ಕಾವ್ಯಯಾನ

ಗಝಲ್ ಎ ಎಸ್. ಮಕಾನದಾರ ತಲೆ ಬಾಗಿಲಿಗೆ ಕೈಹಚ್ಚಿ ಕಾಯುತಿರುವೆ ಪ್ಯಾರಿಭಾವರಸ ನೊರೆಹಾಲ ತುಂಬುತಿರುವೆ ಪ್ಯಾರಿ ಅಚ್ಚೇರು ಬಂಗಾರದಲಿ ಅಚ್ಚು…

ಕಾವ್ಯಯಾನ

ಮಗುವಾದ ನೆಲ ಬಿದಲೋಟಿ ರಂಗನಾಥ್ ಬಿತ್ತಿದ ಬೀಜ ಮೊಳಕೆ ಒಡೆದು ನಗುವಾಗಸಿರಿಯು ಮಡಿಲು ತುಂಬಿತುಮಗುವಾದ ನೆಲಮಮತೆಯ ಕರುಳ ಹೂ ಬಿಟ್ಟಿತು…

ಅನುವಾದ ಸಂಗಾತಿ

ಸೇಡಿನ ಫಲ ಮೂಲ: ವಿಲಿಯಂ ಬ್ಲೇಕ್(ಇಂಗ್ಲೀಷ್) ಕನ್ನಡಕ್ಕೆ: ವಿ.ಗಣೇಶ್ ನನ್ನ ಗೆಳೆಯನ ಮೇಲೆ ಬಂದ ಮುನಿಸಿಗೆ ನಾನು    ತಾಳ್ಮೆಯಿಂದಲೆ…

ಅನುವಾದ ಸಂಗಾತಿ

ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನ? ಮೂಲ: ನೋಷಿ ಗಿಲ್ಲಾನಿ(ಉರ್ದು) ಕೊಡಬಲ್ಲಿರಾ ಯಾರಾದರೂ ನನಗೆ ನನ್ನ ಸ೦ಪೂರ್ಣ ಅಸ್ತಿತ್ವವನ್ನನನ್ನ…

ಇತರೆ

ಮರುಕ ಹುಟ್ಟುತ್ತದೆ ವಿದ್ಯಾ ಶ್ರೀ ಎಸ್ ಅಡೂರ್ ಕೆಲವು ಸಮಯದ ಹಿಂದೆ ನಾನು ಪಟ್ಟಣದಲ್ಲಿರುವ ನನ್ನ ಗೆಳತಿಯ ಮನೆಗೆ ಹೋಗಿದ್ದೆ.…

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ…

ಕಾವ್ಯಯಾನ

ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು…

ಪುಸ್ತಕ ಸಂಗಾತಿ

ದೃಷ್ಟಾಂತದ ಮೂಲಕ ನೀತಿಯ ಬೋಧನೆ. ಸೋಮೇಶ್ವರ ಶತಕ ಕೃತಿ : ಸೋಮೇಶ್ವರ ಶತಕಪುಲಿಗೆರೆ ಸೋಮನಾಥ.ಕನ್ನಡ ಸಾಹಿತ್ಯ ಪರಿಷತ್ತು.ಚಾಮರಾಜಪೇಟೆ.ಬೆಂ.ಮರು ಮುದ್ರಣ:೨೦೨೦.ಬೆಲೆ :೬೦.…

ಅಕ್ಷರದ ಬಂಡಾಯ ತಲ್ಲಣಗಳಿಗೆ ಪ್ರತಿಕ್ರಿಯೆ ಬೇಕಾದ ಅನಿವಾರ್ಯತೆಯಲ್ಲಿ ಬರೆಯಲು ಮನಸ್ಸು ಮಾಡಿದೆ’ ಡಾ.ರಾಮಕೃಷ್ಣ ಗುಂದಿ ಡಾ.ರಾಮಕೃಷ್ಣ ಗುಂದಿ ಕನ್ನಡದ ಅತ್ಯಂತ…

ಕಾವ್ಯಯಾನ

ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ…