ಅರಮನೆ

ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ‌ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ…

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು…

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ…

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು.…

ನಾಡಿ ಮಿಡಿತದ ದಾರಿ

ಪುಸ್ತಕಪರಿಚಯ ಪುಸ್ತಕ : ನಾಡಿ ಮಿಡಿತದ ದಾರಿ 🩺(ವೈದ್ಯಲೋಕದ ಅನುಭವ ಕಥನಗಳು) ಲೇಖಕರು: ಡಾ|| ಶಿವಾನಂದ ಕುಬಸದಪ್ರಕಾಶನ: ನೀಲಿಮಾ ಪ್ರಕಾಶನಬೆಂಗಳೂರುಪುಟಗಳು:…

ಮಾರುವವಳು

ಕವಿತೆ ಮಾಂತೇಶ ಬಂಜೇನಹಳ್ಳಿ ಮೂರನೇ ತಿರುವಿನ ಬಾನೆತ್ತರದ ದೀಪದ ಕಂಬದ ಅಡಿ ನಿಂತ ಆಗಸದಗಲ ಛತ್ರಿಯ ಕೆಳ ಮಲ್ಲಿಗೆ ತುರುಬಿನ…

ಪ್ರೀತಿ ಮತ್ತು ಪ್ರೀತಿ ಮಾತ್ರ

ಪ್ರೀತಿ ಮತ್ತು ಪ್ರೀತಿ ಮಾತ್ರಲೇಖಕರು – ಜ್ಯೋತಿ ಗುರು ಪ್ರಸಾದ್ ಆರಂಭದ ಲೇಖನದಲ್ಲಿ ಪರಿಸರ ಹೋರಾಟಗಾತಿಯಾದ ದಿವಂಗತ ಕುಸುಮಾ ಸೊರಬ…

ಸ್ವಾತ್ಮಗತ

ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ…

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ…

ಜುಮುರು ಮಳೆ

ಫಾಲ್ಗುಣ ಗೌಡ ಅಚವೆ. ನಿನ್ನ ಕೆನ್ನೆ ಹೊಳಪಿಗೆಮೋಡನಕ್ಕಿತು ಬೆಳ್ಳಕ್ಕಿಗಳುದಂಡೆಗೆ ಬಂದುಪಟ್ಟಾಂಗಹೊಡೆದಿವೆ.! ಮಗು ಎದ್ದುನಕ್ಕಾಗಬೆಳಕಾಯಿ ದಿನವಿಡೀ ನಕ್ಕಹೂ ಬಾಡಿಮೊಗ್ಗಾಯಿತು ಮಣ್ಣ ಗಂಧಕುಡಿದುಮಿಂಚಿದೆನೆಲ…