ಗಝಲ್

ಗಝಲ್ ಡಾ.ಗೋವಿಂದ ಹೆಗಡೆ ಮಾಸಿಹೋದ ನಗುವಿಗೇಕೆ ಬಣ್ಣ ಮೆತ್ತುವೆಕರಗಿಹೋದ ನಲಿವಿಗೇಕೆ ಬಣ್ಣ ಮೆತ್ತುವೆ ದಾರಿ ನಡೆ ನಡೆಯುತ್ತ ಸರಿಯಿತು ಕಾಲಕಂದಿಹೋದ…

ಕಾವ್ಯಯಾನ

ಮಳೆ ಒಲವು ವಸುಂಧರಾ ಕದಲೂರು ಸಂಜೆ ಮಳೆ, ಹನಿಗಳ ಜೊತೆನೆನಪುಗಳನು ಇಳಿಸಿತುತೋಯ್ದ ಮನದಲಿ ಬಚ್ಚಿಟ್ಟನೆನಪುಗಳ ಮೊಗ್ಗು ಅಂತೆಮಣ್ಣ ಘಮಲಿನಂತೆ ಹರಡಿತು…

ಕಾವ್ಯಯಾನ

ಗೋಡೆಯ ಮೇಲಾಡುವ ಚಿತ್ರ ಬಿದಲೋಟಿ ರಂಗನಾಥ್ ಒಳಬರಲಾದ ಬಾಗಿಲಲ್ಲಿಕಾದು ಕುಳಿತು ನಿನ್ನ ಪ್ರೀತಿಗೊಸ್ಕರ ಹಸಿದೆಚಂದಿರನ ಅಷ್ಟೂ ಬೆಳಕು ನಿನ್ನ ಕಣ್ಣಲ್ಲಿತ್ತುನೀನು…

ಪುಸ್ತಕ ಸಂಗಾತಿ

ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ      ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ…

ಕಾವ್ಯಯಾನ

ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ‌ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ…

ಸ್ವಾತ್ಮಗತ

ದೇವನೂರು ಮಹಾದೇವರೂ..! ಮತ್ತವರು ಹುಡುಕಿದ ಹೊಸ ಅಭಿವ್ಯಕ್ತಿ ಕ್ರಮಗಳ ಪ್ರಸ್ತುತತೆಯೂ.!! ದೇವನೂರ ಮಹಾದೇವ ದೇವನೂರ ಮಹಾದೇವ ಅವರು ಹುಟ್ಟಿದ್ದು ಜೂನ್…

ದಿಕ್ಸೂಚಿ

ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ. ಜಯಶ್ರೀ ಜೆ.ಅಬ್ಬಿಗೇರಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ…

ಜೀವನ

ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “ ಪ್ರೊ ಸುಧಾ ಹುಚ್ಚಣ್ಣವರ “ವಿಶಾಲ ದೃಷ್ಟಿಕೋನಗಳೇ ಸುಂದರ ಬದುಕಿಗೆ ಆಧಾರ “…

ಕಾವ್ಯಯಾನ

ಸ೦ಜೆ ಇಳಿಬಿಸಿಲು ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಎಷ್ಟು ಚೆ೦ದ ವಿದ್ದೆಯೇ ನೀನು,ಓರೆ ಬೈತಲೆಯವಳೆ,…

ವರ್ತಮಾನ

ಕವಡೆ ಲೋಬಾನದ ಪರಿಮಳಕ್ಕೆ ಬಿತ್ತು ಕರಾಳ ಕೊರೊನಾ ಪೆಟ್ಟು ಪ್ರತೀ ವರುಷವೂ ಸಂಕ್ರಮಣದಿಂದ ನಾಗರಪಂಚಮಿವರೆಗೆ ಹಳ್ಳಿ ಹಳ್ಳಿಗಳು ಸೇರಿದಂತೆ ನಗರ…