ಕಾವ್ಯಯಾನ

ಬಿಕರಿ ಡಾ.ಗೋವಿಂದ ಹೆಗಡೆ ಇಲ್ಲಿ ಪ್ರೀತಿ ಸಿಗುತ್ತದೆ’ ಬೋರ್ಡು ಹಾಕಿ ಕುಳಿತಿದ್ದೇನೆ ಯಾರೊಬ್ಬರೂ ಸುಳಿಯುತ್ತಿಲ್ಲ.. ಅದೇನು, ಕೋವಿಯಂಗಡಿ ಮುಂದೆ ಅಷ್ಟೊಂದು ಸರತಿಯ ಸಾಲು!

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಹಿಂದಿನ ವಾರದ ಮುಂದುವರೆದ ಭಾಗ ಕರ್ನಾಟಕದಲ್ಲಿ ಶಿವಮೊಗ್ಗ ಜಿಲ್ಲೆ ವೈಶಿಷ್ಟ್ಯಪೂರ್ಣವಾದುದು. ಈ ಜಿಲ್ಲೆಯಲ್ಲಿ ಸದ್ಯ ಏಳು ತಾಲ್ಲೂಕುಗಳಿವೆ. ಅವುಗಳಲ್ಲಿ ನಾಲ್ಕು ಅತೀ ಹೆಚ್ಚು ಮಳೆಯಾಗುವ ತಾಲ್ಲೂಕುಗಳಾದರೆ, ಮೂರು  ಸಾಧಾರಣ ಮಳೆಯಾಗುವ ತಾಲ್ಲೂಕುಗಳು. ದಕ್ಷಿಣ

ಅನಿಸಿಕೆ

ನಗರಗಳಲ್ಲಿ ದುಡಿಯುವ ಹುಡುಗರ ಕಷ್ಟ ಐಶ್ವರ್ಯ ಎಲ್ಲೇ ಹೋದ್ರು, ಎಷ್ಟೊತ್ತಿಗೆ ಮನೆಗೆ ಬಂದ್ರು ಯಾಕೆ, ಏನು ಅನ್ನೊ ಪ್ರಶ್ನೆಗಳನ್ನ ಹುಡ್ಗುರಿಗೆ ಮಾತ್ರ ಕೇಳಲ್ಲ ಅನ್ನೋದು ಪ್ರತಿಯೊಂದು ಮನೆಯಲ್ಲಿರೊ ಅಕ್ಕ ತಂಗಿಯರ ವಾದ. ನನ್ನನ್ನೂ ಸೇರ್ಸಿ…..ನಾವು

ಕಾವ್ಯಯಾನ

ಸುತ್ತ ಸುಳಿವ ಗಾಳಿಯಲ್ಲೇ ಪುಳಕ
ಗಂಧಕ್ಕಾಗಿ ಕಾದ ಮೂಗು
ಬಂಡುಣಲು ದುಂಬಿ
ಜೇನ್ನೊಣಗಳ ಪೈಪೋಟಿ
ಎರಗಿ ದಳದಳ ಕಿತ್ತು
ಹೊಸಕಲು ತಯಾರಾಗುವ ಕೈಗಳೂ

ಕಾವ್ಯಯಾನ

ಮಗಳು ಲಕ್ಷ್ಮಿಕಾಂತ್ ಮಿರಜಕರ ಮಗಳು ಹುಟ್ಟಿದ್ದಾಳೆ ತಂದಿದ್ದಾಳೆ ಜೊತೆಯಲ್ಲಿಯೇ ಹೆಡೆಮುರುಗಿ ಕಟ್ಟಿ ವಸಂತನನ್ನು ಮನೆಯಲ್ಲೀಗ ನಿತ್ಯ ದೀಪಾವಳಿ ಮನ ತುಂಬಾ ಬೆಳದಿಂಗಳ ಓಕುಳಿ ಮಗಳು ಮುಗುಳ್ನಗುತ್ತಿದ್ದಾಳೆ ಮಾಯವಾಗುತ್ತಿವೆ ಜಗದ ಜಂಜಡಗಳು ಒಂದೇ ಗುಕ್ಕಿಗೆ ಕರಗಿ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಅವ್ಯಕ್ತ ಅವರ ಹೊಸ ಅಂಕಣದ ಮೊದಲ ಕಂತು ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಪ್ರಕಟವಾಗಲಿದ್ದು, ತದನಂತರ ಪ್ರತಿ ತಿಂಗಳ ಎರಡನೆ ಮತ್ತು ನಾಲ್ಕನೆ ಬುದವಾರ ಪ್ರಕಟವಾಗಲಿದೆ. ಈಅಂಕಣದ ವಿಶೇಷವೆಂದರೆಬರಹಕ್ಕೆ ಪೂರಕವಾದ ರೇಖಾಚಿತ್ರಗಳನ್ನು ಸ್ವತ:

ಹೊತ್ತಾರೆ.

(ಅಮ್ಮನೂರಿನ ನೆನಪುಗಳು) ಅಮೇರಿಕಾದಿಂದ ಅಶ್ವಥ್ ಬರೆಯುತ್ತಿದ್ದಾರೆ….. ಅಶ್ವಥ್ ಮೂಗು ಹಿಡಿದುಕೆನ್ನೆಗೆ ಹೊಡಿ! ಕಾನ್ವೆಂಟೆನ್ನುವಶಾಲೆಯನ್ನು ಸೇರಿಯೂ ಆಯ್ತು, ಮೂರ್ನಾಲ್ಕು ತಿಂಗಳು ಉರುಳಿದ್ದೂ ಆಯ್ತು. ಈ ಸಮಯದಲ್ಲಿ ಯಾವುದೇ ನೆಪ ಹೇಳಿ ತಪ್ಪಿಸಿಕೊಳ್ಳಲಾಗುವುದಿಲ್ಲ; ಒಂದು ವರ್ಷ ಪೂರೈಸಲೇ

ಕಾವ್ಯಯಾನ

ಇರಬಹುದೆ? ಪ್ರಮೀಳಾ ಎಸ್.ಪಿ. ನಿತ್ಯ ನಿರಂತರ ನೆರಳು ನೀಡುವ ಎಲೆ ಯುದುರದ ಮರವಾದರೂ ಇರಲಹುದೇ! ಮುಂಗಾರೂ ಮೂರೇ ದಿನ ಮಲ್ಲಿಗೆಯ ಪರಿಮಳವೂ ಸಪ್ತದಿನಗಳೇ! ಚಂದಿರನು ಬೆಳದಿಂಗಳ ತಿಂಗಳಿಡೀ ಹೊಳಪಾಗಿ ಹರವಲಹುದೇ! ತುಂಬೆಯ ರಸ ಸವಿದ

ನಮ್ಮ ಕವಿ

ಪ್ರತಿ ಎರಡು ವಾರಕ್ಕೊಮ್ಮೆ(ಎರಡನೆ,ನಾಲ್ಕನೇ ಶುಕ್ರವಾರ) ಕನ್ನಡದ ಕವಿಯೊಬ್ಬರು ನಡೆದು ಬಂದ ಹಾದಿ ಮತ್ತು ಸಾಧನೆಯನ್ನು ಇಲ್ಲಿ ಪರಿಚಯಿಸಲಾಗುವುದು. ಈಸರಣಿಯ ಮೊದಲ ಕವಿಯ ಬದುಕು-ಬರಹ ನಿಮ್ಮ ಮುಂದಿದೆ: ಸತ್ಯಮಂಗಲ ಮಹಾದೇವ ಸತ್ಯಮಂಗಲ ಮಹಾದೇವ 1983 ಜೂನ್

ಆರ್ಥಿಕತೆ.

ನೋಟು ರದ್ದತಿಗೆ ಮೂರು ವರ್ಷ ಗಣೇಶ್ ಭಟ್ ಶಿರಸಿ 2016 ರ ನವೆಂಬರ್ 08 ರಂದು ಭಾರತದಲ್ಲಿ ಆಂತರಿಕ ರ‍್ಥಿಕ ರ‍್ಜಿಕಲ್ ಸ್ಟ್ರೈಕ್ ನಡೆಯಿತು. ರೂ. 500 , 1000 ರ ಮುಖಬೆಲೆಯ ನೋಟುಗಳನ್ನು