ಪ್ರೇಮವೇ ಒಂದು ಧರ್ಮ.

ಪ್ರೇಮ ಅನ್ನುವುದು ಧರ್ಮವನ್ನು ನೋಡಿ ಹುಟ್ಟುವುದಿಲ್ಲ, ಹಾಗೆಯೇ ಪ್ರೇಮ ಸ್ಬತ: ಒಂದು ಧರ್ಮವಾಗಿದೆ. ಜನ ಇದನ್ನು ಅರ್ಥಮಾಡಿಕೊಳ್ಳಬೇಕು--

ಮರಳಿಗೂಡಿಗೆ

ಲಹರಿ ಅನುಪಮಾ ರಾಘವೇಂದ್ರ                              “ಎಲ್ಲಿ ಹೋದರೂ ಹಿಂತಿರುಗಿ ಮನೆಗೆ ತಲುಪುವವರೆಗೆ ಮನಸ್ಸಿಗೆ ಸಮಾಧಾನವೇ ಇಲ್ಲ”  ಎಂಬ  ಭಾವ ಮೂಡಿದಾಗಲೇ …

ಎದುರೇ ಪ್ರೀತಿ ಇರುವಾಗ

ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ…

ಸಂಮಿಶ್ರಣ

ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ…

ಕಡಲಲೆಗಳ ಲೆಕ್ಕ

ಕಥೆ ಸುಧಾ ಹೆಚ್.ಎನ್ ರುಕ್ಮಿಣಮ್ಮ  ಕಡಲಿನ ಮಗಳು.  ಹುಟ್ಟಿದ್ದು, ಬೆಳೆದದ್ದು, ಪ್ರತಿ ಬೆಳಗು, ಪ್ರತಿರಾತ್ರಿ  ಕಳೆದದ್ದು  ಸಮುದ್ರದ ಜೊತೆಗೇ. ಮೀನುಗಳ…

ಗಝಲ್

ಎ ಎಸ್. ಮಕಾನದಾರ ನೀನು ಹೋದ ಅರೆಗಳಿಗೆಗೆ ಬಾಗಿಲ ಕಿಟಕಿಗಳು ಬೋರಾಡಿ ಅಳುತಿವೆಇಂದಲ್ಲ ನಾಳೆ ಬರುತ್ತೀಯೆಂದು ಹೊಸ್ತಿಲ ಭರವಸೆಯಿಂದ ಕಾಯುತಿವೆ…

ಪುಸ್ತಕ ಸಂಗಾತಿ

ಆಲದ ನೆರಳು ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಕತೆಗೆ ಬೇಕಾದ ವಸ್ತು, ಅದರಲ್ಲಿ ತುಂಬಿಕೊಳ್ಳುವ ಪಾತ್ರಗಳು, ಪ್ರಾದೇಶಿಕ…

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ…

ಕುಟುಕು

ಲಕ್ಷ್ಮೀ ಪಾಟೀಲ್ ನರ‍್ವಾತ ವಲಯದಿಂದಪೋನಾಯಿಸಿದಾತನೊಬ್ಬ”ಹಲೋ ನಿಮ್ಮಮನೆಯಲ್ಲಿ ದೀಪಾ ಇದ್ದಾರೆಯೇ? “ಎಂದುಮಾತಿಗೆ ಪೀಠಿಕೆಯಾದಕೆಂಪಾದ ನಾನು “ಈ ಮನೆಯಲ್ಲಿದೀಪವಾಗಿ ಉರಿಯುವವಳು ನಾನೇ”ಎಂದು ಕುಕ್ಕಿದೆ…

ಶರಣಾಗಿ ಬಿಡಲೆ

ವಸುಂಧರಾ ಕದಲೂರು ನಿನ್ನ ಕಂಗಳ ಪ್ರಾಮಾಣಿಕತೆನನ್ನನು ಹಿಂಬಾಲಿಸುತ್ತಿದೆ.ಭದ್ರ ಕೋಟೆ ಗಟ್ಟಿ ಬೇಲಿಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡುನೀನೂ ಮಂಡಿಯೂರಿ…