ಕಾವ್ಯಯಾನ
ಮಳೆಹಾಡು-2 ಆಶಾ ಜಗದೀಶ್ ಚಿಟಪಟ ಸದ್ದಿಗೆ ಸೋಲದ ಗುಂಡಿಗೆಇದೆಯೇ ಹೇಳು ಮಳೆ ಹನಿಯೇ… ಗೂಡಿನೊಳಗೆ ಬಚ್ಚಿಟ್ಟುಕೊಂಡಗುಬ್ಬಿ ಕಣ್ಣ ಬೆರಗು ನೀನುನೆಂದ…
ನಾವು ಪ್ರಜ್ವಲಿಸಬೇಕು’
‘ ವಸುಂಧರಾ ಕದಲೂರು ಸೂರ್ಯನನ್ನು ನಮ್ಮಿಂದ ಬಚ್ಚಿಟ್ಟಿದ್ದಾರೆ.ನಾವಂತೂ ಕತ್ತಲಲ್ಲಿ ಕೂರುವಜಾಯಮಾನದವರಲ್ಲ, ಹುಡುಕುತ್ತೇವೆಬೆಳಕಿನ ನಾನಾಮೂಲಗಳನ್ನುನಮ್ಮ ಹಾದಿಗಳಲಿ. ನಮಗೆ ಬೆಳಕು ಬೇಕಿದೆ. ಅವರು…
ಅನುವಾದ ಸಂಗಾತಿ
.ಕಠೋರ ಕಣ್ಣುಗಳು ಮೂಲ:ವಿಲಿಯಂ ಬ್ಲೇಕ್ ವಿ.ಗಣೇಶ್ ಕರಾಳ ರಾತ್ರಿಯಲಂದು ಕಾನನದ ಗರ್ಭದಲಿ ಉರಿಯುತಿಹ ನಿನ್ನ ಆ ಕಣ್ಣುಗಳ ಕಂಡು ಗಡಗಡ…
ಕಾವ್ಯಯಾನ
ನೆಲ ಮುಗಿಲು ಫಾಲ್ಗುಣ ಗೌಡ ಅಚವೆ. ಗುಡ್ಡಗಳ ಮಲೆಯನ್ನು ತಬ್ಬಿ ಮಲಗಿದೆ ಬಾನುಮುಸುಕಿ ಮುದ್ದಾಡುತಿದೆ ಮಂಜು ತಾನು ಚಂದಿರನ ರಮಿಸುವ…
ಕಾವ್ಯಯಾನ
ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ…
ಪುಸ್ತಕ ಸಂಗಾತಿ
ದರ್ಪಣ ನನಗೆ ಸಾಮಾನ್ಯವಾಗಿ ಆತ್ಮಚರಿತ್ರೆ, ವೈಚಾರಿಕ ಲೇಖನ, ಚರ್ಚೆ ಇಂತಹವುಗಳನ್ನು ಓದುವುದೆಂದರೆನೇ ಬಲು ಇಷ್ಟ. ಕೆಲವೂಮ್ಮೆ ಕವಿತೆಗಳನ್ನು ಓದಿದರೂ ಅದನ್ನು…
ಕಾವ್ಯ ಕುರಿತು
ಕಬ್ಬಿಗರ ಅಬ್ಬಿ-೧ ಮಹಾದೇವ ಕಾನತ್ತಿಲ ಹ್ಞಾ, ಹೀಗೆ ಬನ್ನಿ!, ತೋಟದ ಮಧ್ಯೆ ನಡೆಯೋಣ, ನೋಡಿದಿರಾ, ಎಷ್ಟೊಂದು ಹೂವು ಹಣ್ಣುಗಳು,ಈ ತೋಟದಲ್ಲಿ!.…
ಕಾವ್ಯಯಾನ
ನೀ ಬದಲಾದರೆ ನಾಗರಾಜ್ ಹರಪನಹಳ್ಳಿ ಆಕೆ ಎದುರಾದಾಗ ಹೀಗೆಒಂದು ಪ್ರಶ್ನೆ ಎಸೆದಳುನೀ ಬದಲಾದರೆ…. ನಾ ಸ್ವಲ್ಪ ಹೊತ್ತು ಮಾತಾಡಲಿಲ್ಲ ಆಕೆ…
ಕಾವ್ಯಯಾನ
ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲು ರಚ್ಚೆ ಹಿಡಿದ ಮಗುವಿನಂತೆ ಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆ…