ನಿತ್ಯ ಮುನ್ನುಡಿ ಕವಿತೆ
ಸ್ಮಿತಾ ಭಟ್ ಈ ದಿನ ಹೊಸದೊಂದು ಕವಿತೆಗೆ ಮುನ್ನುಡಿಯಾದರೂ ಬರೆಯಲೇ ಬೇಕುಮುನ್ನೆಡೆಗೆ ಬರುವ ಹಲವು ವಿಚಾರಗಳ ನಡುವೆಯೂ . ಅರೇ,!ಎಷ್ಟು…
ಕಬ್ಬಿಗರ ಅಬ್ಬಿ – ಸಂಚಿಕೆ – ೨
ಚೊಕ್ಕಾಡಿಯ ಹಾಡುಹಕ್ಕಿ ಮಹಾದೇವ ಕಾನತ್ತಿಲ ಎರಡು ದಶಕಗಳ ಹಿಂದೆ, ಹಿಮಾಲಯದ ತಪ್ಪಲಿನ, ರಾಣೀಖೇತ್ ಎಂಬ ಜಾಗದಲ್ಲಿ, ಚಾರಣ ಮಾಡುತ್ತಿದ್ದೆ. ಬೆಟ್ಟ…
ಅಬ್ಬರವಿಳಿದಾಗ
ಶೈಲಜಾ ಹಾಸನ್ ತಣ್ಣಗೆ ಗಾಳಿ ಬೀಸಿದಂತಾಗಿ ಮಾಧವಿ ನಡುಗಿದಳು. ಕೆರೆ ಏರಿ ಮೇಲೆ ಕುಳಿತಿದ್ದರಿಂದ ಕೆರೆಯ…
ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು.
ಡಿಎಸ್.ರಾಮಸ್ವಾಮಿ ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು. ಈ ಕರೋನಾದ ಭಯ ನಮ್ಮೆಲ್ಲರನ್ನೂ ಎಷ್ಟು ಜರ್ಝರಿತಗೊಳಿಸಿದೆ ಎಂದರೆ ನಮ್ಮ…
ಲಾಕ್ಡೌನ್ ಬೇಡಿಕೆ
ಗಣೇಶ್ ಭಟ್ ಸಮೂಹ ಸನ್ನಿಯಾಗುತ್ತಿರುವ ಲಾಕ್ಡೌನ್ ಬೇಡಿಕೆ ಕೊರೊನಾ ವೈರಸ್ ಹಾವಳಿಯ ಕುರಿತಾದ ಭಯದಿಂದಾಗಿ ಲಾಕ್ಡೌನ್ಗಾಗಿ ಒತ್ತಾಯ ಪ್ರಾರಂಭವಾಗಿದೆ.ಲಾಕ್ಡೌನ್ನಿಂದಾಗಿ ಕೊರೊನಾ…
ಶೂನ್ಯದುಂಗುರ….
ಶಿವಲೀಲಾ ಹುಣಸಗಿ ಅರಿವಿಗೆ ಬಾರದ ಕ್ಷಣ ನೆನೆದುಭಯದ ನಡುವೆ ನಲುಗುತಿವೆಹಿಂಡಿ ಹಿಪ್ಪೆಯಾದ ಮನಗಳುಆದ್ರತೆಗೊಂದು ಭದ್ರತೆಯಿಲ್ಲದೆಅಂಜಿಕೆಯ ಹಿನ್ನೋಟ ತಲೆ ಕೆಳಗೆಬಿಂಬಗಳ ಮೆಲುಕಿನ…
ನಾನೋರ್ವ ಕವಿ
ಪ್ರಕಾಶ್ ಕೋನಾಪುರ ನಾನೇನು ಮಾಡಲಿ ನಾನೋರ್ವ ಕವಿಕವಿತೆ ಬರೆಯುವುದೇ ನನ್ನ ಕಾಯಕಅಕ್ಷರಗಳ ಅಭ್ಯಾಸದಲಿ ರೂಪಕಗಳಮೋಹಪಾಶದಲಿ ಪ್ರತಿಮೆಗಳ ಪೇರಿಸಿಭಾವಸನ್ನೀಯಲ್ಲೀ ತೇಲಾಡುವ ಕವಿ…
ಮಳೆಹಾಡು-4
ಆಶಾ ಜಗದೀಶ್ ಒಂದು ತಣ್ಣನೆಯ ರಾತ್ರಿಮಳೆಗೆಅದೆಷ್ಟೋ ವರ್ಷಗಳ ತಪಸ್ಸಿನಂತೆಕಾದು ಕುಳಿತಿದ್ದೆರಾತ್ರಿಗಳಾಗಲೀ ಮಳೆಯಾಗಲೀಒಟ್ಟಾಗಿ ಬಂದೇ ಇಲ್ಲ ಅಂತಲ್ಲಅವು ಒಟ್ಟಾಗಿ ಬಂದ ಒಂದು…
ಭಿನ್ನ ಬದುಕು
ಸರಿತಾ ಮಧು ನೀರಿನೊಂದಿಗೆ ನಂಬಿಕೆ ಇಟ್ಟುಮೀನು ಮರಿಗಳ ಅದರೊಳು ಬಿಟ್ಟುಅದಮ್ಯ ಆಸೆಯಿಂದ ದಿನಗಳೆದದ್ದುಅಪರಿಮಿತ ಮಳೆಗೆ ಕನಸೆಲ್ಲವೂಕೊಚ್ಚಿ ಹೋದದ್ದು ಅನೂಹ್ಯ! ಜಲ…