ಕಾವ್ಯಯಾನ
ಬೊಗಸೆಯೊಳಗಿನ ಬಿಂದು ಎನ್. ಶೈಲಜಾ ಹಾಸನ ಬಿಟ್ಟು ಬಿಡು ಗೆಳೆಯನನ್ನಷ್ಟಕ್ಕೆ ನನ್ನರೆಕ್ಕೆ ಹರಿದ ಹಕ್ಕಿಹಾರಿಹೋಗುವುದೆಲ್ಲಿಇಷ್ಟಿಷ್ಟೆ ಕುಪ್ಪಳಿಸಿಅಲ್ಲಲ್ಲೆ ಅಡ್ಡಾಡಿನಿನ್ನ ಕಣ್ಗಾವಲಲ್ಲಿಯೇಸುತ್ತಿ ಸುಳಿದುಒಂದಿಷ್ಟೆ…
ಪುಸ್ತಕ ಸಂಗಾತಿ
ಕೃತಿ ಪರಿಚಯ ತಲ್ಲಣಗಳ ಪಲ್ಲವಿ ಪುಸ್ತಕ: ತಲ್ಲಣಗಳ ಪಲ್ಲವಿ (ಕಥಾ ಸಂಕಲನ) ಲೇಖಕರು: ಅನುಪಮಾ ರಾಘವೇಂದ್ರ ಉಡುಪುಮೂಲೆ ಪುಸ್ತಕ: ತಲ್ಲಣಗಳ…
ಕವಿತೆ ಕಾರ್ನರ್
ಆಡಿದ ಮಾತುಗಳೆಲ್ಲ ವಚನಗಳೇನಲ್ಲ.. ಸ್ವರ್ಗದ ಕುರುಹಿಲ್ಲವಿಲ್ಲಿ! ಆಡಿದ ಮಾತುಗಳೆಲ್ಲ ವಚನಗಳೇನಲ್ಲ ತಿರುಕನಿಗೊ ಆಯ್ಕೆಯ ಅವಕಾಶವಿರುವುದಿಲ್ಲ ರಕ್ತ ಒಸರುವ ಗತದ ಗಾಯ…
ಪ್ರಸ್ತುತ
ಮರುವಲಸೆಯ ಮಹಾಪರ್ವಕ್ಕೆ ಪರಿಹಾರ ಯಾರೂ ಊಹಿಸಿರದ ಪ್ರಮಾಣದಲ್ಲಿ ಕಾರ್ಮಿಕರ ಮರುವಲಸೆ ಪ್ರಾರಂಭವಾಗಿದೆ. ತಮ್ಮ ಊರಿನಲ್ಲಿ ದುಡಿಮೆಯ ಅವಕಾಶವಿಲ್ಲದೆ ನಗರಗಳಿಗೆ ಉದ್ಯೋಗ…
ಕಾವ್ಯಯಾನ
ಅರಿಯದ ಹಾಡು ಡಾ.ವೈ.ಎಂ.ಯಾಕೊಳ್ಳಿ ಗಜದಾಲಯದಲಿ ಮೂಡಿದ ಸುಂದರ ರಾಗ. ತೇಲಿ ಬಂದಿತು ಅಂತಪುರದ ಹಂಸತೂಲಿಕದೊಳಗೆ ಬಗೆಯಿತು ರಾಣಿಯ ಎದೆಯನು ಯಾರಿಗೂ…
ಅನುವಾದ ಸಂಗಾತಿ
ಬದುಕು ಹೇಳಿಕೊಟ್ಟದ್ದು… ಮೂಲ ಮಲಯಾಲಂ:ಉಸ್ಮಾನ್ ಪಾಡರಡುಕ್ಕ ಕನ್ನಡಕ್ಕೆ: ಚೇತನಾ ಕುಂಬ್ಳೆ ತತ್ವಶಾಸ್ತ್ರದಿಂದ ಒಂದು ಗೋಪುರವನ್ನೇ ನಿರ್ಮಿಸಬಹುದಾದರೂ ಅದಕ್ಕೆ ಜೀವ ತುಂಬಲು…
ಟಂಕಾ
ಟಂಕಾ ತೇಜಾವತಿ.ಹೆಚ್.ಡಿ. ಟಂಕಾ ಇದು ಪರ್ಷಿಯನ್ ಸಾಹಿತ್ಯ ಪ್ರಕಾರ. ಇದನ್ನು ಕನ್ನಡಕ್ಕೆ ಉತ್ತರ ಕರ್ನಾಟಕದಲ್ಲಿ ಪ್ರಚಾರಕ್ಕೆ ತಂದು ಹಲವಾರು…
ಅನಿಸಿಕೆ
ಬರೆಯುವ ಕಷ್ಟ ಮತ್ತು ಬರೆಯದೇ ಇರುವ ಕಷ್ಟ ರಾಮಸ್ವಾಮಿ ಡಿ.ಎಸ್. ಬರೆಯುವ ಕಷ್ಟ ಮತ್ತು ಬರೆಯದೇ ಇರುವ ಕಷ್ಟ .…
ಕಾವ್ಯಯಾನ
ತುಂಟ ಮೋಡವೊಂದು ಫಾಲ್ಗುಣ ಗೌಡ ಅಚವೆ ಎಲ್ಲಿಂದಲೋ ಹಾರಿಬಂದ ತುಂಟ ಮೋಡವೊಂದು ನನ್ನೆದೆಗೆ ಬಂದುತನ್ನೊಳಗಿನ ಹನಿ ಹನಿಇಬ್ಬನಿಗರೆಯಿತು ಅಂಗಳದ ಸಂಜೆ…
ಅನುವಾದ ಸಂಗಾತಿ
ಮಾತು ಕಳೆದುಕೊಂಡಿದ್ದೇನೆ ಕನ್ನಡ:ಆನಂದ್ ಋಗ್ವೇದಿ ಇಂಗ್ಲೀಷ್: ನಾಗರೇಖಾ ಗಾಂವಕರ್ ಮಾತಾಡುವುದಿಲ್ಲ ಎಂದಲ್ಲ ಆಡುವ ಪ್ರತಿ ಮಾತಿನ ಹಿನ್ನೆಲೆ ಚರಿತ್ರೆ ಪರಂಪರೆ…