ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ…

ಅನುವಾದ ಸಂಗಾತಿ

ಒಂದೇ ಬಾಗಿಲು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಇಂಗ್ಲೀಷಿಗೆ:- ಡಾ.ಎನ್. ತಿರುಮಲೇಶ್ ಭಟ್ ಒಂದೇ ಬಾಗಿಲು ಕತ್ತಲು ಕವಿದಿದೆನನ್ನ…

ಗಝಲ್

ಗುರಿ ದೂರ ದುರ್ಲಭ ಹಿಡಿಯದಿರು ಕಿರಿ ದಾರಿಗಳ ತುಳಿದ ಹಾದಿ ಅನುಭವ ದೊಡ್ಡದು ಕೂಡಿಡು ಸಖ

ಗಝಲ್

ನೀ ಮೌನವಾದರೆ ಏನೆಂದು ತಿಳಿಯಲಿ ನಾನು ಹೇಳಿಬಿಡು ನಿನ್ನ ಮನಸಿಗೆ ಏನಾಯಿತು ಮೈಲಿಗೆ ಸಖಾ

ಕಾರ್ಟೂನ್ ಸಂಗಾತಿ

ಕಾರ್ಟೂನ್ ಸಂಗಾತಿ ವಾ. ಮುರಳೀಧರತೀರ್ಥಹಳ್ಳಿ

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ…

ಮುನಿಸೇತಕೆ ಈ ಬಗೆ

ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ…

ಅನುವಾದ ಸಂಗಾತಿ

ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ…

ಇತರೆ

ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ…

ಕಾವ್ಯಯಾನ

ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ…