ನಡಿ ಕುಂಬಳವೇ ಟರಾ ಪುರಾ
ಕಥೆ ಪ್ರಜ್ಞಾ ಮತ್ತಿಹಳ್ಳಿ ಇನ್ನೇನು ಈ ಬಸ್ಸು ಇಳಿದಿಳಿದು ಕೆರೆಯೊಳಗೇ ನುಗ್ಗಿ ಬಿಡುತ್ತದೆ ಎಂಬ ಭಾವ ಬಂದು ಮೈ…
ಉದಾಹರಣೆ
ಕಥೆ ಮಧುರಾ ಕರ್ಣಮ್ ಎಲ್ಲ ಸರಿ ಇದ್ದವರು ಸುಮ್ಮನಿರಲಾಗದೇ ಮೈಮೇಲೆ ಇರುವೆ ಬಿಟ್ಕೊಂಡು ತುರಸ್ಕೋತಾರಂತೆ. ಹಾಗಾಗಿದೆ ನನ್ನ ಕತೆ. ನೀವು…
ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ
ಕವಿತೆ ನಾಗರಾಜಹರಪನಹಳ್ಳಿ ಪ್ರತಿಕ್ಷಣದ ಉಸಿರುನನ್ನೆದೆಯಲ್ಲಿ ಬಿಸಿರಕ್ತವಾಗಿದೆಕೈ ಬೆರಳ ಸ್ಪರ್ಶಹಾಡಿದ ರಾಗ ಅನುರಣಿಸುತ್ತಿದೆಕಣ್ಣುಗಳಲ್ಲಿ ಮುಚ್ಚಿಡಲಾಗುತ್ತಿಲ್ಲಒಲವ ಒಳಹರಿವು ……..** ಹಗಲು ರಾತ್ರಿಗಳನ್ನುಂಡು ನಿಶಬ್ದವಾಗಿಮಲಗಿರುವ…
ಅರಮನೆ
ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ…
ನಾಡಿ ಮಿಡಿತದ ದಾರಿ
ಪುಸ್ತಕಪರಿಚಯ ಪುಸ್ತಕ : ನಾಡಿ ಮಿಡಿತದ ದಾರಿ 🩺(ವೈದ್ಯಲೋಕದ ಅನುಭವ ಕಥನಗಳು) ಲೇಖಕರು: ಡಾ|| ಶಿವಾನಂದ ಕುಬಸದಪ್ರಕಾಶನ: ನೀಲಿಮಾ ಪ್ರಕಾಶನಬೆಂಗಳೂರುಪುಟಗಳು:…
ಮಾರುವವಳು
ಕವಿತೆ ಮಾಂತೇಶ ಬಂಜೇನಹಳ್ಳಿ ಮೂರನೇ ತಿರುವಿನ ಬಾನೆತ್ತರದ ದೀಪದ ಕಂಬದ ಅಡಿ ನಿಂತ ಆಗಸದಗಲ ಛತ್ರಿಯ ಕೆಳ ಮಲ್ಲಿಗೆ ತುರುಬಿನ…
ಪ್ರೀತಿ ಮತ್ತು ಪ್ರೀತಿ ಮಾತ್ರ
ಪ್ರೀತಿ ಮತ್ತು ಪ್ರೀತಿ ಮಾತ್ರಲೇಖಕರು – ಜ್ಯೋತಿ ಗುರು ಪ್ರಸಾದ್ ಆರಂಭದ ಲೇಖನದಲ್ಲಿ ಪರಿಸರ ಹೋರಾಟಗಾತಿಯಾದ ದಿವಂಗತ ಕುಸುಮಾ ಸೊರಬ…