ಎಂಥಾ ಮಳೆ

ಕವಿತೆ ವಸುಂಧರಾ ಕದಲೂರು ಅಬ್ಬಾ..ಎಂಥಾ ಮಳೆಸುರಿದೂ ಸುರಿದೂಸುರಿದೂ ಸುರಿದೂತಟಕ್ಕನೆ ನಿಂತರೂತೊಟಕ್ ತೊಟಕ್ ಎಂದುತೊಟ್ಟಿಕ್ಕುತಾಮಲೆ ಕಾಡು ಮನೆ ಮಾಡುಮರದ ನೆತ್ತಿ ಗಿಡದ…

ಕಸಾಪಗೆ ಮಹಿಳಾ ಅಧ್ಯಕ್ಷರು

ಕನ್ನಡ ಸಾರಸ್ವತ ಲೋಕಕ್ಕೆ ವಿದ್ಯಾ ದೇವಿ ಸರಸ್ವತಿಯ ಪಾತ್ರ ಬಹುಮುಖ್ಯವಾದುದು.ಧನ ಕನಕಗಳಿಗೆ ಲಕ್ಷ್ಮಿ ಅಧಿದೇವತೆಯಾದಂತೆ ಎಲ್ಲ ದೇವತಾ ಕಾರ್ಯಗಳು ಸಮಾನತೆಯಲಿ…

ಕಸಾಪಗೆ ಮಹಿಳಾ ಅಧ್ಯಕ್ಷರು

ಕರ್ನಾಟಕ ಸಾಹಿತ್ಯ ಪರಿಷತ್ ಎಂಬ ಹೆಸರಿನೊಂದಿಗೆ 1915 ರಲ್ಲೇ ಕನ್ನಡ ನಾಡು ನುಡಿಯ ರಕ್ಷಣೆ ಹಾಗೂ ಕನ್ನಡ ಲೇಖಕ ಲೇಖಕಿಯರನ್ನು…

ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು

‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು’ ಇದು ಸಾಬೀತಾಗಿ ಶತಮಾನಗಳೇ ಕಳೆದರೂ ನಮ್ಮ ಕಸಾಪ ಗೆ ಒಮ್ಮೆಯೂ ಮಹಿಳಾ ಅಧ್ಯಕ್ಷರ…

ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?

ಚರ್ಚೆ . ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷದ ಹಾದಿ ಸವೆಸಿ ಮೇಲೆ ನಾಲ್ಕು ವರ್ಷಗಳಾಗಿವೆ.‌ ಮತ್ತೊಂದು  ಚುನಾವಣೆ ಎದುರಿಸಿ,…

ಬೆಳೆಯೋಣ ಬನ್ನಿ..

ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ…

ನಮಗೊಂದು ಪ್ರಕೃತಿಯು..!

ಕವಿತೆ –ರಮಣ ಶೆಟ್ಟಿ ರೆಂಜಾಳ. ನಮಗೊಂದು ದೇಹವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಪರಿ ಪರಿಯ ನೋವ !ನಮಗೊಂದು ಮನವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು…

ಮನೋ ಇಂಧನ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು…

ಮೌಢ್ಯ

ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ…

ಕಣ್ಣುಗಳು ನನ್ನದಲ್ಲ

ಕವಿತೆ ಜಹಾನ್ ಆರಾ ಎಚ್. ಕೋಳೂರು ನಾನು ನಿನ್ನನ್ನು ನೋಡಿದ್ದೇನೆಆದ್ರೆ ಕಣ್ಣುಗಳು ನನ್ನದಲ್ಲ ದಶರಥನ ಮಹೋನ್ನತ ಯೋಚನೆಯಲ್ಲಿಮಂಥರೆಯ ಮೋಸದಲಿಊರ್ಮಿಳೆಯ ಉದಾಸೀನತೆ…