ಮಳೆಹಾಡು-4
ಆಶಾ ಜಗದೀಶ್ ಒಂದು ತಣ್ಣನೆಯ ರಾತ್ರಿಮಳೆಗೆಅದೆಷ್ಟೋ ವರ್ಷಗಳ ತಪಸ್ಸಿನಂತೆಕಾದು ಕುಳಿತಿದ್ದೆರಾತ್ರಿಗಳಾಗಲೀ ಮಳೆಯಾಗಲೀಒಟ್ಟಾಗಿ ಬಂದೇ ಇಲ್ಲ ಅಂತಲ್ಲಅವು ಒಟ್ಟಾಗಿ ಬಂದ ಒಂದು…
ಭಿನ್ನ ಬದುಕು
ಸರಿತಾ ಮಧು ನೀರಿನೊಂದಿಗೆ ನಂಬಿಕೆ ಇಟ್ಟುಮೀನು ಮರಿಗಳ ಅದರೊಳು ಬಿಟ್ಟುಅದಮ್ಯ ಆಸೆಯಿಂದ ದಿನಗಳೆದದ್ದುಅಪರಿಮಿತ ಮಳೆಗೆ ಕನಸೆಲ್ಲವೂಕೊಚ್ಚಿ ಹೋದದ್ದು ಅನೂಹ್ಯ! ಜಲ…
ಭಯ ಪಡುವುದೇನಿಲ್ಲ
ಡಾ ಪ್ರತಿಭಾ ಹಳಿಂಗಳಿ ಭಯ ಅಂದರೆ ಏನು ಎನ್ನುವವರು ಕೂಡ ಈ ಕೊರೊನಾ ಮಹಾಮಾರಿಗೆ ಹೆದರುವಂತಾಗಿದೆ.ತನ್ನ ಕಬಂಧ ಬಾಹುಗಳಿಂದ…
ಹಿಂಡು ಮೋಡದ ಗಾಳಿ ಸವಾರಿ
ಪ್ರಜ್ಞಾ ಮತ್ತಿಹಳ್ಳಿ ಹಿಂಡು ಮೋಡದ ಗಾಳಿ ಸವಾರಿ -ಆಷಾಢ ಮದ್ದಾನೆಯ ಹಿಂಡೊಂದು ಧಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ. ಅದಾಗಲೇ ರಜೆ…
ಸುರಿಯುತಿಹ ಮೋಡಗಳು
ಡಾ. ಪ್ರತಿಭಾ ಸುರಿಯುತಿರೆಜಿಟಿ,ಜಿಟಿ ಮಳೆಹನಿಗಳುನೋಡಿರಿ ಹರಡಿದೆ ಘಮಸುತ್ತಮೂತ್ತಲೂ. ಅವಳು ಅದೇ ಭೂತಾಯಿನಿಂತಿಹಳು,ಹಸಿರು ಸೀರೆರವಿಕೆಯ ತೊಟ್ಟು. ಸುರಿಸುತಿಹೆ ಮೋಡಗಳುಮಳೆ ಹನಿಗಳು ಶುರುವಾಗಿದೆನೋಡಿ…
ಮಳೆಹಾಡು-3
ಸಂಜೆಯ ಮುಹೂರ್ತ ಆಶಾ ಜಗದೀಶ್ ಅದೆಷ್ಟೋ ವರ್ಷಗಳ ಪೂರ್ವ ನಿಯೋಜಿತಘಟನೆಯಿದು ಎನಿಸುವಂತೆಸುರಿಯುತ್ತಿರುವ ಈ ಮಳೆಗೆಸಂಜೆಯ ಮುಹೂರ್ತ ರಾಗ, ರಂಗು ಮತ್ತು…
ಆರು ಮೂರು
ಡಾ.ಅಜಿತ್ ಹರೀಶಿ ಮೂಲ ಆಲಯದಿಂದ ಕೈಲಾಸ ಪಟದಾಟಲೆತ್ತ ಬೀರಿ ಅದರತ್ತ ನೋಟಬುಡದಲ್ಲಿ ಬಿಸಿಯಿಲ್ಲಮೇಲೇರಿದಂತೆ ಕಾವೇರಿ ಪರದಾಟ ಹಿಂದೆ ಮುಂದೆ, ನೂಕುನುಗ್ಗಲುಆರು…
ಆಕೆ ಉಲ್ಲಾಸದಿ ನಕ್ಕಳು
ನಾಗರಾಜ್ ಹರಪನಹಳ್ಳಿ -೧-ವಾರಬಿಟ್ಟು ಸುರಿದ ಮಳೆಗೆಉಲ್ಲಾಸದಿಂದ ನಕ್ಕಳು ಭೂತಾಯಿ ಕಂಪೌಂಡ್ ಕಟ್ಟೆ ಮೇಲೆ ಕುಳಿತಗುಬ್ಬಚ್ಚಿ ಹಿಂಡಿನ ಹರಟೆಜಗುಲಿ ಒಳಗಿನ ಹೆಂಗಸರ…