ಪುಸ್ತಕ ಸಂಗಾತಿ
ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ…
ಕಾವ್ಯಯಾನ
ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ…
ಸ್ವಾತ್ಮಗತ
ದೇವನೂರು ಮಹಾದೇವರೂ..! ಮತ್ತವರು ಹುಡುಕಿದ ಹೊಸ ಅಭಿವ್ಯಕ್ತಿ ಕ್ರಮಗಳ ಪ್ರಸ್ತುತತೆಯೂ.!! ದೇವನೂರ ಮಹಾದೇವ ದೇವನೂರ ಮಹಾದೇವ ಅವರು ಹುಟ್ಟಿದ್ದು ಜೂನ್…
ಕಾವ್ಯಯಾನ
ಸ೦ಜೆ ಇಳಿಬಿಸಿಲು ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಎಷ್ಟು ಚೆ೦ದ ವಿದ್ದೆಯೇ ನೀನು,ಓರೆ ಬೈತಲೆಯವಳೆ,…
ವರ್ತಮಾನ
ಕವಡೆ ಲೋಬಾನದ ಪರಿಮಳಕ್ಕೆ ಬಿತ್ತು ಕರಾಳ ಕೊರೊನಾ ಪೆಟ್ಟು ಪ್ರತೀ ವರುಷವೂ ಸಂಕ್ರಮಣದಿಂದ ನಾಗರಪಂಚಮಿವರೆಗೆ ಹಳ್ಳಿ ಹಳ್ಳಿಗಳು ಸೇರಿದಂತೆ ನಗರ…
ಕಾವ್ಯಯಾನ
ಯಾವತ್ತೂ ಅವರ ಕತೆಯೇ ಉಂಡೆಯಾ ಕೂಸೆ ಎಂದುಅವ್ವಗೆ ಕೇಳುವ ಆಸೆಅಡ್ಡಿ ಮಾಡುವುದದಕೆಅಪ್ಪನ ತೂತುಬಿದ್ದ ಕಿಸೆ ಅವರ ಒಲೆಯ ಮೇಲಿನ ಮಡಕೆಒಡೆದು…
ಪುಸ್ತಕ ಸಂಗಾತಿ
ಕವಿ ಏಕತ್ವದ ಸಂಕೇತವಾದರೆ, ಕತೆಗಾರ/ಕತೆಗಾರ್ತಿ ಬಹುತ್ವದ ಪ್ರತಿನಿಧಿ ಇವತ್ತು ಕನ್ನಡದ ಕತೆಗಾರ್ತಿ ಡಾ.ವೀಣಾ ಶಾಂತೇಶ್ವರ ಅವರ ಸಮಗ್ರ ಕಥನ ಸಾಹಿತ್ಯ…
ಕಾವ್ಯಯಾನ
ಏಕಾಂಗಿಯೊಬ್ಬನ ಏಕಾಂತ ಕಣ್ಣೀರು ಖಾಲಿಯಾಗುವುಂತೆತುಂಬಿಕೊಳ್ಳುತ್ತದೆ ಮತ್ತೆ ಮತ್ತೆಏಕಾಂತ ಖಾಲಿಯಾದರೂಏಕಾಂಗಿಯಾಗುವಂತೆಕಣ್ಣೀರು ಕೂಡ ನೀರಾಗುತ್ತದೆಅವಳ ಬಸಿದು ತಾನೇ ಉಳಿದಾಗ ಮೂರುಗಂಟಿನ ಆಚೆ ನೂರುಗಂಟುಗಳಾಚೆತೆರೆದುಕೊಂಡ…