ಹಾಸ್ಯ
ಮನೆಯೇ ಮಂತ್ರಾಲಯ? ಜ್ಯೋತಿ ಡಿ .ಬೊಮ್ಮಾ ಮತ್ತದೆ ಸಂಜೆ ಅದೇ ಬೇಸರದಲ್ಲಿ ಎಕಾಂಗಿಯಾಗಿ ಕುಳಿತಿದ್ದಾಗ ಬಾಜು ಮನಿ ಅಕ್ಕೋರು ಬಂದರು…
ಕಾವ್ಯಯಾನ
ಗೆ ರಾಮಸ್ವಾಮಿ ಡಿ.ಎಸ್. ನೀನು ನಡೆಸಿಕೊಡಬಹುದಾದ ಒಂದು ಮಾತುನನ್ನಲ್ಲೇ ಶಾಶ್ವತವಾಗಿ ಉಳಿದು ಬಿಟ್ಟಿದೆ.ಅದು ನನ್ನ ಮೇಲಿನ ದ್ವೇಷವೋ,ಅಸಹನೆಯೋವಿಶ್ವಾಸವೋ ಅಥವ ಹೇಳಲಾಗದ…
ಪ್ರಸ್ತುತ
ಶಾಲೆಗಳ ಪುನರಾರಂಭ ಶಾಲೆಗಳನ್ನು ಪುನರಾರಂಭಿಸುವ ಕುರಿತು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿ ಪಾಲಕರ, ಶಿಕ್ಷಕರ , ಆಡಳಿತ ಮಂಡಳಿಗಳ ಅಭಿಪ್ರಾಯ…
ಲಹರಿ
ಮಾವಿನ ಪುರಾಣ ಮಾವಿನ ಪುರಾಣ ಹಣ್ಣುಗಳಲ್ಲಿ ಮಾವು ಕೊಡುವ ಖುಷಿ, ಯಾವ ಹಣ್ಣು ಕೂಡ ಕೊಡದು ಎಂದರೆ ತಪ್ಪಾಗಲಾರದು.ಹಣ್ಣುಗಳಲ್ಲಿ ಮಾವಿಗೆ…
ಪರಮೂ ಪ್ರಪಂಚ
ಪರಮೂ ಪ್ರಪಂಚಕಥಾಸಂಕಲನಲೇಖಕರು- ಇಂದ್ರಕುಮಾರ್ ಎಚ್.ಬಿಇಂಪನಾ ಪುಸ್ತಕ ವೃತ್ತಿಯಿಂದ ಶಿಕ್ಷಕರಾಗಿರುವ ಇಂದ್ರಕುಮಾರ್ ಅವರು ನಾಡಿನ ಪ್ರಮುಖ ಕಥೆಗಾರರಲ್ಲಿ ಒಬ್ಬರು. ಮೊನ್ನೆಯಷ್ಟೇ ಅವರ…
ಕಾವ್ಯಯಾನ
ಏಕೆ ಹೀಗೆ? ನೀ.ಶ್ರೀಶೈಲ ಹುಲ್ಲೂರು ಅಧರದಲಿರುವ ಲಾಲಿ ರಂಗುಪದರು ಪದರಾಗೆರಗುತಿಹುದುಮರುಗುತಿರುವ ಮನದ ಮತಿಯುಅತಿಯ ಮೀರಿ ಕೊರಗುತಿಹುದು ಕಣ್ಣಲಿಟ್ಟ ಒಲವ ಬಾಣಎದೆಯನಿರಿದು…
ಆವಿಷ್ಕಾರ
ಆವಿಷ್ಕಾರ ಡಾ.ಅಜಿತ್ ಹರೀಶಿ ಗುಪ್ತಗಾಮಿನಿ ರಕುತಹೃದಯದೊಡಲಿಂದ ಚಿಮ್ಮುತಕೋಟಿ ಜೀವಕಣಗಳಿಗುಣಿಸುತಜೀವಿತವ ಪೊರೆಯುವುದುಎಷ್ಟು ಸಹಸ್ರಕಾಲದ ನಡೆಯುಹೀಗೆ ಅರಿವಾದಂತೆಹೊಸ ಕಾಯಕಲ್ಪ ಜೀವನಕ್ಕೆ…! ಪರಮಾಣುಗಳಲಿ ಅದುಮಿಟ್ಟಬಹಳ…
ಅಂಕಣ ಬರಹ
ಸಂಪ್ರೋಕ್ಷಣ ಬಣ್ಣಗಳಲ್ಲದ್ದಿದ ಬದುಕು ಅಂಜನಾ ಹೆಗಡೆ ಬಣ್ಣಗಳೇ ಇರದಿದ್ದರೆ ಜಗತ್ತು ಹೇಗಿರುತ್ತಿತ್ತು ಯೋಚಿಸಿ ನೋಡಿ. ಪುಟ್ಟ ಮಗುವೊಂದು ಬಣ್ಣದ ಬಲೂನುಗಳ…
ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ.
ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ? ನಂದಿನಿ ಹೆದ್ದುರ್ಗ ನಾಲ್ಕು ನಿಮಿಷ ಕುಳಿತು ಯೋಚಿಸಬಹುದೇ. ‘ರೀಫಿಲ್ ಮಾತ್ರ ಸಾಕು’ ಎಂದೆ.. ‘ಅಯ್ಯೋ…