ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ನೀನೆತ್ತಿ ಮುಡಿದ ಹೂವಿನ ಎಸಳಾಗಿಸು ನನ್ನ ನಿನ್ನ ಬಿಡುಗಣ್ಣ ಕರೆಯಲ್ಲಿ ಹರಳಾಗಿಸು ನನ್ನ ಎದ್ದೆದ್ದು ಬೀಳುತ್ತ…
ಮುಚ್ಚಿದ ಬಾಗಿಲು-ತೆರೆಯದ ಕಿಟಕಿ
ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-13 ಅವರ ಒಡಲು ತಣ್ಣಗಾಗಲಿ.. ಭೂಮಿಯನ್ನು ತಾಯಿ ಎನ್ನುತ್ತೇವೆ.…
ಕಥಾಯಾನ
ಕಥೆ ಪೊಟ್ಟಿ ಶೀಲಾ ಭಂಡಾರ್ಕರ್. ಪೊಟ್ಟಿ. ಪೊಟ್ಟಿ, ಬಂಟ್ವಾಳದ ಬಂಗ್ಲೆ ಗುಡ್ಡೆಯಲ್ಲೊಂದು ಗುಡಿಸಲು ಕಟ್ಟಿ ವಾಸವಾಗಿದ್ದಳು. ಬಂಗ್ಲೆ ಗುಡ್ಡೆಗೆ ಹೋಗುವ…
ಕಾವ್ಯಯಾನ
ಹಬ್ಬ ಗೌರಿ.ಚಂದ್ರಕೇಸರಿ ನಾವು ಸಾಬೀತುಪಡಿಸಿದ್ದೇವೆ. ಪ್ರಾಣಕ್ಕಿಂತ ದೊಡ್ಡದು ಆಚರಣೆಗಳೆಂದು. ನೆತ್ತಿಯ ಮೇಲೆ ತೂಗುತ್ತಿದ್ದರೂ ಕತ್ತಿ ಬಾರಿಸುತ್ತಿದ್ದರೂ ಎಚ್ಚರಿಕೆಯ ಗಂಟೆ ನಡೆದು…
ಕಾವ್ಯಯಾನ
ಗಝಲ್ ಸಹದೇವ ಯರಗೊಪ್ಪ ಗದಗ ಹೊಲದ ಇಳಿಜಾರಿಗೆ ಅಡ್ಡ ನೇಗಿಲ ಸಾಲುಗಳ ತೆರೆದ ಮಣ್ಣಿನ ಮಗ| ಅಂಬರದ ಎದೆ ಸೀಳಿ…
ಕಾವ್ಯಯಾನ
ಋಜುವಾತು ಮಾಡಬೇಕಿದೆ ರೇಶ್ಮಾಗುಳೇದಗುಡ್ಡಾಕರ್ ನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ನನ್ನೊಳಗಿನ ನಾನು ಋಜುವಾತುಮಾಡಬೇಕಿದೆಎದೆಗೆ ಇಟ್ಟ ಕೊಳ್ಳಿಅರುವ ಮುನ್ನಹರಳುಗಟ್ಟಿದ ನೆನಪುಗಳುಹನಿಯಾಗಿ ಹರಿಯುವ ಮುನ್ನಸೋಗಿನ…
ಕಾವ್ಯಯಾನ
ಗಝಲ್ ಎ.ಹೇಮಗಂಗಾ ಬಾಳಿನೆಲ್ಲ ಏಳುಬೀಳುಗಳ ದಾಟಿದ್ದೇನೆ ಕಾಲವೇ ಮುನ್ನಡೆಸು ನನ್ನ ಗೋಳಿನೆಲ್ಲ ಸರಮಾಲೆಗಳ ಬಿಸುಟಿದ್ದೇನೆ ಕಾಲವೇ ಮುನ್ನಡೆಸು ನನ್ನ ನಂಜಾದ…
ಕಾವ್ಯಯಾನ
ಇವನೊಂದಿಗೆ ಅವನನ್ನೂ ಧಾಮಿನಿ ಸತ್ತಂತಿದ್ದೆನು ನಾನುಅದಕೆ ಕಾರಣ ನೀನು ಏನೊಂದೂ ಅರಿವಾಗಲಿಲ್ಲತಿಳಿಯುವಷ್ಟರಲ್ಲಿ ಮುಗಿದಿತ್ತೆಲ್ಲ ಮೈ ತುಂಬಾ ಚೇಳುಅದಕಿಂತ ಸಾವೇ ಮೇಲು…
ಕಾವ್ಯಯಾನ
ನಿಸಾರ ನಮನ ಗಝಲ್ ರೇಮಾಸಂ ಹತ್ತನೇ ವಯಸ್ಸಲೇ ಮಿಂದೆದ್ದ ಕಾವ್ಯ ಕವಿ ಅಹ್ಮದ ನಿಸಾರ ನಿತ್ಯೋತ್ಸವ/ ಜಲಪಾತ ಪ್ರಥಮ ಭಾವಗೀತೆ…
ನಿತ್ಯೋತ್ಸವ ಕವಿ
ಬದುಕು-ಬರಹ ನಿತ್ಯೋತ್ಸವ ಕವಿ ಹಾಗೂ ವಿಮರ್ಶಕ ಮತ್ತು ವೈಚಾರಿಕ ಬರಹಗಾರ ಪ್ರೊ.ಕೆ.ಎಸ್. ನಿಸಾರ್ ಮಹಮದ್..! ಕರ್ನಾಟಕದಾದ್ಯಂತ ಕವಿಗಳಾಗಿ, ವಿಮರ್ಶಕರಾಗಿ ಮತ್ತು…