ಮೊದಲ ಕವಿತೆಯ ಅನುಭವದ ಸಾರ
ಮೊದಲ ಕವಿತೆಯ ರೋಮಾಂಚನ ಪೂಜಾ ನಾರಾಯಣ ನಾಯಕ ಅದ್ಯಾಕೋ ಗೊತ್ತಿಲ್ಲ ಬಾಲ್ಯದ ದಿನದಿಂದಲೂ ಕನ್ನಡ ಭಾಷೆ ಮತ್ತು ಸಾಹಿತ್ಯ ಮೇಲೆ ಇತರ ಯಾವ ಭಾಷೆಯ ಮೇಲೂ ಇಲ್ಲದ ಒಲವು, ವಾತ್ಸಲ್ಯ, ಕರುಣೆ ಎಲ್ಲಕ್ಕಿಂತ ಹೆಚ್ಚಾಗಿ ಒಂದು ರೀತಿಯ ಗೌರವದ ಭಾವ ನನ್ನಲ್ಲಿ ನೆಲೆಯಾಗಿಬಿಟ್ಟಿದೆ. ಅದೇ ಕಾರಣಕ್ಕೋ ಏನೋ ಕವಿತೆಯನ್ನು ಬರೆಯಬೇಕು ಎನ್ನುವ ಸಣ್ಣ ತುಡಿತ ನನ್ನಲ್ಲಿ ಮೊಳಕೆಯೊಡೆದದ್ದು. ಆದರೆ ಶಾಲಾ-ಕಾಲೇಜಿನ ಪುಸ್ತಕದಲ್ಲಿನ ಕವಿಗಳ ಸಾಹಿತ್ಯದ ಹೊರತಾಗಿ ಬೇರಾವ ಹೆಚ್ಚಿನ ಸಾಹಿತ್ಯದ ಬಗ್ಗೆಯೂ ಗೊತ್ತಿಲ್ಲದ ನನಗೆ ಕಾವ್ಯವನ್ನು […]
ಮೊದಮೊದಲ ತೊದಲುಗಳು
ಮೊದಲ ಕವಿತೆಯ ರೋಮಾಂಚನ -ಶೋಭಾ ನಾಯ್ಕ .ಹಿರೇಕೈ ಕಂಡ್ರಾಜಿ. ನಾನಾಗ ಶಿಕ್ಷಕರ ತರಬೇತಿ ಪಡೆಯುತ್ತಿದ್ದ ದಿನಗಳು. 99ರ ಕಾಲಘಟ್ಟ. ಹಾಸ್ಟೆಲ್ನಿಂದ ಎಲ್ಲ ಸೋದರಿಯರಿಂದ ಬೀಳ್ಕೊಂಡು ಹೊಸ ಊರು, ಹೊಸ ಸ್ಥಳ, ಹೊಸ ಬಾಡಿಗೆ ಮನೆಯಲ್ಲಿ ಒಂಟಿತನ ಕಾಡಿದಾಗ ನನಗೆ ಈ ಕವಿತೆಗಳ ನಂಟು ಬೆಳೆಯಿತು. ತೋಚಿದ್ದನ್ನು ಗೀಚಲು ಪ್ರಾರಂಭಿಸಿದ್ದು ಆಗಲೇ. ಮತ್ತೆ ಆಗಲೇ ಕಾರ್ಗಿಲ್ ಯುದ್ಧದ ಸಂದರ್ಭ ಕೂಡ. ಗಡಿ ಮತ್ತು ಬಂದೂಕಿನ ಗುಂಡು ನನ್ನನ್ನು ಆಗಲೇ ಕಾಡಲು ಪ್ರಾರಂಭಿಸಿದ್ದು. ಆಗ ಯುದ್ಧದ ಬಗ್ಗೆ ಬರೆದ ಮೊದಲ […]
ಮೊದಲ ಕವಿತೆಯ ಮಧುರ ಅನುಭವ
ಮೊದಲ ಕವಿತೆಯ ರೋಮಾಂಚನ ಎಂ.ಜಿ.ತಿಲೋತ್ತಮೆ ಕವಿತೆಯೆಂದರೆ ಕೇವಲ ಹಾಳೆ, ಲೇಖನಿ, ಪದ,ಸಾಲು ವಸ್ತುವಿನ ಆಯ್ಕೆಯಿಂದ ಕೂಡಿರಲು ಸಾಧ್ಯವಿಲ್ಲ. ನಮ್ಮ ಅನುಭವಕ್ಕೆ ಬರುವ ಎಲ್ಲಾ ಭಾವನೆಯನ್ನು ಕವಿತೆಯಲ್ಲಿ ಕಾಣಬಹುದು. ಮಾತಿನಲ್ಲಿಹೇಳಲಾಗದ ಪ್ರೇಮ,ವಿರಹ,ದುಗುಡ,ಹತಾಶೆ, ಹೀಗೆ ಎಲ್ಲವೂ ಕವಿತೆಯಲ್ಲದೇ ಬೇರೆ ಯಾವುದೇ ಮಾರ್ಗ ದಿಂದ ಹೇಳಿಕೊಳ್ಳುವುದು ಸುಲಭವಲ್ಲ. ಕವಿತೆಯ ಹುಟ್ಟು , ಹರಿವು ಅದು ನಾವು ಅಂದುಕೊಂಡ ಶುಭ ಘಳಿಗೆ ಅಥವಾ ಪುರೊಸೊತ್ತಿನ ಸಮಯದಲ್ಲಿ ಮನದ ಭಾವನೆಯ ಕಿಂಡಿಯಿಂದ ನುಗ್ಗಿ ಬರುತ್ತದೆ ಎಂದು ಹೇಳಲಾಗದು. ಅದು ನೀಲಿ ಆಕಾಶದಲ್ಲಿ ಹಾರುವ ಹಕ್ಕಿಯ […]
ಲಾಲಿಸಿದಳು ಯಶೋಧೆ
ಮೊದಲ ಕವಿತೆಯ ರೋಮಾಂಚನ ವೀಣಾ ಹಂಪಿಹೊಳಿ ನನ್ನ ಮೊದಲ ಕವನ ಹುಟ್ಟಿದ ಸಮಯ ವಿಚಿತ್ರ ಆದರೂ ಸತ್ಯ ಕೊನೆ ಅಂಕಿಗಳೆಲ್ಲ ೩,೩,೩. (೧೩/೦೩/೨೦೧೩) ಆಗ ನಾನು ದ್ವಿತೀಯ ಎಮ್ ಎ ಕನ್ನಡ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಸಮಯ.ದಿನವೂ ಸುಮಾರು ೧೧ ಗಂಟೆಗೆ ಕಿಟಕಿಯ ಪಕ್ಕದಲ್ಲಿ ಓದಲು ಕುಳಿತಾಗ ಕಿಟಕಿಯ ಆಚೆಯಿಂದ ಪಕ್ಕದ ಅಪಾರ್ಟ್ಮೆಂಟನಲ್ಲಿ ಪ್ರತಿದಿನ ೧೨ ಗಂಟೆಗೆ ಮೂರುನಾಲ್ಕು ಮಹಿಳೆಯರು ಕೈಯಲ್ಲಿ ತಿಂಡಿ ಡಬ್ಬ ಹಿಡಿದುಕೊಂಡು ಪುಟ್ಟ ಪುಟ್ಟ ಮಕ್ಕಳ ಹಿಂದೆ ಓಡಾಡಿ ಅವರಿಗೆ ಅಲ್ಲಿ ನೋಡು, […]
ಹರಿಯುವ ಕವಿತೆಗೆ ಒಡ್ಡು ಕಟ್ಟದಿರಿ!
ಕಬ್ಬಿಗರ ಅಬ್ಬಿ – ಸಂಚಿಕೆ ೫ ನನ್ನ ಗೆಳೆಯನ ಪುಟ್ಟ ಮಗು ನನ್ ಹತ್ರ ಕೇಳಿದ, ” ಮಾಮಾ, ಈ ಚಂದಾಮಾಮ ಎಷ್ಟೆತ್ತರ? “. ನಾನಂದೆ! ” ತುಂಬಾ ಎತ್ತರದಲ್ಲಿ ಇದ್ದಾನೆ ಪುಟ್ಟಾ”. “ಹೇಗೆ ತಲಪೋದು! ” ಪುಟ್ಟನ ಪ್ರಶ್ನೆ! ರಾಕೆಟ್ಟು..ಜೆಟ್ ಪ್ರಿನ್ಸಿಪಲ್ ಅಂತ ಒಂದಷ್ಟು ಕೊರೆದೆ!. ಪುಟ್ಟನ ಕಣ್ಣೊಳಗೆ ಏನೋ ಮಿಂಚು! ಆತ ಅಂದ, ” ಮಾಮಾ, ಅಷ್ಟೆಲ್ಲ ಕಷ್ಟ ಯಾಕೆ! ನಮ್ಮ ತಾರಸಿಯ ಮೇಲೆ ಒಂದು ಮೆಟ್ಟಿಲು ಕಟ್ಟೋಣ!, ಆ ಮೆಟ್ಟಿಲು ಹತ್ತಿ ನಿಂತು […]
ಮೊದಲ ಕವನ
ಮೊದಲ ಕವಿತೆಯ ರೋಮಾಂಚನ ಡಾ.ಪ್ರೇಮಲತ ಬಿ. ತುಮಕೂರಿನ ಮಾಧ್ಯಮಿಕ ಶಾಲೆಯಲ್ಲಿದ್ದೆ. ಅತ್ಯಂತಗಟ್ಟಿ ಚರ್ಚಾಪಟು ಅಂತ ಹೆಸರಾಗಿದ್ದೆ. ಆದಾಗ ಧಾರವಾಡದಲ್ಲಿ ನಡೆಯಲಿದ್ದ ಎರಡನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಮಕ್ಕಳ ಗೋಷ್ಠಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತಿತ್ತು. ಆಯ್ಕೆದಾರರು ಇಡೀ ಕರ್ನಾಟಕದ ಎಲ್ಲ ನಗರಗಳಿಗೂ ಭೇಟಿ ಕೊಟ್ಟು ಮಕ್ಕಳನ್ನು ಹುಡುಕುತ್ತಿದ್ದರು. ಜಗದೀಶ ಮಳಗಿ ಎನ್ನುವವರು ನಮ್ಮ ಶಾಲೆಗೂ ಬಂದರು.ಕೊಟ್ಟ ವಿಚಾರದ ಬಗ್ಗೆ ಪ್ರಭಂದವನ್ನು ಬರೆದು ದೊಡ್ಡದೊಂದು ಭಾಷಣ ಮಾಡಿದ್ದೆ. ಅದಾದ ನಂತರ ಏನೂ ಹೇಳದೆ ಅವರು ಹೊರಟುಹೋದರು.ಒಂದೆರಡು ವಾರದಲ್ಲಿ […]
ಬಾಲ್ಯ ಮರುಕಳಿಸಿದಂತೆ
ಮೊದಲ ಕವಿತೆಯ ರೋಮಾಂಚನ ಶಿವಲೀಲಾ ಹುಣಸಗಿ . ಅದೊಂದು ಸಂಜೆ ನಮ್ಮ ಹೈಸ್ಕೂಲ್ ನ ಸಭಾಭವನದಲ್ಲಿ ಒಂದು ಕಾರ್ಯಕ್ರಮ.ಚುಟುಕು ಬ್ರಹ್ಮ ದಿನಕರ ದೇಸಾಯಿ ಯವರ ಸಾಹಿತ್ಯ ವಿಮರ್ಶೆ ಹಾಗೂ ಕವಿಗೋಷ್ಠಿ ಎರ್ಪಡಿಸಿದ್ದರು.ಆಸಕ್ತಿ ಇರುವವರು ಭಾಗವಹಿಸಲು ತಿಳಿಸಲಾಗಿತ್ತು.ನಾನು ಆಗ ಎಂಟನೇ ತರಗತಿ ವಿದ್ಯಾರ್ಥಿ. ನನ್ನ ತರಗತಿಯ ಗೆಳತಿಯರಿಗೆ ಪ್ರಾರ್ಥನೆ ಮಾಡಲು ಕರೆದಿದ್ದರು.ನನಗೆ ಹೊಸ ಅನುಭವ.ಹೇಗೆ ನಡೆಯುತ್ತದೆ ? ಎಂಬ ಕುತೂಹಲ.ಸಭಾಭವನದಲ್ಲಿ ಹಿರಿಯರು,ಕಿರಿಯರ ಇರುವುದನ್ನು ಖಾತ್ರಿಪಡಸಿಕೊಂಡು.ಒಳಹೋಗಲು ಧೈರ್ಯವಿರದೆ ಬಾಗಿಲ ಸಂದಿಯಿಂದ ನೋಡುತ್ತಿದ್ದೆ. ಆಗ ಯ್ಯಾರೋ ಏನಮ್ಮಾ…ಎನ್ ಮಾಡತಿದ್ದಿಯಾ? ಒಳಗೆ ಹೋಗಿ […]
ಮೈಲಿಗಲ್ಲಾದ ಮೊದಲ ಕವಿತೆ
ಮೊದಲ ಕವಿತೆಯ ರೋಮಾಂಚನ ಸುಜಾತಾ ರವೀಶ್ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆಗಳಲ್ಲಿ ಬರೆಯುತ್ತಿದ್ದರೂ ಕವಿತೆ ಅಂತ ಬರೆದದ್ದು ಹತ್ತನೇ ತರಗತಿಯಲ್ಲೇ. ಅದಕ್ಕೆ ಮುಂಚೆ ಗದ್ಯರೂಪದಲ್ಲಿ ಸಾಕಷ್ಟು ಮನಸ್ಸಿಗೆ ಬಂದದ್ದನ್ನು ಗೀಚಿ ನನ್ನ ಪ್ರೌಢ ಶಾಲಾ ಕನ್ನಡ ಶಿಕ್ಷಕಿ ಪುಷ್ಪಾ ಮೇಡಂ ಅವುಗಳನ್ನು ಲಂಕೇಶ್ ಪತ್ರಿಕೆಗೆ ಕಳಿಸುವ ಅಂದಿದ್ದರೂ ಕಳಿಸಿದರಾ ಬಿಟ್ಟರಾ ನೆನಪಿಲ್ಲ. ಆಗ ಬರೆದದ್ದು ಯಾವುದೂ ಬಳಿಯಲ್ಲಿಲ್ಲ . ಅದೊಂದು ದಿನ ಒಂದು ಪುಟ್ಟ ಆಟೋಗ್ರಾಫ್ ಸೈಜಿನ ಪುಸ್ತಕವೊಂದನ್ನು ನನ್ನ ತಂದೆ ಕೊಟ್ಟರು ಅಂಗೈ ಅಗಲದ ಆ ಪುಸ್ತಕದಲ್ಲಿ […]
ಗಾಂಧಿಯೇ ಮೊದಲ ಕವಿತೆ
ಮೊದಲ ಕವಿತೆಯ ರೋಮಾಂಚನ ರೇಶ್ಮಾಗುಳೇದಗುಡ್ಡಾಕರ್ ಅಂದು ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಮನೆಯ ಕಡೆ ಪಯಣ ಬೆಳಸಿದ್ದೆ . ನನ್ನ ಪ್ರೀತಿಯ ಲೇಡಿ ಬರ್ಡ ನೊಂದಿಗೆ. ಮತ್ತೆ ಒಂದು ಘಂಟೆ ಕಳೆದು ಲ್ಯಾಬ್ ಗೆ ಹೋಗ ಬೇಕಾಗಿತ್ತು . ಸರ ಸರ ಮನೆಗೆ ಬಂದು ನನ್ನ ಸೈಕಲ್ ಅಂಗಳದಲ್ಲೆ ಬಿಟ್ಟು ಒಳಗೆ ಬಂದೆ “ಬಾಬಾ ರೇಶ್ಮಾ ಹೊಸತು ಪತ್ರಿಕೆ ಎರಡು ಬಂದಿದೆ ನೋಡು “.ಎಂದು ನನಗೆ ತಂದು ಕೊಟ್ಟರು .ತಂದೆಯವರಿಗೂ ಪತ್ರಿಕೆ ನೋಡಿ ಅಚ್ಚರಿಯಾಗಿದೆ .ನಾನು ಕವಿತೆ ಕಳಿಸಿರುವ […]
ಮೊದಲ ಕವನ
ಮೊದಲ ಕವಿತೆಯ ರೋಮಾಂಚನ ಎ ಎಸ್. ಮಕಾನದಾರ 80ರ ದಶಕದ ಕೊನೆ ಅಂಚಿನಲಿ ನಿರಂತರ ಸಾಹಿತ್ಯ ವೇದಿಕೆ ಗಜೇಂದ್ರಗಡ ದಲ್ಲಿ ಹುಟ್ಟಿಕೊಂಡಿತು. ಹುಬ್ಬಳ್ಳಿ ಗುಂಡಪ್ಪ ಪುಂಡಲೀಕ ಕಲ್ಲಿಗನೂರ್ ಇಬ್ಬರೂ ಹಿರಿಯರು ಕವನ ಕುಂಜ ಸಂಪಾದಿತ ಕವನ ಸಂಕಲನ ಪ್ರಕಟಿಸಿದರು. ಹುಬ್ಬಳ್ಳಿ ಗುಂಡಪ್ಪ ಗುಂಡಿನ ಗಿರಾಕಿ. ನಾನಾಗ ವೈನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದೆ. ಅಂಗಡಿ ಬಾಗಿಲು ತೆರೆದೊಡನೆ ಮೊದಲ ಗಿರಾಕಿ ಗುಂಡಪ್ಪ. ಬಗಲಲ್ಲಿ ಹತ್ತಾರು ಪತ್ರಿಕೆ ತರುತ್ತಿದ್ದರು. ಗುಂಡಿನ ಮತ್ತು ಏರಿದಂತೆ ಕಾವ್ಯಝರಿ ಸರಾಗವಾಗಿ ಬರುತ್ತಿತ್ತು. ಬೆಳಿಗ್ಗೆ […]