ಮಾನವೀಯತೆ ಮಾತನಾಡಲಿ
ಕವಿತೆ ಪ್ಯಾರಿ ಸುತ ಮುಂದೊಂದು ದಿನ ನಾವಿಬ್ಬರು ಹೀಗೆ ಸತ್ತುಬಿಡೋಣಅಲ್ಲಿಗೆ ಬರುವವರು ಹೂವಿನ ಹಾರ,ಕನಿಕರದ ಮಾತುಗಳು,ಕೆಲವಂದಿಷ್ಟು ಬಿಡಿಬಿಡಿ ಹೊಗಳಿಕೆಗಳು,ಅಲ್ಲೊಂದಿಲ್ಲೊಂದು ತೆಗಳಿಕೆಗಳು,ತಂದು…
ಕುರ್ಚಿಗಳು ಅಂಗಿ ತೊಟ್ಟು..
ಕವಿತೆ ನೂತನ ದೋಶೆಟ್ಟಿ ಈ ಅಂಗಿಯ ದರ ಸಾವಿರದ ಐದು ನೂರುಕೇಳಿ ನೀನು ಕಣ್ಣರಳಿಸುತ್ತಿಬೆಲೆಯಿಂದೇನಾಗಬೇಕುತೊಟ್ಟವನು ನೀನಲ್ಲವೇ?ಕುರ್ಚಿಯ ಲೆಕ್ಕಾಚಾರ ಅದಲ್ಲ.ನಿನ್ನ ಓಡಾಟದ…
ಆಹ್ಲಾದಕರ ಭಾವನೆಯಲಿ ನಾವು
ಕವಿತೆ ರಾಘವೇಂದ್ರ ದೇಶಪಾಂಡೆ ಗುನುಗುತಿದೆ ಹೆಸರೊಂದು ಹೃದಯ ಶಹನಾಯಿಯೊಳಗೆಬೆಸೆದಾಗಿದೆ ಆ ಹೆಸರಲ್ಲಿ ನನ್ನ ಬಾಳಉಸಿರುರೂಪಿಸಿಹನು ಭಗವಂತ ಪ್ರೀತಿ ಭರಿತ ಸಂಬಂಧವನುಒಳಗೊಂಡಿದೆ…
ಕರುಣಾಮಯಿ
ಕವಿತೆ ಪೂಜಾ ನಾರಾಯಣ ನಾಯಕ ಆಸುಪಾಸಿನ ಬೇಲಿಯಲಿದ್ದಕಾಷ್ಟದ ತುಂಡಾಯ್ದುಕಲಬೆರಕೆ ಅಕ್ಕಿಯಲಿ ಬೆರೆತಿರುವ ಕಲ್ಲಾಯ್ದುಹೊಲದಲ್ಲಿ ಬೆಳೆದ ಕಾಯಿಪಲ್ಲೆಯ ಕೊಯ್ದುಹೊತ್ತಿಗೆ ಸರಿಯಾಗಿ ಕೈತುತ್ತು…
ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ
ಕವಿತೆ ವಿದ್ಯಾ ಕುಂದರಗಿ ನಿರ್ಬಂಧಗಳ ಜಡಿದು ಬಂಧಿಸಲಾಗಿದೆ ಇಲ್ಲಿರೆಕ್ಕೆ ಬಡಿದು ಬಾನಿಗೆ ಹಾರಬೇಕಿದೆ ನನಗೆ ಕಣ್ಕಟ್ಟಿದ ಖುರಪುಟಕೆ ಒಂದೇ ಗುರಿಯುದೆಸೆದೆಸೆಗೆ…
ಗಝಲ ಧರ್ಮ..
ಗಝಲ ಗಳಲ್ಲಿ ಬಳಸುವ ಪಾರಂಪರಿಕ ಪಾರಿಭಾಷಿಕ ಪದಗಳು ಹಾಗೂ ಅವುಗಳ ಅರ್ಥ ಗಝಲ…. ಒಂದೇ ಪದ ಬಳಕೆಯ ಸಮ ಅಂತ್ಯವುಳ್ಳ…
ಆಯ್ಕೆ
ಕವಿತೆ ಮಾಲತಿಹೆಗಡೆ ಹೆತ್ತವರ ಹುಟ್ಟೂರವ್ಯಾಮೋಹ ಬಿಟ್ಟವರು..ಕತ್ತರಿಸಿ ನೆಟ್ಟ ಗಿಡದಂಥವರುನಗರವಾಸಿಗಳಿಗೊಲಿದವರುಹೋದೆಡೆಯೆಲ್ಲ ಚಿಗುರುವಹಟದಲ್ಲಿ ಬೇರು ಬೆಳೆಸಿಕೊಂಡವರಲ್ಲವೇ ನಾವು ? ಅಂಗೈ ಗೆರೆ ಮಾಸುವಷ್ಟುಪಾತ್ರೆ…
ಶ್ರಾವಣಕ್ಕೊಂದು ತೋರಣ
ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ…
ಹೇಳಲೇನಿದೆ
ಕವಿತೆ ಡಾ.ಗೋವಿಂದಹೆಗಡೆ ಇಲ್ಲ, ನಿಮ್ಮೆದುರು ಏನನ್ನೂಹೇಳುವುದಿಲ್ಲ ಹೇಳಿದಷ್ಟೂ ಬೆತ್ತಲಾಗುತ್ತೇನೆಮತ್ತೆ ಬಿತ್ತಿಕೊಳ್ಳಲು ಏನುಉಳಿಯುತ್ತದೆಹೇಳಿದಷ್ಟು ಜೊಳ್ಳಾಗುತ್ತೇನೆಮೊಳೆಯಲು ಮತ್ತೆಉಳಿಯುವುದೇನು ಖರೇ ಅಂದರೆನಿಮಗೆ ಏನನ್ನೂ ಹೇಳುವಅಗತ್ಯವೇ…
ಹಿ ಈಸ್ ಅನ್ಲೈನ್..ಬಟ್ ನಾಟ್ ಫಾರ್ ಯೂ. …..
ಕಥೆ ನಂದಿನಿ ವಿಶ್ವನಾಥ ಹೆದ್ದುರ್ಗ. “ನಾಡಿದ್ದು ಒಂದು ಇಂಟರವ್ಯೂ ಮಾಡೋಕಿದೆ.ಅವರ ಫೋನ್ ನಂಬರ್ ಜೊತೆಗೆ ಉಳಿದ ಡೀಟೈಲ್ಸ್ ಕಳಿಸ್ತಿನಿ.ಪ್ಲಾಂಟೇಷನ್ ನಲ್ಲಿ…