ಕಾವ್ಯಯಾನ

ಶರಧಿಗೆ ದೀಪ್ತಿ ಭದ್ರಾವತಿ ಶರಧಿಗೆ.. ನಿನ್ನ ತೀರದಲಿ ಹೆಜ್ಜೆ ಊರಿ ಕೂತಿದ್ದೇನೆಅಳಿಸದಿರುಬಲ್ಲೆ ನಾನುನಿನ್ನ ಉನ್ಮತ್ತ ಅಗಾಧ ಕರುಣೆಯಅಂತರಾಳವನ್ನುನೂರೆಂಟು ನದಿಗಳ ಲೀನದಲ್ಲಿಯುಸಾಧಿಸುವ…

ನನ್ನಾತ್ಮದ ಕನ್ನಡಿಯಲ್ಲಿ

ಇರಬೇಕಿತ್ತು ನೀನುನನ್ನಾತ್ಮದ ಕನ್ನಡಿಯಲಿ ದೂಳು ಕೂರದಂತೆನನ್ನ ಪ್ರಜ್ಞೆಯಾಳದೊಳಗೆ ಅಹಮ್ಮಿನ ಮುಳ್ಳು ಬೆಳೆಯದಂತೆನನ್ನ ಹೃದಯದಾಳದಲಿ ಪಾಪಿಷ್ಠ ಲಹರಿಗಳುಗುನುಗದಂತೆ ನೋಡಿಕೊಳ್ಳಲು. ಜನರಹಿತ ರಾತ್ರಿಯ…

ಪರಿಧಾವಿ

ಪುಸ್ತಕ ವಿಮರ್ಶೆ ಪರಿಧಾವಿ ಡಾ. ಅಜಿತ ಹೆಗಡೆಯವರ – ಪರಿಧಾವಿ-ಆಧುನಿಕ ಬದುಕಿನ ಕನ್ನಡಿ. ಎದುರಾದ ಅಡೆತಡೆಗಳಿಗೆ ಮುಖ ಕೊಟ್ಟು ಬದುಕುವ …

ಬಿತ್ತಿದ ಬೆಂಕಿ

ಬಿತ್ತಿದ ಬೆಂಕಿ ಇಲ್ಲಿ ಬಿತ್ತಿದ ಬೆಂಕಿ ಸುಡುವುದಿಲ್ಲ, ಪರಿವರ್ತಿಸಿ ಬೆಳೆಸುತ್ತದೆ. ಇತ್ತೀಚೆಗೆ ಕಾದಂಬರಿಕಾರರು ಮತ್ತು ಹಿರಿಯ ಲೇಖಕರು, ಕವಿತೆಗಳನ್ನು ರಚಿಸುವುದರಲ್ಲಿ…

ದ್ವೇಷ

ಇಂಗ್ಲೀಷ್ ಮೂಲ: ಸ್ಟೀಪನ್ಸ್ ಕನ್ನಡಕ್ಕೆ: ವಿ.ಗಣೇಶ್ ವಿ.ಗಣೇಶ್ ಕಗ್ಗತ್ತಲ ಆ  ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ…

ದಡ

ಫಾಲ್ಗುಣ ಗೌಡ ಅಚವೆ ಮತ್ತೆ ಅದೇ ಏಕಾಂಗಿತನಮರಿ ಮಾಡುತ್ತಲೇ ಇದೆಕಾವು ಕೊಡದಿದ್ದರೂ ಮೊನ್ನೆ ನಡೆದ ಅಸಂಗತ ನಾಟಕದನಾಯಕ ಅವನ ಪಾತ್ರದಲ್ಲಿಯೇನೆಲೆಗೊಂಡಂತಿದೆ…

ಖಾದಿ ಮತ್ತು ಕಾವಿ

ಎಮ್. ಟಿ. ನಾಯ್ಕ.                         ಜನ…

ಪುಸ್ತಕ ಸಂಗಾತಿ

ಅಲೆಮಾರಿಯ ದಿನದ ಮಾತುಗಳು ಅನುದಿನದ ಅನುಭಾದ ನುಡಿಗಳು(ಗಂಗಾಧರ ಅವಟೇರ ಅವರ “ಅಲೆಮಾರಿಯ ದಿನದ ಮಾತುಗಳು”) ಪ್ರೊ.ಗಂಗಾಧರ ಆವಟೇರ ಬಹುಕಾಲದ ಗೆಳೆಯ.ಬೊಗಸೆ…

ಮತ್ತೆ ಮತ್ತೆ ಹೇಗೆ ಹಾಡಲಿ

ಸಂತೆಬೆನ್ನೂರು ಫೈಜ್ನಟ್ರಾಜ್ ಹಾಡಿದ ಹಾಡನೆ ಮರಳಿ ನಾನುಮತ್ತೆ ಮತ್ತೆ ಹೇಗೆ ಹಾಡಲಿಕಡಲೊಳಗೆ ಬೆರೆತ ಆ ನದಿಯಯಾವ ಕಣ್ಣಿನಿಂದ ನಾನು ನೋಡಲಿ೧…

ರುಬಾಯಿ

ಶಾಲಿನಿ ಆರ್. ೧.  ಮುಂಗಾರಿನ ಮಳೆಹನಿ      ಇಳೆಗೆ ಇಳಿದ ದನಿ      ನನ್ನ ರಮಿಸುವ ಪ್ರೀತಿ,      ಒಡಲ ಸೋಕಿ ಜೇನ್ಹನಿ… ೨.  …