ಶ್ರಾವಣಕ್ಕೊಂದು ತೋರಣ

ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ‍್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ…

ಹೇಳಲೇನಿದೆ

ಕವಿತೆ ಡಾ.ಗೋವಿಂದಹೆಗಡೆ ಇಲ್ಲ, ನಿಮ್ಮೆದುರು ಏನನ್ನೂಹೇಳುವುದಿಲ್ಲ ಹೇಳಿದಷ್ಟೂ ಬೆತ್ತಲಾಗುತ್ತೇನೆಮತ್ತೆ ಬಿತ್ತಿಕೊಳ್ಳಲು ಏನುಉಳಿಯುತ್ತದೆಹೇಳಿದಷ್ಟು ಜೊಳ್ಳಾಗುತ್ತೇನೆಮೊಳೆಯಲು ಮತ್ತೆಉಳಿಯುವುದೇನು ಖರೇ ಅಂದರೆನಿಮಗೆ ಏನನ್ನೂ ಹೇಳುವಅಗತ್ಯವೇ…

ಹಿ ಈಸ್ ಅನ್ಲೈನ್..ಬಟ್ ನಾಟ್ ಫಾರ್ ಯೂ. …..

ಕಥೆ ನಂದಿನಿ ವಿಶ್ವನಾಥ ಹೆದ್ದುರ್ಗ. “ನಾಡಿದ್ದು ಒಂದು ಇಂಟರವ್ಯೂ ಮಾಡೋಕಿದೆ.ಅವರ ಫೋನ್ ನಂಬರ್ ಜೊತೆಗೆ ಉಳಿದ ಡೀಟೈಲ್ಸ್ ಕಳಿಸ್ತಿನಿ.ಪ್ಲಾಂಟೇಷನ್ ನಲ್ಲಿ…

ಬೊಗಸೆಯೊಡ್ಡುವ

ಕವಿತೆ ಗೋಪಾಲ ತ್ರಾಸಿ ಅಹೋರಾತ್ರಿಬಾನು ಭುವಿಯ ನಡುವೆ ಚಲನಶೀಲ ಶಿಖರದಂದದಿ ಉದ್ದಾನುದ್ದಕೆರಾಶಿರಾಶಿ ಮೋಡಗಳ ಜಂಬೂಸವಾರಿ,ಕಾರಿರುಳ ದಿಬ್ಬಣಕೆ,ಅಲ್ಲೊಂದು ಇಲ್ಲೊಂದುಅಂಜುತ್ತಂಜುತ್ತ ಇಣುಕುವಮಿಣುಕು ನಕ್ಷತ್ರಗಳು,…

ಭರವಸೆಯ ಹೊರತು ಬೇರೇನೂ ಉಳಿದಿಲ್ಲ

ಲಹರಿ  ವಸುಂಧರಾ ಕದಲೂರು  ಖಾಲಿ ಮಂಕರಿ ಕವಚಿ ಹಾಕಿದಂತೆ ಎಲ್ಲಾ ಖಾಲಿಖಾಲಿಯಾದ ಭಾವ. ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ…

ಗಜಲ್

ಗಜಲ್ ಸುಜಾತಾ ಲಕ್ಮನೆ ಇಲ್ಲಿ ಅಬ್ಬರದ ಬಿನ್ನಾಣ, ಮಾತಿನ ಸಂಚಲಿ ಮೌನ ಗೆಲ್ಲುವುದಿಲ್ಲಸಭ್ಯ ನಡೆಗೆಲ್ಲ ನ್ಯಾಯದ ತಕ್ಕಡಿಯಲಿ ಮಾನ್ಯತೆ ಸಿಗುವುದಿಲ್ಲ…

ಕಬ್ಬಿಗರ ಅಬ್ಬಿ – ಸಂಚಿಕೆ ೩

ಶ್ರಾವಣ ಗೀತ ಮಹಾದೇವ ಕಾನತ್ತಿಲ ಸಂಕ್ರಮಣ! ಹೌದು, ಸಂಕ್ರಮಣ, ಒಂದು ಸ್ಥಿತಿಯಿಂದ ಇನ್ನೊಂದಕ್ಕೆ, ಮತ್ತೆ ಮತ್ತೊಂದಕ್ಕೆ!.  ಅಂಗಳದಲ್ಲಿ ಲಂಗದಾವಣಿ ಹಾಕಿ…

ಕಣ್ಣ ಮುಂದಿನ ಎರಡು ಮೌಲ್ಯಗಳು -ಎರಡು ದಾರಿಗಳು

ಪುಸ್ತಕ ವಿಮರ್ಶೆ ನಾಗರಾಜಹರಪನಹಳ್ಳಿ ಬಹಳ ದಿನಗಳಿಂದ ನನ್ನ ಕಾಡುತ್ತಿರುವ ವಿಷಯವನ್ನು ಇಲ್ಲಿ ಪ್ರಸ್ತಾಪಿಸುವೆ. ಒಂದು ದೇವನೂರು ಮಹಾದೇವ ಅವರ `ಎದೆಗೆ…

ವರುಣರಾಗ

ಕವಿತೆ ಅರುಣ್ ಕೊಪ್ಪ ಹಸಿರು ಚಿಮ್ಮುವ ಬುವಿಯೊಳು….ವರುಣನ ಹನಿಗಳ ಸದ್ದು.!ಕವಿದ ಮೋಡಗಳು…ಎಲ್ಲೋ ಸೇರಿಹೋದವು…ಹನಿಯೊಂದೇ …..ಕೂಗುತ್ತಾಕ್ರಮಿಸುತ್ತಿದೆ….ಭೂ ಗರ್ಭವ!ಆಳ ಆಳವನು ಸೇರುವಾಸೆ….ಎಲ್ಲ ಕಡೆ…

ಬಂದಿಯಾಗಿಹ ರವಿ

ಕವಿತೆ ನೀ.ಶ್ರೀಶೈಲ ಹುಲ್ಲೂರು ಉದಯಿಸುವ ರವಿಯ ದಿನದೋಟಕೆಅಡ್ಡಿಯಾಗಿದೆ ಕುರಿಮೋಡ ಕರಿಸಾಲುಕುರಿಗಾರ ಪವನನೆದ್ದು ಬರುವನಕಹಿಂಡು ಕುರಿಗಳ ನಡುವೆ ರವಿ ಕಂಗಾಲು ಮಳೆಗಾಲದೀಗಿನೀ…