ದೇವನೂರು ಮಹಾದೇವ
ದೇವನೂರ ಮಹಾದೇವ ಸಂದರ್ಶನ ರಹಮತ್ ತರಿಕೆರೆ ಅವರಿಂದ (1999 ರಲ್ಲಿನಡೆದ ಸಂದರ್ಶನವನ್ನುಸಂಗಾತಿಯ ಓದುಗರಿಗಾಗಿ ಪ್ರಕಟಿಸುತ್ತಿದ್ದೇವೆ.) (ಕನ್ನಡದ ದೊಡ್ಡ ಲೇಖಕರ ವಿಶಿಷ್ಟತೆ…
ಶರಣಾಗಿ ಬಿಡಲೆ
ಅನುವಾದಿತ ಕವಿತೆ ಮೂಲ ಕನ್ನಡ: ವಸುಂಧರಾ ಕದಲೂರು ಇಂಗ್ಲೀಷಿಗೆ: ಸಮತಾ ಆರ್. ಶರಣಾಗಿ ಬಿಡಲೆ ನಿನ್ನ ಕಂಗಳ ಪ್ರಾಮಾಣಿಕತೆ ನನ್ನನು…
ಮೌನಯುದ್ಧ
ಪುಸ್ತಕ ಪರಿಚಯ ಮೌನ ಯುದ್ದ(ಕವನಸಂಕಲನ) ಕವಿ: ಸುರೇಶ್ ಎಲ್. ರಾಜಮಾನೆ ಪ್ರಕಾಶನ: ವಿಶ್ವ ಖುಷಿ ಪ್ರಕಾಶನ, ನವನಗರ ಬಾಗಲಕೋಟ. ಪುಟಗಳು:…
ಅಮ್ಮಿಣಿ
ಕಿರುಗಥೆ ಕೆ. ಎ. ಎಂ. ಅನ್ಸಾರಿ ಅಮ್ಮಿಣಿಗೆ ಒಂದೇ ಚಿಂತೆ… ಸೂರ್ಯೋದಯಕ್ಕೆ ಮೊದಲೇ ಹೊರಡುವ ಗಂಡ ಸುಂದ ವಾಪಸ್ಸು ಬರುವಾಗ…
ಸಾಹಿತ್ಯದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ
ಚರ್ಚೆ (ಈ ಲೇಖನದಲ್ಲಿ ಪ್ರಸ್ತಾಪಿಸಲಾದ ಅಂಶಗಳ ಬಗ್ಗೆ ವಸ್ತುನಿಷ್ಠ ಚರ್ಚೆ ನಡೆಸಲು ಬಯಸುವಿರಾದರೆ ನಿಮ್ಮಬರಹಗಳನ್ನು ಕಳಿಸಬಹುದು-ಸಂ) ಚಂದಕಚರ್ಲ ರಮೇಶ ಬಾಬು…
ದೇವರ ವಾನಪ್ರಸ್ತ.
ರಾತ್ರಿಯಿಡೀ ಕಗ್ಗತ್ತಲು. ಯಾಕಿಲ್ಲ, ಅಮವಾಸ್ಯೆಯ ರಾತ್ರೆಯದು. ಗುಹೆಯೊಂದರಲ್ಲಿ ಮಲಗಿದ್ದ ಶಿಲಾಮಾನವ ರಾತ್ರೆ ಕಳೆಯುತ್ತಿದ್ದ. ಸುತ್ತ ,ಅಡವಿ. ಅದೊಂದು ನಿದ್ದೆಯಲ್ಲದ ನಿದ್ದೆ.…
ವಿನಂತಿಯಷ್ಟೇ…
ಕವಿತೆ ಮಧುಸೂದನ ಮದ್ದೂರು ನಿನ್ನ ಒಂದೇ ಒಂದು ಕನಸಿಗೆ ಇಷ್ಟು ಪರಿತಪಿಸ ಬೇಕಿತ್ತೆ…..? ನಿನ್ನ ಕುಡಿಮಿಂಚ ಕಣ್ಣೋಟಎದೆ ಇರಿದಿದ್ದರೆ ಸಾಕಿತ್ತು..ಎದೆಗೆ…
ಗಝಲ್
ಗಝಲ್ ಶಶಿಕಾಂತೆ ನಿನ್ನನ್ನು ಎದೆಯಾಳದಿಂದ ಅನಂತವಾಗಿ ಪ್ರೀತಿಸುತಿರುವೆನುಆಣೆ ಇಡಲೇ,ನನ್ನೊಲವನ್ನೆಲ್ಲಾ ನಿನಗಾಗೇ ಮುಡಿಪಾಗಿಡುವೆನು. ಜೀವನವೆಂಬುದು ಮೂರು ದಿನದ ಸಂತೆಯಂತೆ ಚೆಲುವೆ.ಆ ಸಂತೆಯಲ್ಲಿ…
ಉತ್ತರ ಏನು?
ಕವಿತೆ ನಂದಿನಿ ಹೆದ್ದುರ್ಗ ಅವನೆನ್ನ ಅಗತ್ಯವಲ್ಲ.ಅನಿವಾರ್ಯವಲ್ಲಅಭೇದ್ಯವೂ ಅಲ್ಲ.ನಡುದಾರಿಯಲಿ ಸಿಕ್ಕ ದಾರಿಹೋಕ.ನನ್ನ ನೋಡಿ ಸಣ್ಣಗೆ ನಕ್ಕ. ಒಡ್ಡಿಕೊಂಡೆವು ಎಂದುಎರಡುಅಲುಗಿನ ನಡೆಗೆ ನಾವಿಬ್ಬರೂ.?…
ನನ್ನೊಳಗಿನ ನೀನು.
ಕವಿತೆ ಶೀಲಾಭಂಡಾರ್ಕರ್ ಹುಡುಕುತ್ತೇನೆ ನಿನ್ನನ್ನು ಲೆಕ್ಕವಿಲ್ಲದನಕ್ಷತ್ರಗಳ ಮಿಣುಕು ಮಿಣುಕುನಾಟ್ಯದೊಳಗೆ.ಆತುರಗಾರ ಚಂದ್ರನೂನಿನ್ನ ನೆನಪಿಸುತ್ತಾನೆ..ಅವಸರದಿ ಅವಿತುಕೊಳ್ಳುವಾಗಮೋಡದ ಸೆರಗಿನೊಳಗೆ ಬೀಸಿ ಬರುವ ತಂಗಾಳಿಯೊಂದುಸದ್ದಿಲ್ಲದೆ ತುಟಿಗಳಿಗೆಮುತ್ತಾಗಿ…