ನಾನು ನಾನೇ…..
ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ ಎಲ್ಲರೂ ಮರಳಬೇಕು ಅವನ ಹತ್ರ… ಈ ಜೀವನ ಎಂಬ ನಾಟಕ/ ಚಲನಚಿತ್ರದಲ್ಲಿ ನಾವು ಹುಟ್ಟಿನಿಂದ ಹಲವಾರು ಪಾತ್ರಗಳನ್ನು ನಿಭಾಯಿಸುತ್ತಲೇ ಇರುತ್ತೇವೆ. ಅದು ನಮ್ಮ ಇಷ್ಟದ್ದಾಗಲಿ ಇಷ್ಟವಿಲ್ಲದ್ದಾಗಲಿ ನಾವು ನಿರ್ವಹಿಸಲೇ ಬೇಕು. ನಾನು ಹುಟ್ಟಿದಾಗ ಒಂದೇ ಬಾರಿಗೆ ಮಗಳು ,ಮೊಮ್ಮಗಳು ತಂಗಿ ಎಂಬ ಮೂರು ಪಾತ್ರಗಳನ್ನು ಒಟ್ಟಿಗೆ ನಿಭಾಯಿಸಿದ್ದೆ. ಮುಂದೆ ನಾಲ್ಕೈದು ವರ್ಷ ಕಳೆದಾಗ ಅಮ್ಮನ ಮಮತೆ […]
ಮೂಗುತಿ ಸುಂದರಿ
ಅನುವಾದಿತ ಕವಿತೆ ಕನ್ನಡ ಮೂಲ:ಸ್ಮಿತಾ ಅಮೃತರಾಜ್.ಸಂಪಾಜೆ. ಇಂಗ್ಲೀಷಿಗೆ: ಸಮತಾ ಆರ್ ಮೂಗುತಿ ಎಂದರೆಮೂಗು ಮುರಿಯುತ್ತಿದ್ದವಳುಪರಮಾಶ್ಚರ್ಯವೆಂಬಂತೆ ಇತ್ತೀಚೆಗೆಮೂಗು ಚುಚ್ಚಿಸಿಕೊಂಡಳು.ಕಣ್ಣರಳಿಸಿದ್ದಕ್ಕೆ, ಬದುಕು ಶುರುವಾಗುವುದೇನಡು ಹರಯದಲ್ಲಿ ಕಣೇ ಅಂತಹಗುರವಾಗಿ ನಕ್ಕಿದ್ದಳು. ಮೊನ್ನೆ ಮೊನ್ನೆ ನಡುರಾತ್ರಿಯಲ್ಲಿಫೋನಾಯಿಸಿ ಮೂಗು ವಿಪರೀತ ನೋವುತಡೆಯೋಕಾಗಲ್ವೇ ಅಂತ ಕಣ್ಣೀರಾಗಿದ್ದಕ್ಕೆ.. ಯಾಕೆ ತ್ರಾಸ ತೆಗೆದುಬಿಡು ಎಂದಿದ್ದೆಕಲೆ ಉಳಿಯಬಾರದಲ್ಲವಲ್ಲ ಕನಲಿದ್ದಳು. ಮೊನ್ನೆ ಬಸ್ಸಿನಲ್ಲಿ ಸಿಕ್ಕವಳುಮೂಗುತಿಯಲ್ಲಿ ಚೆಂದಕ್ಕೆ ಕಂಡಿದ್ದಳುನಾನೂ ಚುಚ್ಚಿಸಿಕೊಳ್ಳಲಾ…?ಮೂಗು ಸವರಿಕೊಂಡೆ. ಎದೆಯೊಳಗೊಂದು ಚುಚ್ಚುವ ನೋವಿದ್ದರೆಮೂಗು ಚುಚ್ಚಿಸಿಕೋ…ಎಂದಿನಂತೆ ನಕ್ಕಳು.ಈಗ ಮೂಗಿನ ಕಡೆಗೇ ನನ್ನ ಗಮನಸ್ವಗತಕ್ಕೆಂಬಂತೆ ನುಡಿದಳು. Nosepin of a beauty. “A […]
ನಡುಗಡ್ಡೆಯ ಹುಡುಗಿ
ಕವಿತೆ ಎಂ.ಜಿ .ತಿಲೋತ್ತಮೆ ನಾನು ಹರವಿನ ಜಲವ ಈಜಿ,ದಾಟಿಆ ದಡವ ಸೇರುವ ಬಯಕೆಕೋಟೆಯೊಳಗೊಂದು ಕೋಟೆಕಟ್ಟಿಕೊಂಡು ಕರೆದರೂ ನೀನು ಕೇಳುತ್ತಿಲ್ಲಸೇರಲಾಗುತ್ತಿಲ್ಲ… ದಿನಕ್ಕೆ ದೃಷ್ಟಿ ತಗುಲುವಅನಂತ ಕಣ್ಣು ,ಹುಚ್ಚು ಮನಸ್ಸುಗಳಲ್ಲಿನನ್ನದು ಒಂದುಅವಳ ಮೈಸಿರಿ,ಸೊಬುಗು ವರ್ಣನೆಗೆಸುತ್ತ ಹರಿಯುವ ಉದಕಕ್ಕೂ ಎಟಕದು ಈ ದಡಕ್ಕೂ ಆ ದಡಕ್ಕೂ ಅಂತರಅಳತೆಯಮಾಪನದಲ್ಲಿ ಅಗಮ್ಯಈ ಮನಕ್ಕೂ ಆ ಮನಕ್ಕೂ ಅಂತರವಿಲ್ಲಹಾಲಿನೊಳಗೆ ಸೇರಿಕೊಂಡ ಜೇನಂತೆಅಷ್ಟೇ ಹತ್ತಿರ ಇರಬಹುದು ಯಾವ ದಾರಿ ಹಿಡಿದು ಬರಲಿದಿನ ನಿತ್ಯ ಅರಳುವ ಪ್ರೀತಿಗೆಕಟ್ಟೆ ಕಟ್ಟಿದ್ದರೆ ಜೀವ ಹೇಗೆ ಉಳಿಯುವುದು ನೀನು ನಾನಾಗಿ ನಾನು ನೀನೇ […]
ಒಂದು ಖಾಲಿ ಜಾಗ
ಅನುವಾದಿತ ಕವಿತೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ An empty space Each and every one might be owed an empty space.at the backyard? or frontyard?or else a room, inside the homeor may be at some unseen placestotally as being personal. Everyone atleast once a whiledefinitely think about this empty spacewhat would be sown,let it […]
ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು. ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ […]
ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ
ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ ಕನ್ನಡ ವಿವಿ ಶಿಲ್ಪಕಲಾ ವಿಭಾಗದಲ್ಲಿ. ಬಿಎಫ್ಎ ಶಿಲ್ಪಕಲೆ ಕಲಿತ ಅವರು ಮೈಸೂರಿನ ಕಾವಾದಲ್ಲಿ ಮಾಸ್ಟರ್ ಆಫ್ ಆರ್ಟ ಕಲಿತರು. ನಂತರ ಶಿಲ್ಪಕಲೆಯಲ್ಲಿ ಎಂ.ಫಿಲ್.ಪದವಿ ಹಾಗೂ ಡಾಕ್ಟರೇಟ್ ಪದವಿಗಳನ್ನು ಹಂಪಿ ಕನ್ನಡ ವಿ.ವಿ.ಯಿಂದ ಪಡೆದರು. ಹಂಪಿ ವಿಶ್ವ ವಿದ್ಯಾಲಯದ ಶಿಲ್ಪಕಲಾ ವಿಭಾಗ ಬದಾಮಿ […]
ಒಲವಿನ ಪಹರೆ
ಕವಿತೆ ರೇಶ್ಮಾಗುಳೇದಗುಡ್ಡಾಕರ್ ಅರಳುತ್ತಿದೆ ಹೃದಯದಹೂ ಬನ ನಿನ್ನನೆನೆನಾದಕ್ಷಣ ….. ಎಣಿಸಲಾಗದ ಕನಸುಗಳದಿಬ್ಬಣ ಹೊರಟಿದೆಮನದೂರಿನ ಹೆದ್ದಾರಿಯಲಿನೆನಪಿನ ಬಿಡಿ ಹೂಗಳಸ್ವಾಗತದೊಂದಿಗೆ …. ನಿನ್ನ ಎದೆಯ ಗೂಡಿನಲ್ಲಿಬಚ್ಚಿಟ್ಟ ನನ್ನ ಚಹರೆಯಪಟವ ಮತ್ತೆ ನೋಡುವಾಸೆಈ ಸಂಜೆಯ ತಂಪು ಕಂಪಿನಸುಸಮಯದಲ್ಲಿ ….. ಬಯಕೆಯ ಕುಡಿನೋಟವೊಂದುಸದ್ದಿಲ್ಲದೆ ನಿನ್ನ ಬಳಿಸಾರಿದೆಸ್ವೀಕರಿಸಿ ಒಪ್ಪಿಗೆಯ ಮುದ್ರೆಯಾರವಾನಿಸುವೆಯಾ ನಿನ್ನ ಬೊಗಸೆಕಂಗಳ ಬೆಳಕಿನಲ್ಲಿ….. ***********
ಆಚರಣೆಗಳಲ್ಲಿನ ತಾರತಮ್ಯ
ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು. ಪೂಜೆಯ ಆಚರಣೆಗಳು ನಮ್ಮ ಮನಸ್ಸಿಗೆ ಸಮಾಧಾನವಾಗಿದ್ದರಷ್ಷೆ ಸಾಲದು ,ಆ ಆಚರಣೆಗಳು ಮತ್ತೊಬ್ಬರ ಮನಸ್ಸಿಗೆ ನೊವನ್ನುಂಟು ಮಾಡಬಾರದು. ನಿರಾಕಾರನನ್ನು ಒಂದೊಂದು ರೂಪ ಕೊಟ್ಟು ಬಟ್ಟೆ ತೊಡಿಸಿ ಅಲಂಕರಿಸಿ ಒಂದೊಂದು ಹೆಸರು ಕೊಟ್ಟು ಪೂಜಿಸುವರಿಗೆ , ದೇವರನ್ನು ತಾವೆ ಸೃಷ್ಟಿಸುತ್ತಿದ್ದೆವೆ ಎಂಬ ಅರಿವಾಗದೆ..! ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕ ,ಈಗ ಬರುತ್ತಿರುವ ವರಮಹಾಲಕ್ಷಿ ಹಬ್ಬವೂ ಅದಕ್ಕೊಂದು ಉದಾಹರಣೆ.ಲಕ್ಷ್ಮಿ ಎಂದರೆ […]
ಮಾನವೀಯತೆ ಮಾತನಾಡಲಿ
ಕವಿತೆ ಪ್ಯಾರಿ ಸುತ ಮುಂದೊಂದು ದಿನ ನಾವಿಬ್ಬರು ಹೀಗೆ ಸತ್ತುಬಿಡೋಣಅಲ್ಲಿಗೆ ಬರುವವರು ಹೂವಿನ ಹಾರ,ಕನಿಕರದ ಮಾತುಗಳು,ಕೆಲವಂದಿಷ್ಟು ಬಿಡಿಬಿಡಿ ಹೊಗಳಿಕೆಗಳು,ಅಲ್ಲೊಂದಿಲ್ಲೊಂದು ತೆಗಳಿಕೆಗಳು,ತಂದು ಅಳುವ ಮುನ್ನಇಲ್ಲವೇ ;ಸಪ್ಪಳ ಮಾಡುವ ಕಣ್ಣೀರು ಅಳುವೆಂಬಪದವಾಗಿ ಸತ್ತ ಕಿವಿಯನ್ನುಸೇರೋ ಮುನ್ನಹಾಗೆ ಮಣ್ಣು ಸೇರಿಬಿಡೋಣಅಲ್ಲಿ ನಾವಿಬ್ಬರು ತಬ್ಬಿಕೊಂಡು ಒಬ್ಬರ ಮುಖವಇನ್ನೊಬ್ಬರುಹೊಂದಿಸಿಕೊಂಡು ಬೆತ್ತಲಾಗಿ ಮಲಗೋಣ ಅಲ್ಲಿ ಉಸಿರಾಡುವ,ಹೆಸರು ಮಾಡುವ ,ಸಮಸ್ಯೆಗಳೇ ಸವಾಲಾಗುವ ಯಾವ ಪ್ರಮೇಯವೇ ಇಲ್ಲವಂತೆಹೆಚ್ಚುಕಡಿಮೆ,ಬಡವ ಧನಿಕ,ಮುಟ್ಟಿಸಿಕೊಳ್ಳದವಎಲ್ಲರೂ ಹೀಗೆ ಸಮಾನವಾಗಿ ಮಲಗಿ ಸುಖಿಸುತ್ತಿದ್ದಾರೆ.ಲಾಭ-ನಷ್ಟ ,ದುಃಖ-ದುಮ್ಮಾನ ಎಲ್ಲವೂ ಕೆಲಸಕ್ಕೆ ಬಾರದವುಗಳಲ್ಲಿತೇವಳುವ,ತೇಲುವ ದುಡಿಯುವ,ಹೊಡೆಯುವಅದೆಷ್ಟು ಜೀವಗಳು ಸುಮ್ಮನೆ ಮಲಗಿಕೊಂಡಿವೆ ಅಂತರ, ಜನ್ಮಾಂತರ […]
ಕುರ್ಚಿಗಳು ಅಂಗಿ ತೊಟ್ಟು..
ಕವಿತೆ ನೂತನ ದೋಶೆಟ್ಟಿ ಈ ಅಂಗಿಯ ದರ ಸಾವಿರದ ಐದು ನೂರುಕೇಳಿ ನೀನು ಕಣ್ಣರಳಿಸುತ್ತಿಬೆಲೆಯಿಂದೇನಾಗಬೇಕುತೊಟ್ಟವನು ನೀನಲ್ಲವೇ?ಕುರ್ಚಿಯ ಲೆಕ್ಕಾಚಾರ ಅದಲ್ಲ.ನಿನ್ನ ಓಡಾಟದ ಚುರುಕುಮುಟ್ಟಿರುತ್ತದೆ ಆ ಅಂಗಿಗೆಹಕ್ಕನ್ನು ಕೊಡಲಾರೆನಡೆ ನಿಧಾನವಿರಲಿಕುರ್ಚಿಯ ಡೊಳ್ಳು ಹೊಟ್ಟೆ ಕನಲುತ್ತದೆ.ನಿನ್ನದೋ ಯೋಗನಡೆದೀರ್ಘ ಉಸಿರೆಳೆದುತುಂಬಿಕೊಂಡ ಕಸರನ್ನುಹೊರಹಾಕುತ್ತ ನಿಶ್ವಾಸದಲಿಹಗುರವಾಗುವುದ ಕಲಿತಿದ್ದಿ.ಕುರ್ಚಿಗೆ ಧಗೆ ಹತ್ತಿದೆ.ಕುಂತಲ್ಲಿ ಇರುವ ಕುರ್ಚಿಯಬತ್ತಳಿಕೆಯ ತುಂಬಹಸಿರು ಶರಾದ ಬಾಣಗಳುನಿನ್ನೆಡೆಗೆ ತೂರಿ ಬಿಡಲುಕುರ್ಚಿಯೀಗ ಪಣ ತೊಟ್ಟಿದೆ.ಮತ್ತೀಗ ಉಚ್ಛ್ವಾಸದಲಿಎದೆಯ ಹುರಿ ಮಾಡುತ್ತಿನಾಟುವುದು ಅಲ್ಲಿಗೇ ತಾನೇ?ಜಯದ ಬೆನ್ನು ಹತ್ತಿದರೆಅಪಜಯದ ಭಯಕುರ್ಚಿಗೇನು ಗೊತ್ತು ನಿನಗೆ ಸೋಲಿಲ್ಲ.ತಳವೂರಿ ನಿಂತು ಜಯದ ಅಹಂಕಾರತನ್ನ ಸೋಲಿನ ಭಯಕುರ್ಚಿಯ […]