ಕಾವ್ಯಯಾನ

ಕಾವ್ಯಯಾನ

ಮೂರು ಸಂಜೆ ಫಾಲ್ಗುಣ ಗೌಡ ಅಚವೆ. ಮೋತಿ ಗುಡ್ಡದ ಬಂಡೆಗಳ ಮೇಲೆಕುಳಿತ ಮೋಡಗಳು ಎಂಥದೋಪಿಸುಮಾತನಾಡುತ್ತ ಅಲ್ಲೇ ಕೆಳಗೆಹೈಗರ ಹುಡುಗಿಯರು ಅಬ್ಬಿಯ ನೀರು ಬೆರೆಸಿ ಮೀಯುವ ಚಂದನೋಡುತ್ತಿವೆ. ಸದಾ ವಿಪ್ರಲಂಭ ಶ್ರಂಗಾರದ ಕೊಮಣೆ ಮಾಡುತ್ತಮಂಗಟ್ಟೆ ಹಕ್ಕಿಗಳು ಆಕಾಶದೆತ್ತರಕ್ಕೆ ಹಾರುತ್ತ ಹಾರುತ್ತ ಹನಿಮೂನು ಮೂಡಿನಲ್ಲಿ ಸುಖದ ಮೂರೇ ಗೇಣು ಬಾಕಿ. ಗುಮ್ಲೆಗದ್ದೆಯಿಂದಿಳಿದು ಬರುವ ವಿಭೂತಿಯಾಣದ ಭೈರವೇಶ್ವರನ ಬೂದಿ ತೊಳೆದು ರಾಶಿ ರಾಶಿ ಕಟ್ಟಿಗೆಗಳ ಮೇಲೇರಿ ಗಂಗಾವಳಿಯ ಸಮುದ್ರದಲಿಮೀಯುತ್ತದೆ. ಅಶ್ಲೇಷಾ ಮಳೆಗೆ ಹುತ್ತದಿಂದೆದ್ದಅಣಬೆಗಳ ಕೊಡೆ ಹಿಡಿದು ಇರುವೆಗಳು ಮೊಟ್ಟೆಯನ್ನು ಹೊಟ್ಟೆಯಡಿ ಹೊತ್ತು […]

ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ ಇಲ್ಲಿಅಲ್ಲಿ ಹೆಂಡದ ನಶೆ ನೆಲವು ಚುಂಬಿಸುತಿದೆ ಸಂಬಂಧಗಳು ಗೋಳಾಡುತಿವೆ ನೆನೆ ನೆನೆದುಹಲಗೆಯ ಸದ್ದಿಗೆ ಹೆಜ್ಜೆಯು ಕುಣಿಯುತಿದೆ ಗುಲಾಬಿ ಹೂ ಕಸವಾಗಿ ಬಿದ್ದಿದೆ ಬೀದಿಯಲ್ಲಿಗಡಿಯಾರದ ಮುಳ್ಳು ಹೆಣವನ್ನು ಎತ್ತುತಿದೆ ದರುಶನಕ್ಕೆಂದು ಜನ ಸಾಲುಗಟ್ಟಿಹರು ಮಲ್ಲಿಕುಣಿಯ ಮುಖ ಕಾಣದೆ ಗುಂಪು ಚದುರುತಿದೆ **********************

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ ಬಾಳಮನೆಗೆ ಮಾತ್ರಒಂದೇ ಬಾಗಿಲುಒಳ ಬರುವುದೂ ಅಲ್ಲಿಂದಲೇಹೊರ ಹೋಗುವುದೂ ಅಲ್ಲಿಂದಲೇ… ಅವನು ಕರೆಯುತ್ತಿದ್ದಾನೆಅವನ ಮನೆಗೆ ಗೋಡೆ ಬಾಗಿಲುಗಳೇ ಇಲ್ಲನನ್ನ ಬಾಳಮನೆಗೆ ಮಾತ್ರ ಒಂದೇ ಬಾಗಿಲುಈ ಇಹ ಹೇಗೆ ನಿಂತಿದೆಬೆಳಕು ಬಾಗಿಲಿಗೆ ಅಡ್ಡಲಾಗಿ !ಒಳಗೆ ಕತ್ತಲು ಕವಿದಿದೆ. ಅವನೋ ಕಿಂಡಿಯಲೇಕೈತೂರಿ ಕರೆಯುತ್ತಿದ್ದಾನೆಹೊರಗೆ ಬಾ ಬಾನನ್ನ ಮಗುವೇ ಎಂದುಹೇಗೆ ಬರಲಿ ಹೇಳುಈ ಇಹದ ಕಣ್ಣು ತಪ್ಪಿಸಿಕೊಂಡು ? ಬೆಳಕು ಬಾಗಿಲ […]

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ ಬಹಳ ದೂರವಿದೆಏಕಾಂಗಿಯಾಗಿ ದಾರಿ ಸವಿಸಬೇಕಿದೆಕಿತ್ತೆಸೆಯಬೇಕಿದೆ ಸುತ್ತಲಿನ ಮುಳ್ಳನುಇರಿಸಬೇಕಿದೆ ಅಂತರಾಳದಲಿ ಕಲ್ಲನುನೊಯದಿರಲಿ ಅಪಹಾಸ್ಯದಿಂದಲಿ ಒಂದು ಹೆಜ್ಜೆ ಗುರಿಯಡೆಗೆಜಗ್ಗುತ್ತಿದೆ ಎರಡೆಜ್ಜೆ ಹಿಂದುಗಡೆಗೆಹಿಡಿದೆಳೆಯುತ್ತಿರುವವರ ನಾ ಅರಿಯೆವಿಧಿಯಾಟವೆನ್ನುತ್ತಿದೆ ಪ್ರಪಂಚಶಿಕ್ಷೆಯಾಗಬೇಕು ತಪ್ಪಿಗೆ ಅರಿವಿದೆತಿಳಿಯದೆ ಪ್ರತಿಕೂಲ ಪರಿಣಾಮವೇಕೆ? ಶಿಸ್ತಿನ ಯೋಜನೆಗೆ ಜಯ ಬೇಕಿದೆಪ್ರಶ್ನೆ ಎದ್ದಿದೆ ಮನಸ್ಸಿನಲಿಕಾಣದ ವಿಧಿಯೇಕೆ ಅಡ್ಡಗಾಲುಭವಿಷ್ಯ ನಿರ್ಮಾಣದಲಿ *********************

ಮುನಿಸೇತಕೆ ಈ ಬಗೆ

ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ ಕಾಲಕ್ಕೆ ತಕ್ಕಂತೆ ಆಗುತ್ತಿದ್ದರೇ ಚಂದ. ಕೋಪ ಯಾಕೆ ಬರುತ್ತದೆ ಹೇಳು ತಪ್ಪು ಮಾಡಿದಾಗ ತಾನೇ. ಪ್ರಕೃತಿ ಕೋಪಿಸಿಕೊಳ್ಳಲೂ ಸಕಾರಣವಿರುತ್ತದೆ. ನೀರು, ವಾಯು,ಅಗ್ನಿ, ಶಿವನ ಮೂರು ಕಣ್ಣುಗಳು.  ಎಲ್ಲಿ ಯಾವುದು ಬೇಕು ಹೇಗೆ ತರೆದು ಕೊಳ್ಳಬೇಕು ಎಂಬುದು ಆ ಶಿವನೇ ನಿರ್ಧರಿಸುತ್ತಾನೆ. ಪ್ರಕೃತಿ ಮಾತೆ ಎಷ್ಟೊಂದು ನೋವಿಗೆ ಒಳಗಾಗಿದ್ದಾಳೆ. ಕ್ರೂರ ಕೈಗಳ ನಡುವೆ ನುಲುಗಿ ಹೋಗಿದ್ದಾಳೆ. ಕಿತ್ತು […]

ಅನುವಾದ ಸಂಗಾತಿ

ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ ಎತ್ತಿ ಮೇಲಕ್ಕೆಸೆದು ಆಡಿಸಿದಳುಅಲ್ಲಿ ಮೇಲೆ, ಸಣ್ಣ ಬಿಳಿ ಹತ್ತಿಯಂತಹ ಮೋಡಗಳು ತೇಲುವುದ ಕಂಡೆಬಾಳಿನ ಅವ್ಯಕ್ತ ಚಿತ್ರಗಳನು ತಿಳಿ ನೀಲಿ ಬಾನ ಪಟದ ಮೇಲೆ ಬಿಡಿಸಿದಂತೆ. ಅವಳು ತನ್ನ ನೆಮ್ಮದಿಯ ನೆಳಲಿನ ಮಡಿಲಲಿ ನನ್ನ ಮಲಗಿಸಿದಳು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆಅಲ್ಲಿ, ಉಕ್ಕಿ ಹರಿಯುವ ನದಿಗಳು ಪ್ರತಿ ಕಲ್ಲುಗಳನ್ನು ನುಣುಪಾಗಿಸುವುವುಅಲ್ಲಿ, ನವಿಲು ತನ್ನ ನಲ್ಲೆಯ ಹೃದಯದ […]

ಇತರೆ

ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ,ಬದುಕಿನೂದ್ದಕ್ಕೂ ಸರಳತೆ ಜೀವನಸಾಗಿಸಿದ ಸಾಧಕ. ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿಶಿಸ್ತು ಮತ್ತು ಸರಳತೆಗೆ ಎಚ್ಚೆನ್ […]

Back To Top