ಗಾಂಧಿ ವಿಶೇಷ ‘ನಮ್ಮ ಮಹಾತ್ಮ’ ಎಸ್. ವಿಜಯಗುರುರಾಜ ಗುಜರಾತಿನ ಸುಪುತ್ರಕಸ್ತೂರ್ ಬಾ ರ ಬಾಳಮಿತ್ರಆಫ್ರಿಕನ್ ಹಕ್ಕುಗಳಿಗಾಗಿ ಹೋರಾಡಿಅಜೇಯನಾದ ಬ್ಯಾರಿಸ್ಟರ್ ಮೇಲು ಕೀಳಿನ ಕತ್ತಲೆಯ ಕಳೆದುಐಕಮತ್ಯ ಸಾಧಿಸಿದ ಸಾಧಕಸಾಬರ್‌ಮತಿ ಆಶ್ರಮದಿ ನೆಲೆಸಿಚರಕದಿ ನೂಲು ನೇಯ್ದ ಗುರಿಕಾರಮಹೋನ್ನತ ಧ್ಯೇಯಗಳ ಹರಿಕಾರ ಉಪ್ಪಿನ ಸತ್ಯಾಗ್ರಹದಿ ದಂಡೀಯಾತ್ರೆಯಪಾದ ಸವೆಸಿದ ದಂಡನಾಯಕಉಪವಾಸ ಸತ್ಯಾಗ್ರಹಗಳ ಕೈಗೊಂಡುಹರಿಜನ ಅಸ್ಪೃಷ್ಯತೆಗಳ ನಿವಾರಿಸಿಮದ್ಯಪಾನ ವಿರೋಧಿ ಚಳುವಳಿಗಳ ಮುನ್ನಡೆಸಿದ ಮಹಾತ್ಮ ಕಸ್ತೂರ್ ಬಾ ಆಶ್ರಮದ ಆಶ್ರಯಧಾತೆಅನಾಥೆ ಲಕ್ಷಿö್ಮಯ ಲಾಲಿಸಿದ ಮಹಾಮಾತೆಸೇವಾಗ್ರಾಮದ ಕರ್ಮಭೂಮಿಯಲಿಕುಷ್ಠ ರೋಗಿಗಳ ಪಾಲಿಸಿದ ಶುಶ್ರೂಷಕಿಖಾದಿಯ ಒರಟಿನಿಲಿ ಮೃದು ಮನಸ ಸಾಧ್ವಿಧರ್ಮ […]
ಗಾಯ
ಕವಿತೆ ಗಾಯ ಕಾತ್ಯಾಯಿನಿ ಕುಂಜಿಬೆಟ್ಟು ನಾನೇ ಒಂದು ಗಾಯ!ಆಳವಾಗುತ್ತಲೇ ಇರುತ್ತೇನೆಹೃದಯದ ತಳದವರೆಗೂ…!ನೋವಿನ ಹಲ್ಲಿಗೇ ನಾಲಗೆಯುಮತ್ತೆ ಮತ್ತೆ ತುಡಿಯುವಂತೆತಾನೇ ತಾನಾಗಿ ನೊಂದು ಕೀವಾಗಿ ನವೆಯಾಗಿಬೆರಳುಗಳನ್ನು ತುಡಿಸುತ್ತದೆನಿದ್ದೆಯಲ್ಲೂ ಅಭ್ಯಾಸವಾಗಿ! ” ಉಬ್ಬಸಕ್ಕಾದರೂ ಮದ್ದುಂಟು… ಅಭ್ಯಾಸಕ್ಕಿಲ್ಲ!” ಎ೦ದುಬಿಟ್ಟರುಹಾಗನ್ನುವುದೇ ಅಭ್ಯಾಸವಾಗಿದ್ದಗೀಳುತಜ್ಞರು! ಬದುಕಿನ ಕಷ್ಟಗಳನ್ನು ಹಾಡುಹಗಲಲ್ಲೇ ಕಂಡುಹನಿಹನಿದು ಬತ್ತಿವೆ ಕಂಗಳ ಕೆರೆಗಳು !ವಿಲಿವಿಲಿ ಒದ್ದಾಡುತ್ತಿವೆ ಕಣ್ಣ ಮೀನುಗಳು!ನಿದ್ದೆಯಲ್ಲಿ ನಕ್ಷತ್ರ ಸುಟ್ಟುಕಣ್ಣಬೊಂಬೆಗಳು ಉರುಳಿಬಾಯಿಯ ವಸಡಿಗೆ ಬೀಳುತ್ತವೆಹಲ್ಲುಗಳು ಕಳಚಿ ಹೃದಯಕ್ಕೇ ಉದುರಿಕಚ್ಚಿ ಕಚ್ಚಿ ಕಿತ್ತು ತಿನ್ನತೊಡಗುತ್ತವೆ!ಕೈಗಳು ತಲೆಯನ್ನೇ ಕಿತ್ತುಪಕ್ಕಕ್ಕೆ ಎಸೆಯುತ್ತವೆಮೆದುಳನ್ನೇ ಗೆದ್ದಲು ತಿನ್ನುವನೋವನ್ನು ಸಹಿಸಲಾಗದೆ ಚೀರಿ!ಮುಂಡವು ಮಂಡೆಯಿಲ್ಲದೆಯೇಆಗ […]
ಅವಳೂ ಹಾಗೇ .
ಕವಿತೆ ಅವಳೂ ಹಾಗೇ . ಡಾ. ರೇಣುಕಾ ಅರುಣ ಕಠಾರಿ ಬೀಜ ಸಸಿಯಾಗುವ ಹಾಗೆ,ಸಸಿ ಮರವಾಗುವ ಹಾಗೆ,ಮರದಲಿ ಕಾಯಾಗಿ ಹಣ್ಣಾದ ಹಾಗೇಅವಳೂ ಹಾಗೆ., ಮಳೆ ಹನಿಗೆ ಸೂರ್ಯ ಚುಂಬನಕಾಮನ ಬಿಲ್ಲಿನಂದದ ಹಾಗೇಅವಳೂ ಹಾಗೇ., ಮುಡಿಬಿಟ್ಟು ಮೊಲೆಮೂಡಿಚಿತ್ತರಾದಿ ರವಕೆ ಬಿಗಿಯಾದ ಹಾಗೇಅವಳೂ ಹಾಗೇ., ನಿತ್ಯವೂ ಕುಡಿ ಕುಡಿದಷ್ಟುಮಧು ತು..$ ತುಂಬಿ ಬಂದುಕಪ್ಪೆ ಚಿಪ್ಪಿನ ಮುತ್ತಿನ ಹೊಳಪಿನ ಹಾಗೇಅವಳೂ ಹಾಗೇ., ಮೈಮುರಿದು ನಾಚಿ ಕೆನ್ನೆ ಕೆಂಪಾದAತೆಮುಸ್ಸೂಂಜೆ ಮೂಡಣ ನಕ್ಕಂತೆಅವಳೂ ಹಾಗೇ., ಬಯಕೆಯ ಕಾತರಕೆ ಬಾಯಾರಿದಳವಳುಬಾಯಾರಿದೆ ನೆಲಕ್ಕೆಮಳೆ ಬೀಳುವ ತವಕವು ಕಾದಂತೆಅವಳೂ […]
ಹೊಸ ದನಿ – ಹೊಸ ಬನಿ – ೮. ತಲೆ ಬರಹ ಇಲ್ಲದೆಯೂ ತಲೆದೂಗಿಸುವ ನಾಗಶ್ರೀ ಎಸ್ ಅಜಯ್ ಕವಿತೆಗಳು. ಬೆಂಗಳೂರಿನ ಗಾಂಧಿ ಬಜಾರಿಗೆ ಕಾಲ್ನಡಿಗೆಯ ಅಂತರದ ಬಿ.ಪಿ.ವಾಡಿಯಾ ಸಭಾಂಗಣ. ಕವಿ ವಾಸುದೇವ ನಾಡಿಗರ ಕವನ ಸಂಕಲನದ ಬಿಡುಗಡೆ ಸಮಾರಂಭ. ವೇದಿಕೆಯಲ್ಲಿ ಸರ್ವ ಶ್ರೀ ಮೂಡ್ನಾಕೂಡು ಚಿನ್ನಸ್ವಾಮಿ, ಜಿ.ಕೆ.ರವೀಂದ್ರ ಕುಮಾರ್, ಸುಬ್ರಾಯ ಚೊಕ್ಕಾಡಿಯಂಥ ಅತಿರಥ ಮಹಾರಥರು. ಪುಸ್ತಕ ಬಿಡುಗಡೆಯ ಆತಂಕದಲ್ಲಿ ಕವಿ ದಂಪತಿ. ತುಂಬಿದ ಸಭೆಯ ಗೌರವಾನ್ವಿತರಿಗೆಲ್ಲ ಕಲಾಪದ ಸೊಗಸು ಮತ್ತು ಸಂದರ್ಭಕ್ಕೆ ತಕ್ಕ ಕವಿ ನುಡಿಗಳನ್ನೂ […]
ಕ್ಷಮಿಸು ಮಗಳೇ,
ಕವಿತೆ ಕ್ಷಮಿಸು ಮಗಳೇ, ಬಾಲಾಜಿ ಕುಂಬಾರ ಕ್ಷಮಿಸು ಮಗಳೇ,ನಿನಗೆ ನಾಲಿಗೆ ಕತ್ತರಿಸಿದಾಗನಮಗೂ ನಾಲಿಗೆ ಮೇಲೆ ಗಾಯವಾಗಿದೆ,ಆದರೆ ಮಾತನಾಡಲು ಆಗಲಿಲ್ಲ.ಮಾತು ಮೌನವಾಗಿದೆ, ವೇದನೆ ಮಿತಿಮೀರಿದೆ, ಕ್ಷಮಿಸು ಮಗಳೇ,ನಿನಗೆ ಕಾಲು ಕತ್ತರಿಸಿ, ಕೈ ಮುರಿದಾಗಕಾಲುಗಳಿಗೆ ನೋವಾಗಿದೆ,ಕೈಗಳಿಗೆ ಬೀಗಗಳಿವೆ, ಕೈಕಟ್ಟಿ ಕುಳಿತಿದ್ದೇವೆನಿನ್ನ ‘ಜೀವ’ ಕಳೆದುಕೊಂಡು,ಮತ್ತದೇ ಸೂತಕದ ಮನೆಯಲ್ಲಿ, ಕ್ಷಮಿಸು ಮಗಳೇ,ಇದು ‘ರಾಮರಾಜ್ಯ’ ಇಲ್ಲಿ ಸ್ವಾತಂತ್ರ್ಯವಾಗಿತಿರುಗಾಡುವಂತೆ ಹೇಳಿದ್ದೇವೆ, ಆದರೆರಾಮರಾಜ್ಯದ ಕೀಚಕರ ಕೈಯಿಂದ ನಿನ್ನನ್ನುರಕ್ಷಿಸಲು ಆಗದೇ, ನಾವು ಅಪರಾಧಿಗಳಾಗಿದ್ದೇವೆ. ಕ್ಷಮಿಸು ಮಗಳೇ,ಈಗ ಕೌರ್ಯ ಮೆರೆಯುತ್ತಿದೆ, ನ್ಯಾಯ ಗಂಟಲಲ್ಲಿ ಉಸಿರುಗಟ್ಟಿದೆ, ಇನ್ನು ಮನುಷ್ಯತ್ವ ಎಂಬುದು ಮರೀಚಿಕೆಯಾಗಿದೆ, […]
ಗಝಲ್
ಕವಿತೆ ಗಝಲ್ ರತ್ನರಾಯ ಮಲ್ಲ ಒರಟಾದ ಅಧರಗಳಲಿ ನುಲಿಯುತಿದೆ ನಿನ್ನದೆ ಹೆಸರುಎದೆಯ ಎಡ ಭಾಗದಲ್ಲಿ ಕುಣಿಯುತಿದೆ ನಿನ್ನದೆ ಉಸಿರು ಹಗಲಿರುಳು ಕಳೆಯುತಿರುವೆ ನಿನ್ನಯ ಕನವರಿಕೆಯಲ್ಲಿಕನಸುಗಳೆಂಬ ಹೆಪ್ಪಿನಿಂದ ಭಾವವು ಆಗಿದೆ ಮೊಸರು ಈ ರಾತ್ರಿಯು ಹರಿಯುತಿದೆ ನಿದ್ರೆಯ ಆಲಿಂಗನವಿಲ್ಲದೆಹಾಸಿಗೆಯ ತುಂಬೆಲ್ಲ ಬರಿ ನಿನ್ನ ಮಾದಕತೆಯ ಒಸರು ಗಾಳಿ ಬೀಸುತಿದೆ ಅನುರಾಗದ ಕಡಲು ಭೋರ್ಗರೆಯಲುಕಂಗಳ ಬಾಯಾರಿಕೆಯಲ್ಲಿ ಬರಿ ನಿನ್ನ ಬಿಂಬದೆ ಕೊಸರು ‘ಮಲ್ಲಿ’ಯ ಈ ಬಿಳಿ ಬಾಹುಗಳು ನಿನ್ನನ್ನೇ ಹುಡುಕುತಿವೆಅಂತರವನ್ನು ಮುಗಿಸಲು ಅನುವಾಗಿದೆ ಪ್ರಣಯದ ಕೆಸರು ********************************
ಭಯ
ಕಥೆ ಭಯ ಲಕ್ಷ್ಮೀದೇವಿ ಪತ್ತಾರ ಸಂಜನಾ ಬೆಳಗ್ಗೆದ್ದ ತಕ್ಷಣ ಪಾರಿಜಾತದ ಗಿಡದತ್ತ ಹೂ ತರಲು ಹೋದಳು. ಹೊತ್ತಾದರೆ ಹೂಗಳು ನೆಲಕ್ಕುರುಳಿ ಬಿಳುವುದೆಂದು ಹೂಬುಟ್ಟಿ ಹಿಡಿದು ಗಿಡದ ಬಳಿ ಹೋದಳು. ಆ ಹೂವೆ ಹಾಗೆ. ಅತಿಸೂಕ್ಷ್ಮವೂ ಅತ್ಯಾಕರ್ಷಕವೂ ಅಲ್ಲದೆ ರಾತ್ರಿ ಅರಳಿ ಬೆಳಗಾಗುವಷ್ಟರಲ್ಲಿ ನೆಲಕ್ಕೆ ಅಲಂಕಾರ ಮಾಡಿದಂತೆ ನೆಲದ ತುಂಬಾ ಅರಳಿ ಬೀಳುತ್ತಿದ್ದವು. ಕೆಲವಷ್ಟು ಗಿಡದ ಮೇಲೆಯೂ ಇರುತ್ತಿದ್ದವು. ಇನ್ನು ಪೂರ್ಣ ಬೆಳಕು ಹರಿಯುವ ಮುನ್ನವೇ ಅವನು ತಂದು ಬಿಡುತ್ತಿದ್ದಳು ಸಂಜನಾ. ಅಂದು ಸ್ವಲ್ಪ ಲೇಟಾಗಿ ಎದ್ದಿರುದರಿಂದ ದೌಡಾಯಿಸಿ […]
ಸೌಹಾರ್ದ
ಕವಿತೆ ಸೌಹಾರ್ದ ರೇಷ್ಮಾ ಕಂದಕೂರು ಜಾತಿಮತದ ಭೇದಾಗ್ನಿ ಮನೆ ಮನಗಳಲಿ ಆಗ್ನಿಸ್ಪರ್ಷ ಗೈದಿದೆಪ್ರೀತಿ ವಿಶ್ವಾಸದ ದ್ವಂಸವಾಗುತ ನೀತಿ ನಿಯಮ ಸಾಯುತಿದೆ ನೂರು ಮತಗಳ ಸಾರ ಒಂದೇ ತಿಳಿಯದ ಗಾಂಪರೊಡೆಯನಂತಿದೆಭ್ರಾಂತಿ ಮೋಹಗಳು ದೇಶಪ್ರೇಮ ನೆಮ್ಮದಿಗೆ ಭೀತಿ ಹಬ್ಬಿಸುತಿದೆ ಕೋಮು ಸೌಹಾರ್ಧವನು ಕ್ರೋದಾಗ್ನಿಯಲಿ ತಳ್ಳುತಲಿದೆಸದ್ಗುಣಗಳು ಕ್ಷಾಮಕೆ ತುತ್ತಾಗಿ ಮಾನವೀಯತೆ ಬೆಂದಾಗಿದೆ ಜಾತಿ ಜಂಜಡದಲಿ ನೀತಿಯನು ಬಲಿಕೊಟ್ಟು ಗಹಗಹಿಸುತಿದೆಕುಟಿಲತೆ ವರ್ಧಿಸಿ ಭಾವೈಕ್ಯತೆಗೆ ಮಸಿಬಳಿದಂತಾಗಿದೆ ದಯೆ ಪ್ರೇಮ ಗುಣ ಬೆಳೆಸಿಬಿದ್ದವರನೆತ್ತಿ ಪೋಷಿಸುವಂತಾಗಬೇಕಿದೆಸ್ನೇಹ ಸೌಗಂಧವ ತಾಗಿ ಸಿಪ್ರೀತಿರಸ ಉಣಿಸುವಂತಾಗಬೇಕಿದೆ ************************
ಗಝಲ್
ಗಝಲ್ ತೇಜಾವತಿ ಹೆಚ್.ಡಿ. ಮತ್ಲಾಸಾನಿ /ಹುಸ್ನೆಮತ್ಲಾ ಗಜಲ್ ಕಂಡ ಕನಸೆಲ್ಲವೂ ಗುರಿಯ ಮುಟ್ಟವು ಕೇಳುನಡೆದ ಘಟನೆಯೆಲ್ಲವೂ ನನಸಾಗವು ಕೇಳು ವನದ ಸುಮವೆಲ್ಲವೂ ಗುಡಿಯ ಸೇರವು ಕೇಳುಬೀರಿದ ಕಂಪೆಲ್ಲವೂ ಸುಗಂಧ ದ್ರವ್ಯವಾಗವು ಕೇಳು ಅವನಿಯೆದೆಯ ಗೂಡ ಸ್ಪರ್ಶಿಸುವುದು ವರ್ಷಧಾರೆಬಿದ್ದ ಹನಿಗಳೆಲ್ಲವೂ ಸ್ವಾತಿಯ ಮುತ್ತಾಗವು ಕೇಳು ಬಯಲ ಭೂಮಿಯನ್ನೆಲ್ಲ ಹಸನು ಮಾಡಿ ಉಳಬಹುದುಬಿತ್ತಿದ ಬೆಳೆಗಳೆಲ್ಲವೂ ಫಲವ ನೀಡವು ಕೇಳು ಭವದ ಸಾಗರವು ವಿಸ್ತಾರವಾಗಿರುವುದು ಈ ಜಗದಲ್ಲಿಹೊರಟ ನಾವೆಗಳೆಲ್ಲವೂ ದಡವ ಸೇರವು ಕೇಳು ಸಪ್ತ ವರ್ಣಗಳ ಮೂಲವು ಶ್ವೇತವೇ ಆಗಿರುವುದುನೋಡಿದ ಬಿಳುಪೆಲ್ಲವೂ […]
ಅಂತರಂಗದ ಆಲಾಪ ಕವಿತೆಗಳು
ಪುಸ್ತಕ ಪರಿಚಯ ಅಂತರಂಗದ ಆಲಾಪ ಕವಿತೆಗಳು ಅಂತರಂಗದ ಆಲಾಪ ಕವಿತೆಗಳು ಸುಜಾತಾ ಎನ್ ” ಬೆಚ್ಚನೆಯ ಕೌದಿಯ ತುಂಡುಗಳು” ಸುಜಾತಾ ಎನ್ ಮೈಸೂರಿನವರು. ಭಾರತೀಯ ಜೀವವಿಮಾ ನಿಗಮದ ಉದ್ಯೋಗಿ. ಕಾಲೇಜು ದಿನಗಳಲಿ ಬರವಣಿಗೆ ಇದ್ದರೂ ಎಲ್ಲವನೂ ಬಿಟ್ಟು ನೌಕರಿ, ಸಂಸಾರದಲ್ಲಿ ನೆಲೆನಿಂತು ವಾತಾವರಣಕ್ಕೆ ತಕ್ಕಂತೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಮತ್ತೆ ಬರವಣಿಗೆಯಲಿ ನಿರತರಾಗಿರುವರು. ಕಥೆ,ಕವಿತೆ, ವಿಮರ್ಶೆ ,ಲೇಖನಹೀಗೆ ಎಲ್ಲ ಪುಟಗಳನ್ನೂ ತಿರುವಿ ನೋಡಿದವರೇ. ಫೇಸ್ಬುಕ್ , ವಾಟ್ಸಪ್ ಗುಂಪುಗಳ ಮೂಲಕ ತಮ್ಮದೇ ಆದ ವಿಶಿಷ್ಟ […]