ಕನ್ನಡದ ಅಸ್ಮಿತೆ

ನಾಡ ದ್ವಜ ಯಾಕೆ ಬೇಕು? ಚಂದ್ರಪ್ರಭ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ತೋರುತಿಹುದು ಹೊಡೆದು ಹೊಡೆದು ಬಾನಿನಗಲ ಪಟ ಪಟ ಕಯ್ಯಾರ ಕಿಞ್ಞಣ್ಣ ರೈ ದೇಶ, ಭಾಷೆ, ಸಂಸ್ಕೃತಿ, ಸಂಪ್ರದಾಯ ಇತ್ಯಾದಿ ಎಲ್ಲವುಗಳ

ಕಾವ್ಯಯಾನ

ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ

ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು

ನಿರೀಕ್ಷಿಸಿ-ಹೊಸ ಅಂಕಣ

ಹೊತ್ತಾರೆ ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಪ್ರತಿ ಶನಿವಾರ ಅಶ್ವಥ್ ಪುಟ್ಟಸ್ವಾಮಿ

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ ಹಾದಿ ನೂರಾರು ಬಾಧಿಸಲು ಕಾಯಬಹುದು ಆಲೋಚನೆಯ ಕರಾರು ಮನಸಲಿ ಕತ್ತಲಿರುವಾಗ ಕಣ್ಣಿನ ಹೊಳಪು

ಕಾಡುವ ಹಾಡು

ಈ ಬಾರಿ ರಾಜ್ಯೋತ್ಸವ ವಿಶೇಷಕ್ಕೆ ಕಾಡುವ ಹಾಡು “ಸಿರಿವಂತನಾದರೂ ಕನ್ನಡ ನಾಡಲ್ಲೆ ಮೆರೆವೆ” ಸುಜಾತ ರವೀಶ್ ಕನ್ನಡ ಭಾಷೆ ನಾಡು ಸಂಸ್ಕೃತಿಯನ್ನು ಹೊಗಳುವ ವರ್ಣಿಸುವ ಬಿಂಬಿಸುವ ಹಾಡುಗಳು ಸಾವಿರಾರು. ಆದರೂ ಚಿಕ್ಕಂದಿನಲ್ಲಿ ಆಕಾಶವಾಣಿಯಲ್ಲಿ ಕೇಳುತ್ತಿದ್ದ

ಅನುಭವ

ಭಯದ ನೆರಳಲ್ಲಿ ಹೆಬ್ರಿ ಸದಾನಂದ ಶೆಟ್ಟಿ ಭಯದ ನೆರಳಲ್ಲಿ ಕೈಯಲ್ಲಿ ಸಣ್ಣ ಬ್ಯಾಗ್ ಹಿಡಿದ ನಾನು ನನ್ನ ಭಾವಿ ಪತ್ನಿ ನೋಡೊ ಬರದಲ್ಲಿ ಹೆಜ್ಜೆ ಹಾಕಿದೆ 40 ನಿಮಿಷ ಕಳೆದ ನ೦ತರ ಮಾವನ ಮನೆ

ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ ಹೆಸರಿಲ್ಲದ ಕಾಣದ ಕೈ ಒಂದು ಬೀಸಾಕಿದ ಬಿಕನಾಸಿ ಮುಳ್ಳು ಅಂಟಿಲ್ಲದಿದ್ದರೂ ಅಂಟ್ಕೊಂಡು ಪಂಚರ್

ಕಾವ್ಯಯಾನ

ಮುಖವಾಡ ಸುಜಾತ ರವೀಶ್ ಮುಖವಾಡ *** ಕಿತ್ತೊಗೆಯಬೇಕೆನಿಸುತಿದೆ ಅಂಟಿಕೊಂಡಿರುವ ಈ ಮುಖವಾಡಗಳ ಬಿಸಿ ಧಗೆಯ ಕುಲುಮೆಯಲ್ಲಿ ಉಬ್ಬೆಗೆ ಹಾಕಿದಂತಿದೆ ನೈಜತೆಯ ಶುದ್ದ ಹವೆಯಲ್ಲಿ ಮನ ಉಸಿರಾಡಬಯಸುತಿದೆ. ಮನದಲ್ಲಿ ಜ್ವಾಲಾಮುಖಿ ಸಿಡಿಯುವಂತಿದ್ದರೂ ಲಾವಾರಸ ಹೊರಚಿಮ್ಮದಂತೆ ಜಾಗೃತಿ