ಮೊದಲ ಕವನ
ಮೊದಲ ಕವಿತೆಯ ರೋಮಾಂಚನ ಎ ಎಸ್. ಮಕಾನದಾರ 80ರ ದಶಕದ ಕೊನೆ ಅಂಚಿನಲಿ ನಿರಂತರ ಸಾಹಿತ್ಯ ವೇದಿಕೆ ಗಜೇಂದ್ರಗಡ ದಲ್ಲಿ…
ಕಟ್ಟುವ ಮುಕ್ತತೆ
ಲೇಖನ ನೂತನ ದೋಶೆಟ್ಟಿ ೧೯೮೫ ಮಿಖೈಲ್ ಗೋರ್ಬಚೇವ್ ಸೋವಿಯತ್ ರಷ್ಯಾ ಒಕ್ಕೂಟದ ಕೊನೆಯ ಅಧ್ಯಕ್ಷರಾಗಿ ಗ್ಲಾಸ್‌ನೊಸ್ಟ್ (ಮುಕ್ತತೆ) ಹಾಗೂ ಪೆರೆಸ್ಟ್ರೋಯಿಕ…
ಮಾಯಾ ಜಗತ್ತಿನ ಚಕ್ರವ್ಯೂಹದಲ್ಲಿ ಸಿಲುಕಿ
ಲಹರಿ ಡಾ. ಅಜಿತ್ ಹರೀಶಿ ವಾತಾವರಣ ಥಂಡಿಯಿಂದ ಕೂಡಿದೆ. ಮನಸ್ಸು ದುಪ್ಪಡಿ ಹೊದ್ದು ಮಲಗಿದೆ. ನಿನ್ನೆ ಒಂದೇ ದಿನಕ್ಕೆ ವಾಟ್ಸಾಪ್…
ಕವಿತೆಯೆಂಬ ಪುಳಕದ ಧ್ಯಾನ
ಮೊದಲ ಕವಿತೆಯ ರೋಮಾಂಚನ ಸ್ಮಿತಾ ಅಮೃತರಾಜ್ ನಿಜ ಹೇಳಬೇಕೆಂದರೆ ನಾನೊಬ್ಬಳು ಕವಯತ್ರಿ ಆಗುತ್ತೇನೆ ಅಂತ ಕನಸು ಮನಸಿನಲ್ಲೂ ಅಂದು ಕೊಂಡವಳಲ್ಲ.…
ಬೇರುಗಳು
ಕವಿತೆ ಪೂರ್ಣಿಮಾ ಸುರೇಶ್ ನಸುಕಿನ ಮೌನಹಳೆಯ ಹಾದಿಗೆಹೆಜ್ಜೆ ಜೋಡಿಸಿದೆ ಅದೇಆಚೆ ಬದಿ ಅಶ್ವತ್ಥ ಈ ಬದಿ ಆಲ ಆಲದ ಜಟಿಲ…
ನಾ ಬರೆದ ಮೊದಲ ಕವನ
ಮೊದಲ ಕವಿತೆಯ ರೋಮಾಂಚನ ಸಾಹಿತ್ಯದ ಕಡೆಗೆ ನನ್ನ ಒಲವು ಚಿಕ್ಕವಳಿರುವಾಗಿಂದಲೇ ಇದೆ. ಅಂದರೆ ಕಥೆ, ಕಾದಂಬರಿ ಓದುವುದು. ಕವನ ಬರೆಯುವುದಿರಲಿ…
ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ
ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ…
ಧ್ಯಾನ
ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು…
ಕೊನೆಯಲ್ಲಿ
ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ…
ಕರ್ಟನ್ನಿನ ಮೇಲೊಂದು ಕೇತಕಿ ಹೂವು
ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ನನಗೆ ಕರ್ಟನ್ನುಗಳು ನೆನಪಾಗುತ್ತವೆ; ಬದುಕಿನ ಪ್ರತಿಯೊಂದು ಅಧ್ಯಾಯವೂ ಬೇರೆಬೇರೆ ಬಣ್ಣ-ವಿನ್ಯಾಸಗಳನ್ನು ಹೊತ್ತ ಸುಂದರವಾದ ಕರ್ಟನ್ನಿನಂತೆ ಭಾಸವಾಗುತ್ತದೆ.…