ಅವನು ಗಂಡು
ಚೇತನಾ ಕುಂಬ್ಳೆ ಬೆಳಕು ಹರಿದೊಡನೆ ಹೊಸ್ತಿಲ ದಾಟುವನುಕತ್ತಲಾವರಿಸಿದೊಡನೆ ಮನೆಯ ಕದವ ತಟ್ಟುವನುಉರಿವ ಬಿಸಿಲು, ಕೊರೆವ ಚಳಿ, ಸುರಿವ ಮಳೆಯನ್ನದೆಹಗಲಿರುಳೂ ದುಡಿಯುವನುಯಾಕೆಂದರೆ,…
ಪುಸ್ತಕ ಸಂಗಾತಿ
ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಮಕ್ಕಳ ಸಾಹಿತ್ಯ ಕೃತಿ ಪರಿಚಯ ಪುಸ್ತಕದ ಹೆಸರು- ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಲೇಖಕರು…
ಗಝಲ್
ಜಯಶ್ರೀ.ಜೆ. ಅಬ್ಬಿಗೇರಿ ಬೀಳುಗಳಲ್ಲೇ ಬೀಳುವುದಕ್ಕಿಂತ ಬೀಳುಗಳಿಂದ ಮೇಲೇಳುವುದು ಮೇಲುಆಸೆ ಹೊತ್ತ ಮನಗಳಿಗೆ ದಾರಿ ತಪ್ಪಿಸುವುದಕ್ಕಿಂತ ದಾರಿಯಾಗುವುದು ಮೇಲು ನೆರೆಮನೆಯ ಗೋಡೆಗಳಿಗೆ…
ಇಳಿ ಸಂಜೆ
ಫಾಲ್ಗುಣ ಗೌಡ ಅಚವೆ ಸುತ್ತಲೂ ಹರಡಿರುವ ತಂಪು ಬೆಳಕನು ಕಂಡುಸಣ್ಣ ಅಲೆ ಅಲೆಯುತಿದೆ ಇಳಿ ಸಂಜೆಯಲ್ಲಿನದಿದಡದ ಮೌನಕ್ಕೆ ಶರಣಾಗಿದೆ ಜಗವುತಂಬೆಲರು…
ಹೂವಿನ ಹಾಡು
ಖಲೀಲ್ ಗಿಬ್ರಾನ್ ನ ಆಂಗ್ಲ ಕವಿತೆಯಾದ “Song of Flower”ನ ಭಾವಾನುವಾದ. ಚೈತ್ರಾ ಶಿವಯೋಗಿಮಠ ಸೃಷ್ಟಿ ಉಲಿದು ಪುನರುಚ್ಛರಿಸಿದ ಮೆಲುದನಿಯು…
ಗಝಲ್
ಮಾಲತಿ ಹೆಗಡೆ ಚಿಕ ಚಿಂವ್, ಕುಹೂ ಕುಹೂ,ಪೆಕ್ ಪೆಕ್ ನಿತ್ಯವೂ ಕೂಗುತ್ತವೆ ಹಕ್ಕಿಗಳು ಪೆಕ್ ಪೆಕ್, ಟುವ್ವಿಟುವ್ವಿ ಕಂಠ ಸೋಲುವವರೆಗೂ…
ಅವನಿ
ನಾಗಲಕ್ಷ್ಮೀ ಕಡೂರು ರಾಸಾಯನಿಕ ಗೊಬ್ಬರಗಳಿಂದ ಬೆಂದು ಬಸವಳಿದ ವೃದ್ಧೆಯಂತಾಗುತ್ತಿದ್ದಾಳೆ… ಬಹುಮಹಡಿ ಕಟ್ಟಡಗಳ ಭರಾಟೆಯಲ್ಲಿ ಭೂರಮೆಯ ಹಸಿರುಡುಗೆ ಹರಿದಂತೆ ಆ ವಸತಿಗಳಿಗೆ…
ಗಝಲ್
ರತ್ನರಾಯ ಮಲ್ಲ ನಿನ್ನ ಆಶೀರ್ವಾದದಿಂದಲೇ ಸಂಪತ್ತನ್ನು ಗಳಿಸಿದೆ ಮಾ ಆ ದುಡ್ಡು ನನ್ನೆಲ್ಲ ಮನದ ಶಾಂತಿಯನ್ನು ಕಳೆದಿದೆ ಮಾ ಹಣದ…
ಗಝಲ್
ಎ.ಹೇಮಗಂಗಾ ಸ್ವಾರ್ಥದ ಭದ್ರಕೋಟೆಯಿಂದ ಎಂದೂ ಹೊರಗೆ ಬರಲಿಲ್ಲ ನೀನು ಅನರ್ಥಕೆ ಎಡೆ ಮಾಡಿದ ನಡೆಗೆ ಎಂದೂ ಪರಿತಪಿಸಲಿಲ್ಲ ನೀನು ಒಂಟಿ…
ಕಾವ್ಯಯಾನ
ಮುಂಗಾರು ಆಲಿಂಗನ... ಬಾಲಕೃಷ್ಣ ದೇವನಮನೆ ಮುಂಗಾರು ಸುರಿದಂತೆ ಸಣ್ಣಗೆಕೊರೆಯುತಿದೆ ಚಳಿ ಹೊರಗೂ ಒಳಗೂ…ಬಾಚಿ ತಬ್ಬಿದ ಮಳೆಯ ತೋಳುಇಳೆಯ ತೆಕ್ಕೆಯಲಿಕವಿದ ಮೋಡದ…