ಮನ ನೆಡದಾಗ
ಕವಿತೆ ಮನ ನೆಡದಾಗ ರೇಶ್ಮಾಗುಳೇದಗುಡ್ಡಾಕರ್ ನಡೆಯುತ್ತ ನಡೆಯುತ್ತಾ ನಡೆದದಾರಿಯೇ ಕಾಣಲಿಲ್ಲ ಹಿಂತಿರುಗಿನೋಡಿದಾಗ ಮುಂದಿರುವ ಗೂಢಾರಣ್ಯವುನಡಿಗೆಗೆ ಧೊಳಿಪಟವಾಗಿಅವಶೇಷವೇ ಇಲ್ಲದಂತಾಗಿತ್ತು …..! ಬದುಕಿನ…
ಜೋಳದ ಹೂವು
ಕವಿತೆ ಜೋಳದ ಹೂವು ಪೂಜಾ ನಾರಾಯಣ ನಾಯಕ್ ಬಿಕ್ಕಳಿಸಿ ಬಿಕ್ಕಳಿಸಿ ಅಳುತಿದೆಜೋಳದ ಹೂವೊಂದು ಮಗುವಂತೆಮನದಿಂಗಿತವ ಕೇಳುವವರಾರೆಂದುನರಳುತಿದೆ ತನ್ನೆದೆಯ ಗೂಡಲ್ಲಿರಾತ್ರಿ-ಹಗಲೆನ್ನದೆ. ಯಾರಬಳಿ…
ದೊರೆಯ ಕಿರೀಟದ ನೀಲ ಮಣಿಯಲ್ಲಿ….
ಕವಿತೆ ದೊರೆಯ ಕಿರೀಟದ ನೀಲ ಮಣಿಯಲ್ಲಿ…. ಶ್ರೀದೇವಿ ಕೆರೆಮನೆ ರತ್ನ ಖಚಿತ ಸಿಂಹಾಸನದಲ್ಲಿ ಆಸೀನನಾಗಿದ್ದದೊರೆಯಲ್ಲೊಂದು ಉದಾಸೀನಅನತಿ ದೂರದಲ್ಲಿ, ಕೈ ಕಟ್ಟಿವಿಧೇಯಳಾಗಿ…
ಗೆಳೆಯರು ಹಲವರು
ಕವಿತೆ ಗೆಳೆಯರು ಹಲವರು ಮಾಲಾ.ಮಾ.ಅಕ್ಕಿಶೆಟ್ಟಿ. ಕಲಿಸುವುದು ದಿನವೂಗೆಳೆತನ ವ್ಯಾಖ್ಯೆಗಳುವಾಟ್ಸಪ್ ಫೇಸ್ ಬುಕ್ ನಲ್ಲಿ ನೋಯಿಸುವುದು ಹೀಯಾಳಿಸುವುದುಕಡೆಗಣಿಸುವುದು ಸಲ್ಲಚೂರು ಚೂರು ಹೃದಯವನ್ನಂತೂಮಾಡಬಾರದುಗಳ…
ನನ್ನ ಬೆರಳುಗಳು
ಕವಿತೆ ನನ್ನ ಬೆರಳುಗಳು ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ನನ್ನ ಬೆರಳುಗಳುಗಿಡಗಳಲ್ಲಿ ಚಿಗುರುತ್ತವೆಹವಳದಂತೆ ಕೆಂಪು ಕೆಂಪುಅರಳುತ್ತವೆ ತಾವರೆಯ ಎಸಳುಗಳಂತೆಕೊಳದಲ್ಲಿ ಮೀನುಗಳಾಗಿಉಗುರುಗಳು ಕಣ್ಣುಗಳಾಗಿಕಣ್ಣು ಮಿಟುಕಿಸದೆ…
ಅಬ್ಬರ
ಕವಿತೆ ಅಬ್ಬರ ಪ್ರೊ.ಕವಿತಾ ಸಾರಂಗಮಠ ಹರಿದ ಗುಡಿಸಲಲ್ಲಿಮುರಿದ ಛಾವಣಿಗಳಲ್ಲಿಹರಿದ ಬಟ್ಟೆಯುಟ್ಟುಹಸಿವು ಇಂಗಿದೆ! ನಿರಾಶ್ರಿತರು ಮುಗಿಲಿಗೆಮುತ್ತಿಗೆ ಹಾಕಿದ್ದಾರೆತುತ್ತು ಅನ್ನ ಬಟ್ಟೆಗಾಗಿಹೆಣಗುತ್ತಿದ್ದಾರೆಇಲ್ಲೊಬ್ಬನಿಗೆ ಹೊರಗೆತಿರುಗುವ…
ಮುಖಗಳು
ಕವಿತೆ ಮುಖಗಳು ಡಾ. ಅರಕಲಗೂಡು ನೀಲಕಂಠ ಮೂರ್ತಿ ವೃತ್ತಿಯಲ್ಲಿ ಎಷ್ಟೊಂದು ಮುಖಗಳುಎದುರಾಗುತ್ತವೆ…ಭಿನ್ನ ಭಿನ್ನ ಭಾವಗಳುಕವಚಗಳು ಅದೇ ಒಂದೊಮ್ಮೆ ಯಾವುದೋರಸ್ತೆಯ ಪಕ್ಕ…
ಅಮ್ಮನ ಸೆರಗ ಬಿಡಿಸಿದ ಬೆರಳುಗಳು
ಅಮ್ಮನ ಸೆರಗ ಬಿಡಿಸಿದ ಬೆರಳುಗಳು ಶಿಶುವಿಹಾರ ಮತ್ತು ಅಂಗನವಾಡಿಗಳ ಅಮ್ಮನಂತಹ ಶಿಕ್ಷಕಿಯರಿಗೊಂದು ಸೆಲ್ಯೂಟ್ ಪ್ರಜ್ಞಾ ಮತ್ತಿಹಳ್ಳಿ ಎಳೆಬಿಸಿಲು ಹಾಕಿದ ರಂಗೋಲಿಯ…
ಅನುವಾದ ಸಂಗಾತಿ
ಕವಿತೆ ಸಾವಿಗೊಂದು ಪತ್ರ ಸಾವೇ, ನೀನು ಹುಟ್ಟಿನಿಂದಜೊತೆಗೇ ಬಂದಿರುವೆತಿಳುವಳಿಕೆ ಬಂದಂತೆಭಯದಿಂದ ದೂರವಿರಿಸಿದೆನೆನಪಿಸದೆ, ವಿಳಾಸವೂ ಹುಡುಕದೆ. ವಿಳಾಸ ಬೇಕಿರಲಿಲ್ಲ ಬದುಕಿನುದ್ದಕ್ಕೂ….ನಿರುಮ್ಮಳ ಉಸಿರೆಳೆಯುವಾಗಸ್ವಚ್ಛಂದವಾಗಿ…