕಂಗಳ ಬೇಡಿಕೆಗೆ ಪ್ರತಿಯಾಗಿನನ್ನ ಚಂಚಲ ಹೃದಯ ಕಂಪಿಸಿತು. ಆ ಕತ್ತಲ, ಶಾಂತ ಏಕಾಂತದಲ್ಲಿಕುಳಿತಿದ್ದೆ ನಾನು ಅವನ ಪಕ್ಕ ಕೆದರಿದ ಕೂದಲಲ್ಲಿಅವನ ತುಟಿಗಳು ಸುರಿದವು ಕಾಮನೆಗಳ ನನ್ನ ತುಟಿಗಳ ಮೇಲೆನನ್ನ ಹೃದಯದ ಹುಚ್ಚು ಸಂಕಟದಿಂದ ಬಿಡುಗಡೆ ಪಡೆದೆ ನಾನು. ಅವನ ಕಿವಿಯೊಳಗುಸುರಿದೆ ಪ್ರೇಮ ಕತೆಯಬಯಸುವೆ […]
ಕಾವ್ಯಯಾನ
ಕವಿತೆಯದಿನಕ್ಕೊಂದು ಕವಿತೆ ರೇಖಾ ವಿ.ಕಂಪ್ಲಿ ಕವಿತೆ ನಿನಗೊಂದು ಖಲಾಮು ಇದ್ದರೆ ಸಾಕೆ ಇಲ್ಲ ಕವಿ ಬೇಕೇ? ಬರಿ ಕವಿ ಇದ್ದರೆ ಸಾಕೆ ಇಲ್ಲ ಭಾವನೆ ಬೇಕೇ? ಭಾವನೆಯೊಂದಿದ್ದರೆ ಸಾಕೆ ಇಲ್ಲ ಭಾಷೆ ಬೇಕೇ? ಭಾಷೆ ಒಂದು ಇದ್ದರೆ ಸಾಕೆ ಬರವಣಿಗೆ ಬೇಕೇ? ಬರಿ ಬರವಣಿಗೆ ನಿನಗೆ ಸಾಕೆ ಇಲ್ಲ ಓದುಗನೊಬ್ಬ ಬೇಕೇ? ಓದುಗನೊಬ್ಬ ಇದ್ದರೆ ಸಾಕೆ? ಕವಿತೆ ಕೊನೆಯಲಿ ಹಾಡಿ ಹೇಳಿತು ಮೆಲ್ಲಗೆ ಎಲ್ಲವು ಬೇಕು ಎನಗೆ..
ಕಾವ್ಯಯಾನ
ವೈರಸ್ ಅಶ್ವಥ್ ಏನೋ ಬಲ್‌ಶಾಲಿ ಅನ್ಕೊಂಡ್‌ಬುಟ್ಟು ಬೇಕಾದ್ದೆಲ್ಲ ಮಾಡ್ಕೊಂಡ್‌ಬುಟ್ಟು ಭೂತಾಯ್ ಮುಂದ್ ಗತ್ತು ಗಮ್ಮತ್ತು ವೈರಸ್ ಬಂತು ಮಂಡಿಯೂರು ಅಂತು ನವರಂಗೀ ಮಾಧ್ಯಮ್‌ಗಳಾಗೆ ಪಟತೆಕ್ಕಂಡ್ ವಾಲಾಡುವಾಗೇ ಕಣ್ಣಿಗ್ ಕಾಣ್ದಿರ್ ಅಣುವೊಂದ್ ಬಂತು ಕೈಕಾಲ್ ಕಟ್ಕಂಡ್ ಮನೆಲ್ಕೂರ್ ಅಂತು ಜಗತ್ತೆಲ್ಲಾ ಚಿಂದಿ ಚೂರಾದ್ರೂನೇ ಕಣ್ಣಾಗ್ ಕಣ್ಣಿಟ್ ನೋಡೋದಾಗ್ದೇನೆ ಕಿಂಚಿತ್ ಅನ್ನೋ ವೈರಸ್ಸೇ ಬರ್‌ಬೇಕಾತು ನಮ್ ಸಂಬಂಧ್‌ಗೋಳ್ ಏನಂತ ತಿಳ್‌ಸ್ತು ನಮ್ ಕೈತೊಳ್ಕೊಂಡ್ರಷ್ಟ್ ಸಾಕಾಗಲ್ಲ ಮನ್ಸ್ ಉಜ್ಜುಜ್ಜಿ ತೊಳ್ಕೊಬೇಕೆಲ್ಲ ವದ್ದ್ ವೋಡ್ಸೋಕ್ ಮುಂಚೆ ವೈರಸ್ಸನ್ನ ಎತ್ತ್ ಹಿಡೀಬೇಕಾಗೈತೆ ಮನ್ಸತ್ವಾನಾ ********************