‘ಜೈ ಜವಾನ್, ಜೈ ಕಿಸಾನ್’
ಲೇಖನ ‘ಜೈ ಜವಾನ್, ಜೈ ಕಿಸಾನ್’ ಜಯಘೋಷದ ಲಾಲ್ ಬಹಾದ್ದೂರ್ ಶಾಸ್ತ್ರಿ ಇಂದು ಮಹಾತ್ಮ ಗಾಂಧಿ ಹುಟ್ಟಿದ ದಿನವೂ ಹೌದು. ಹಾಗೆಯೇ ಲಾಲ್ ಬಹಾದ್ದೂರ್ ಶಾಸ್ತ್ರೀಯ ಹುಟ್ಟು ಹಬ್ಬವೂ ಹೌದು. ಗಾಂಧಿ ಸ್ಮರೀಸಿ, ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಸ್ಮರಣೆ ಮಾಡದೇ ಬಿಟ್ಟರೆ ಅದು ಮಹಾ ತಪ್ಪಾಗುತ್ತದೆ. ಇಬ್ಬರೂ ರಾಷ್ಟ್ರದ ಹಿತ ಚಿಂತಕರು, ಆ ಕಾರಣಕ್ಕೆ ಈ ಇಬ್ಬರ ಒಂದೇ ದಿನದ ಹುಟ್ಟು ಹಬ್ಬದ ಸ್ಮರಣೆಯನ್ನು ಮಾಡೋಣ… ಇತರರಿಗೆ ಹೋಲಿಸಿದರೆ, ರಾಷ್ಟ್ರದ ಅತ್ಯುನ್ನತ ಹುದ್ದೆಗೆ ಹೊಸಬರಾಗಿದ್ದರೂ ಸಹ, 1965ರಲ್ಲಿ […]
ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ :
ಲೇಖನ ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ : “ಹಸಿದ ಹೊಟ್ಟೆಯವನಿಗೆ ಯಾವ ಉಪದೇಶವೂ ಮುಖ್ಯವಲ್ಲ” ಪಾಪವನ್ನು ದ್ವೇಷಿಸಿ ಪಾಪಿಯನ್ನಲ್ಲ” ಇವು ನಮ್ಮ ನೆಚ್ಚಿನ ಬಾಪೂಜಿಯವರ ನುಡಿಮುತ್ತುಗಳು.”ಅಯ್ಯಾ ನೀನೇನು ದೇವರಲ್ಲ, ಆದರೆ ದೇವರನ್ನು ಬಲವಾಗಿ ನಂಬಿದವನು, ದಂತವಿಲ್ಲದಿದ್ದರೂ ಬದುಕಿದ್ದ ಕಾಲದಲ್ಲೇ ದಂತಕಥೆಯಾದವನು” ಇವು ಮಹಾತ್ಮಾ ಗಾಂಧೀಜಿಯವರ ಕುರಿತು ಕವಿ ಸಿ.ಪಿ.ಕೆ.ತಮ್ಮ ವಂದನೆ ಕವಿತೆಯಲ್ಲಿ ಮನೋಜ್ಞವಾಗಿ ಮೂಡಿಸಿದ ಸಾಲುಗಳು. ಮೋಹನದಾಸ ಕರಮಚಂದ ಗಾಂಧಿ ಎಂಬ ಬಾಲಕ ಯಾರಿಗೂ ನಿಲುಕದ ಅತಿಮಾನವನೇನೂ ಆಗಿರಲಿಲ್ಲ. ಎಲ್ಲರಂತೆಯೇ ಹುಟ್ಟಿ ಬೆಳೆದ ಒಬ್ಬ ಸಾಮಾನ್ಯ ಮಗು. ಅವರ […]
ಮನಿಷಾ
ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ ನಿಧಿಯಂತೆ ನೀನೂ ಕೂಡಅರಿತಿದ್ದರೆ ಸಾಕಿತ್ತು ಅವರುಹತ್ತೂ ಕಡೆ ಚಾಚಿದ ವಿಷ ಸರ್ಪಗಳಹೆಡೆ ಮುರಿದು ಕಟ್ಟುತ್ತಿದ್ದರು ಅರಿಯದಾದರೆ ಅವರುನಿನ್ನೊಳಗಿನ ಕುಡಿಯನ್ನುಹೊರಲಾರದಷ್ಟು ಪಾಪದಮೂಟೆ ಹೊತ್ತು ನಡೆದರುಸಾವೂ ಕೂಡ ಸಹಜವಾಗಿಸುಳಿಯಲಾರದಿನ್ನು ಅವರ ಬಳಿ ಇಲ್ಲಿ ವಿಲ ವಿಲ ಒದ್ದಾಡುತ್ತಿದ್ದಾಳೆನ್ಯಾಯ ದೇವತೆನಿನ್ನ ನೆತ್ತರ ಬಿಸಿಯ ಸೋಕಿಉರಿಯುತ್ತಿದ್ದಾಳೆ ನಖಶಿಖಾಂತಸತ್ಯದ ನಾಲಿಗೆಯು ನೇತಾಡುತ್ತಿದೆನಿನ್ನ ನಾಲಿಗೆಯ ಹಾಗೇ ತೀರ್ಪು ಏನಾದರೇನು ಮಗಳೇನಿನ್ನ ಜೀವಕ್ಕೆ ಬೆಲೆ ಕಟ್ಟಲಾದಿತೇಬೇಡ […]
ಹೊತ್ತು ಬಂದಿದೆ
ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು ಬಂದಿದೆ ಖಗ ಮೃಗ ಹುಳ ಹುಪ್ಪಟೆಗಳನ್ನು ಬಿಡದೇ ಹುರಿದುರಿದು ಮುಕ್ಕುವ ಹೊತ್ತು ಬಂದಿದೆ ಸಾವಿರಾರು ವರುಷಗಳ ತಪೋನಿರತ ಶಿಲಾತಪಸಿಗಳಎದೆಗೆ ಮದ್ದಿಕ್ಕುವ ಹೊತ್ತು ಬಂದಿದೆ ಕಿವಿಗಡಚಿಕ್ಕುವಬೈರಿಗೆಗಳನ್ನಿಕ್ಕಿನೆಲದೊಡಲ ರಕ್ತ ಬಸಿವ ಹೊತ್ತು ಬಂದಿದೆ ಹೊತ್ತಿಗೊತ್ತಿಗೆ ಉರಿವ ದಿನಕರನ ಸಖ ಓಜೋನನ ಛಿದ್ರವಾಗಿಸುವ ಹೊತ್ತು ಬಂದಿದೆ ಚಂದಿರನ ಅಂಗಳದಲ್ಲಿಳಿವಮಂಗಳನ ಕೇರಿಯಲ್ಲಿಸುತ್ತುವ ಹೊತ್ತು ಬಂದರೂ… ವಿಜ್ಞಾನ ಜ್ಞಾನವೋ,ಅಜ್ಞಾನವೋ ಮಂಕುಗವಿದ ಬುದ್ದಿಗೆ ಲದ್ದಿ […]
ಫಿವಟ್ ಕವಿತೆ…
ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…! 03 ಗುಂಡು ಅವಳುಇಬ್ಬರೂ ನಶೆಯೇಗುಂಡು ತಾತ್ಕಾಲಿಕ ನಶೆಅವಳು ನಶೆಯಪರಾಕಾಷ್ಠೆ….! 04 ಮನಸ್ಸಿಗೆನೈವೇದ್ಯ ಎಣ್ಣೆಯಲ್ಲಿಆಗಬೇಕಂತೆನೋವುನಿರಾಳವಾಗಲುಲೋಟ ಚಿಯರ್ಸ್ಎನ್ನಲು…! 05 ಕುಡಿದಷ್ಟುಮಾತು ಜಾಸ್ತಿ ಆಯಿತುಪದೇ ಪದೇಅವಳ ನೆನಪುಆಯಿತು…! **************************
ಪಾತ್ರ
ಚಂದ್ರಿಕಾ ನಾಗರಾಜ್ ಬರೆಯುತ್ತಾರೆ–
ಹುಡುಕಬೇಡಿ
ಹಾಗೊಂದು ವೇಳೆ ಸಿಕ್ಕರೆ
ನಿಮ್ಮೊಳಗೆ ಹಿಡಿದಿಟ್ಟುಕೊಳ್ಳಿ
ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೈನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ
ಗೀತಗಾಮಿನಿ
ಪವಿತ್ರಾ ಬರೆಯುತ್ತಾರೆ-
ಗಂಧ ತೇಯ್ವಂತೆ.
ಮೈಹರಡಿ ಬಾನಿಗೆ
ತಂಪತೀಡ್ವ ತರುಲತೆಗಳು.
ಸಂಪಾದಕೀಯ-ಗಾಂಧಿ ವಿಶೇಷ
ಸಂಪಾದಕೀಯ-ಗಾಂಧಿ ವಿಶೇಷ ಗಾಂಧಿ ವಿಶೇಷ ನಿಮ್ಮ ಮುಂದಿದೆಬಹಳಷ್ಟು ಬರಹಗಳುಬಂದ ಸಂತೋಷ ಒಂದೆಡೆಯಾದರೆ, ಗಾಂದಿಯನ್ನು ಹಾಡಿಹೊಗಳುವುದಕ್ಕಷ್ಟೇ ಬಹುತೇಕ ಬರಹಗಳು ಸೀಮಿತವಾದವೆಂಬ ವಿಷಾದವೂ ನನಗಿದೆ.ಗಾಂಧಿ ಪ್ರತಿಪಾದಿಸಿದ ಸಿದ್ದಾಂತಗಳ ಬಗ್ಗೆ ಮತ್ತಷ್ಟ ಗಂಭೀರ ಅದ್ಯಯನ ಚರ್ಚೆ ನಡೆಯಬೇಕಿದೆ. ಗಾಂಧಿಯ ಬಗ್ಗೆತೂಕವಾಗಿ ಬರೆಯುವಷ್ಟು ಓದಿ ಕೊಂಡವರು ಬರೆಯಲಿಲ್ಲವೆಂಬ ಬೇಸರವಿದೆ.ಸಾರ್ವಜನಿಕವಾಗಿ ಗಾಂಧಿಯ ಬಗ್ಗೆಒಳ್ಳೆಯ ಮಾತುಗಳನ್ನಾಡುತ್ತಲೇ ಾಂತರೀಕವಾಗಿ ಅಸಹನೆ ಬೆಳೆಸಿಕೊಂಡ ಬಹುತೇಕರಿಗೆ ಗಾಂದಿ ಅರ್ಥವೇ ಆಗಿಲ್ಲವೆನ್ನಬಹುದು. ಗಾಂಧಿಯನ್ನು ದ್ವೇಷಿಸುವ ಮನಸುಗಳ ಜೊತೆಯೇ ಬದುಕಬೇಕಾದ ಅನಿವಾರ್ಯತೆಯ ಈ ದಿನಗಳಲ್ಲಿ ಸಂಗಾತಿಗೆ ಬರೆಯುವ ಮೂಲಕ ಗಾಂಧಿಯನ್ನು ಸ್ಮರಿಸಿಕೊಂಡನಿಮಗೆ ದನ್ಯವಾದಗಳುಏನೇ […]
ಗಾಂಧಿ ವಿಶೇಷ ರಾಮಭಕ್ತ ಗಾಂಧೀಜಿ-– ಭಾರತವ ಬೆಳಗಿಸಲು ತತ್ವಗಳ ಮಾಡಿ, ದೇಶವನುಳಿಸಲು ಅಹಿರ್ನಿಶಿ ದುಡಿದರು….ಕಾಲುನಡಿಗೆಯೇ ಮುದ್ರೆಯಾಗಿಸಿ, ನಿದ್ರೆ ಮರೆತು ದೇಹದಂಡಿಸಿ ಸಾಗಿದರು…. ಊರೂರು ಅಲೆದರು, ಜನಗಳ ಒಟ್ಟಾಗಿಸಿ ತಾನೊಬ್ಬನೇ ಎಂದು ಮೆರೆಯದವರು….ದಂಡಿನೊಡನೆ ನಡಿಗೆ ಹೊರಟು, ಉಪ್ಪಿಗೆ ತೆರ ತೆರಲಾಗದೆಂದು ಸತ್ಯಾಗ್ರಹವ ಘೋಷಿಸಿದವರು…. ಹೋರಾಟಕ್ಕಾಗಿಯೇ ಹುಟ್ಟಿಬಂದು ಹೊಡೆದಾಟವ ಒಪ್ಪದಾತ್ಮ, ಶಾಂತಿಯನ್ನಪ್ಪಿ ನಡೆಯಿತು…ಇಷ್ಟಪಟ್ಟ ಕಡಲೆಕಾಯಿ, ನಿತ್ಯ ಪ್ರಯೋಗದ ಜೀವನ ಈ ಒಣದೇಹಿಯ ಮುಂದೆ ಮಂಡಿಯೂರಿತು…. ಹುಡುಕಿಬಂದ ಕಷ್ಟಗಳನು ಇಷ್ಟಪಟ್ಟು ಮೆಟ್ಟಿನಡೆದು, ಗದ್ದುಗೆಯಾಸೆ ಪಡದವರು….ದೇಶವೊಂದೇ ಗಮನದಲ್ಲಿ, ಸೇವೆಯೊಂದೇ ಕಾರ್ಯದಲೆಂದು ತೋರಲು ಮುಂದಾಳಾಗಿ […]