ಕವಿತೆ ಕಾರ್ನರ್

ಕವಿತೆಯಂತವಳು (ಕವಿತೆಯಂತವಳು ಕವಿತೆಯಾದಾಗ) 1.ಸಹ್ಯಾದ್ರಿಯ ಹಸಿರು ಚಪ್ಪರದೊಳಗಿನೊಂದುಹಳೆಯ ಮನೆಯೊಳಗೆ ಕೂತುಬರೆಯುತ್ತಾಳೆಪ್ರತಿ ಶಬುದವನ್ನೂ ಹೃದಯದೊಳಗಿಂದ ಹೆಕ್ಕಿತಂದುತನ್ನ ಒಂಟಿತನದ ಕಣ್ಣೀರಿನಿಂದ ಅವನ್ನು ತೊಳೆದುಒಣಗಿಸಿತನ್ನ…

ಕಾವ್ಯಯಾನ

ತುಡಿತ ವಿಜಯ್ ಶೆಟ್ಟಿ ಎಲ್ಲ ಮರೆತ ಒಂದು ಹಳೆಯಊರಕೇರಿಯ ದಾರಿಗುಂಟಸತತಸೈಕಲ್ ತುಳಿಯುವ ತುಡಿತನನಗೆ. ಇನ್ನೇನು ದಿನ ಕಳೆದು,ಉದಯಕ್ಕೆ ಸಿದ್ದವಾದ ರಾತ್ರಿಗೆ,ಸಂಜೆಯ…

ಪುಸ್ತಕ ವಿಮರ್ಶೆ

ವಿರಹಿ ದಂಡೆ ವಿರಹಿ ದಂಡೆ ( ಕವನ ಸಂಕಲನ )ಲೇಖಕ: ನಾಗರಾಜ್ ಹರಪನಹಳ್ಳಿನೌಟಂಕಿ ಪ್ರಕಾಶನಬೆಲೆ – 80 ವಿರಹಿ ದಂಡೆಯ…

ವಿಮರ್ಶೆ

ದೇವರದೇನು ದೊಡ್ಡಸ್ತಿಕೆ ಬಿಡು ನನ್ನ ಗಂಡನ‌ ಮುಂದ (ಆನಂದ ಕಂದರ ಪದ್ಯವೊಂದರ ಅನ್ವಯಿಕ ವಿಮರ್ಶೆ) ನಲ್ವಾಡುಗಳು ಆನಂದ ಕಂದರ(ಬೆಟಗೇರಿ ಕೃಷ್ಣಶರ್ಮರ)…

ಕಾವ್ಯಯಾನ

ಕಣ್ಣೀರು ಜಗದೀಶ್ ಬನವಾಸಿ ಕಣ್ಣೀರು ಬರುವಷ್ಟು ಬರಲಿಎದೆಯ ನೋವು ತೊಳೆದುನೆನಪುಗಳ ಪುಟ ಓದ್ದೆಯಾಗುವಂತೆಮತ್ತೆಂದು ಅವು ತಿರುಗಿ ಬಾರದಂತೆ ಅಳು ಬರುವಷ್ಟು…

ಕಾವ್ಯಯಾನ

ಸಂಕೋಲೆ ಸಾಯಬಣ್ಣ ಮಾದರ ಬಿಟ್ಟು ಬಿಡಿಬಿಟ್ಟು ಬಿಡಿಕೈ ಕಟ್ಟಿ ನೆಲಕ್ಕೆ ಹಾಕಿಮಂಡಿಯೂರಿ ಕುಳಿತಿರುವರೆಉಸಿರಾಡಲುಗುತ್ತಿಲ್ಲ ಬಿಟ್ಟು ಬಿಡಿ ನಿಲುತ್ತಿದೆ ವರ್ಣಕ್ಕಾಗಿ ಉಸಿರು…

ಹಾಸ್ಯ

ಮನೆಯೇ ಮಂತ್ರಾಲಯ? ಜ್ಯೋತಿ ಡಿ .ಬೊಮ್ಮಾ ಮತ್ತದೆ ಸಂಜೆ ಅದೇ ಬೇಸರದಲ್ಲಿ ಎಕಾಂಗಿಯಾಗಿ ಕುಳಿತಿದ್ದಾಗ ಬಾಜು ಮನಿ ಅಕ್ಕೋರು ಬಂದರು…

ಕಾವ್ಯಯಾನ

ಗೆ ರಾಮಸ್ವಾಮಿ ಡಿ.ಎಸ್. ನೀನು ನಡೆಸಿಕೊಡಬಹುದಾದ ಒಂದು ಮಾತುನನ್ನಲ್ಲೇ ಶಾಶ್ವತವಾಗಿ ಉಳಿದು ಬಿಟ್ಟಿದೆ.ಅದು ನನ್ನ ಮೇಲಿನ ದ್ವೇಷವೋ,ಅಸಹನೆಯೋವಿಶ್ವಾಸವೋ ಅಥವ ಹೇಳಲಾಗದ…

ಪ್ರಸ್ತುತ

ಶಾಲೆಗಳ ಪುನರಾರಂಭ ಶಾಲೆಗಳನ್ನು ಪುನರಾರಂಭಿಸುವ ಕುರಿತು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿ ಪಾಲಕರ, ಶಿಕ್ಷಕರ , ಆಡಳಿತ ಮಂಡಳಿಗಳ ಅಭಿಪ್ರಾಯ…

ಲಹರಿ

ಮಾವಿನ ಪುರಾಣ ಮಾವಿನ ಪುರಾಣ ಹಣ್ಣುಗಳಲ್ಲಿ ಮಾವು ಕೊಡುವ ಖುಷಿ, ಯಾವ ಹಣ್ಣು ಕೂಡ ಕೊಡದು ಎಂದರೆ ತಪ್ಪಾಗಲಾರದು.ಹಣ್ಣುಗಳಲ್ಲಿ ಮಾವಿಗೆ…