ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?
ಚರ್ಚೆ . ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷದ ಹಾದಿ ಸವೆಸಿ ಮೇಲೆ ನಾಲ್ಕು ವರ್ಷಗಳಾಗಿವೆ. ಮತ್ತೊಂದು ಚುನಾವಣೆ ಎದುರಿಸಿ,…
ಬೆಳೆಯೋಣ ಬನ್ನಿ..
ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ…
ನಮಗೊಂದು ಪ್ರಕೃತಿಯು..!
ಕವಿತೆ –ರಮಣ ಶೆಟ್ಟಿ ರೆಂಜಾಳ. ನಮಗೊಂದು ದೇಹವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಪರಿ ಪರಿಯ ನೋವ !ನಮಗೊಂದು ಮನವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು…
ಮನೋ ಇಂಧನ
ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು…
ಮೌಢ್ಯ
ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ…
ಕಣ್ಣುಗಳು ನನ್ನದಲ್ಲ
ಕವಿತೆ ಜಹಾನ್ ಆರಾ ಎಚ್. ಕೋಳೂರು ನಾನು ನಿನ್ನನ್ನು ನೋಡಿದ್ದೇನೆಆದ್ರೆ ಕಣ್ಣುಗಳು ನನ್ನದಲ್ಲ ದಶರಥನ ಮಹೋನ್ನತ ಯೋಚನೆಯಲ್ಲಿಮಂಥರೆಯ ಮೋಸದಲಿಊರ್ಮಿಳೆಯ ಉದಾಸೀನತೆ…
ಕಾಡುವ ನೆನಪು
ನೆನಪು ವೀಣಾ ನಿರಂಜನ್ ಭೂತದ ಹುತ್ತದಲ್ಲಿ ಅಡಗಿ ಕುಳಿತಿರುವ ನೆನಪುಗಳನ್ನು ಮೆಲುಕು ಹಾಕುತ್ತಾ ಮೊದಲ ಕವಿತೆಯ ರೋಮಾಂಚನವನ್ನು ಅನುಭವಿಸುತ್ತಿದ್ದೇನೆ. ನಾನು…
ಪಯಣ
ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ…
ಇಲ್ಲದೆಯೂ ಎಲ್ಲವನ್ನೂ ಬಯಸುತ್ತೇನೆ
ಕವಿತೆ ಸ್ಮಿತಾ ಭಟ್ ಅಬ್ಬರಿಸಿ ಬರುವ ನಿನ್ನ ಮಾತಿನಹೊಡೆತಕ್ಕೆ ಸಿಲುಕಿದ ಒಂಟಿ ದೋಣಿಮತ್ತೊಂದು ಪ್ರಶಾಂತ ನಿಲುವಿಗಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕೊಚ್ಚಿ ಕಾಣದಾಗಲೆಂದು ಬಯಸುತ್ತೇನೆ…
ಅಂಕ(ಣ)ದ ಪರದೆ ಸರಿಯುವ ಮುನ್ನ.
ಸಂಗಾತಿ ಸಾಹಿತ್ಯ ಪತ್ರಿಕೆಯನ್ನು ಅದರ ನಿಲುವನ್ನೂ ಹಲವು ಗೆಳೆಯರು ಗಮನಿಸಿರಬಹುದು. ಸದಾ ಹೊಸ ಆಲೋಚನೆಗಳಿಗೆ ಮತ್ತು ಆಧುನಿಕ ಕಾಲದ ಸಂವೇದನೆಗೆ…