ನೀಳ್ಗೆರೆ
ಕವಿತೆ ನೀಳ್ಗೆರೆ ಅಕ್ಷತಾ ರಾಜ್ ಯಾಕೆ ಹೀಗೆ ನಮ್ಮ ನಡುವೆ ಕಾಣದಿಹ ತೆಳ್ಗೊಡೆನಾನೋ !ನೀನೋ! ಉಸುರುತಿಹುದು ನೀಳ್ಗೆರೆ || ಊರು ಕೇರಿ ಸುತ್ತಿ ಸವೆದ ಪಾದ ತಿರುಗಿ ಸೋಲಲುಅಲ್ಲೇ ಮಂಡಿಯೊಳಗೆ ನಿಂತ ಕಾಲ್ಗಳವು ನಕ್ಕವುಮುಸುಕಿನೊಳಗೆ ಜಟ್ಟಿಗುದ್ದು ಕಂಡವನಾರೋ ಅರಿಯರುಮೊದಲು ಯಾರು ಎಂಬ ಈರ್ಷ್ಯೆ ಸುತ್ತಲಿದ್ದ ಜಗದೊಳು ಹಲವು ಬಣ್ಣ ಇಹುದು ಅಲ್ಲಿ ಕಾಣದಿಹ ಕತ್ತಲುನೂರು ರುಚಿಯು ಸೇರಿ ನಡೆಯುತಿಹುದು ಹಿಮನದಿಬೀಸುಗಾಳಿಯೆಲ್ಲಿ ಒಂಟಿ? ಸುತ್ತಲಿಹರು ಬೇಡರುಆದರೊಂದು ಪ್ರಶ್ನೆಯಿಹುದು ಯಾರು ಮುಂದೆ ನಡೆಯೊಳು ಅರಳಿ ನಿಂತ ಕಿರಣದೆದುರು ‘ನಾನು’ ಮಂಜುಬಿಂದುಕರಗಲೇನೋ! […]
ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು
ಲೇಖನ ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು ಡಾ.ರೇಣುಕಾ. ಅ. ಕಠಾರಿ ಕನ್ನಡ ನಾಡಿನ ಚರಿತ್ರೆಯಲ್ಲಿ ‘ವಚನ ಸಾಹಿತ್ಯ’ ಹೊಸ ಮೈಲುಗಲ್ಲನ್ನೇ ಸೃಷ್ಠಿಸಿತ್ತು. ಕುಟುಂಬದಲ್ಲಿ ಹೆಣ್ಣು ಸ್ವಾತಂತ್ರ್ಯ ಕಳೆದುಕೊಂಡ ಕಾಲದಲ್ಲಿ ಶರಣ ಪರಂಪರೆಯು ಆಕೆಗೆ ಸ್ಥಾನವನ್ನು ಒದಗಿಸಿಕೊಟ್ಟಿತು. ಈ ಮೊದಲು ಹೆಣ್ಣನ್ನು ಶೂದ್ರ ಸಮಳೆಂಬ ಅಪವಾದವನ್ನು ಹೊತ್ತುಕೊಂಡು ಬದುಕಬೇಕಾಗಬೇಕಿತ್ತು. ಹಾಗೆ ಅವಳನ್ನು ಅಜ್ಞಾನಿಯನ್ನಾಗಿ ಮಾಡಿದ್ದರು. ಮಹಿಳೆಯರಿಗೆ ಮೋಕ್ಷ ಬೇಕಾದರೆ ಪತಿಯ ಸೇವೆಯ ಮೂಲಕವೇ ಸಾಧ್ಯವೆಂಬ ಕಲ್ಪನೆಯನ್ನು ಬಲವಂತವಾಗಿ ಆಕೆಯ ಮೇಲೆ ಹೊರಿಸುತ್ತಿದ್ದರು. ಈ ಮೊದಲು ನಡೆಯುತ್ತಿದ್ದ ಎಲ್ಲ ಹಿಂಸಾ […]
ಚಿಟ್ಟೆ
ಲೇಖನ ಚಿಟ್ಟೆ ಆಶಾ ಸಿದ್ದಲಿಂಗಯ್ಯ ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ. ಕಾಯ್ರ್ನ್ಸ್ ಬರ್ಡ್ವಿಂಗ್ ಎನ್ನುವುದು ಆಸ್ಟ್ರೇಲಿಯಾದಲ್ಲಿನ ಅತಿ ದೊಡ್ಡ ಚಿಟ್ಟೆ ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ ‘ಲೆಪಿಡಾಪ್ಟರಿಸ್ಟ್’ಗಳೆಂದು ಕರೆಯುತ್ತಾರೆ. ಚಿಟ್ಟೆಗಳ ವೀಕ್ಷಣೆ ಜನರಲ್ಲಿ ಒಂದು ಹವ್ಯಾಸವಾಗಿ ಬೆಳೆದಿದೆ. ಜೀವನ ಚಕ್ರ ಒಂದು ಜೀವನ ಚಕ್ರವು ಜೀವಂತ ಜೀವಿಯು ತನ್ನ […]
ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….4 ” ಪರಾವಲಂಬನೆಯ ಕಠಿಣ ದಿನಗಳು…” “ಆತ್ಮಾನುಸಂಧಾನ “ ಸಾಣೆಕಟ್ಟೆಯಲ್ಲಿ ದೊಡ್ಡಮ್ಮನ ಆಶ್ರಯ ಗಣಪುವಿನ ಎರಡು ಹೊತ್ತಿನ ಊಟ ತಿಂಡಿಯ ಚಿಂತೆ ಬಗೆಹರಿಸಿತು. ಆದರೆ ಗಣಪು ಬಯಸಿದ್ದು ಅಕ್ಷರಾಭ್ಯಾಸ. ಆಕಸ್ಮಿಕವಾಗಿ ಸಾಣೆಕಟ್ಟೆಗೆ ಬಂದ ನಾಡುಮಾಸ್ಕೇರಿಯ ಬೇಲೆ ಹಿತ್ತಲ ರಾಕು ಎಂಬ ತರುಣ ಹಮ್ಮಜ್ಜಿಯ ಮನೆಯಲ್ಲಿದ್ದ ಗಣಪುವಿನ ಯೋಗಕ್ಷೇಮ ವಿಚಾರಿಸುತ್ತ ಆತನ ಕಲಿಯುವ ಆಸೆಯನ್ನು ಗ್ರಹಿಸಿದ. ಊರಿಗೆ ಮರಳಿದವನು ಗಣಪುವಿಗೆ ಮತ್ತೆ ಹನೇಹಳ್ಳಿ ಹಾಸ್ಟೇಲಿನಲ್ಲಿ ಅವಕಾಶ ದೊರೆಯುವಂತೆ […]
ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ ಬಾಲಕೃಷ್ಣ ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ […]
ಗಜಲ್
ಗಜಲ್ ವಿನುತಾ ಹಂಚಿನಮನಿ ಹುಟ್ಟಿನಿಂದ ಚಟ್ಟದ ವರೆಗೆ ಹೆಣ್ಣಿಗೆ ಅಸ್ತಿತ್ವಕ್ಕಾಗಿ ಹೋರಾಟಸಿಕ್ಕ ಬದುಕ ಭವಸಾಗರದಲಿ ಈಜಿ ದಾಟುವದಕ್ಕಾಗಿ ಹೋರಾಟ ತಾಯಿಯ ಗರ್ಭದಲ್ಲಿರುವ ಹೆಣ್ಣುಭ್ರೂಣ ನೇಣು ತಪ್ಪಿಸಲು ಸೆಣಸಾಟಪುರುಷಪ್ರಧಾನ ಲೋಕದಲಿ ಪ್ರಾಣಸಹಿತ ಬರುವದಕ್ಕಾಗಿ ಹೋರಾಟ ಒಡಹುಟ್ಟಿರುವ ಅಣ್ಣ ತಮ್ಮಂದಿರೊಂದಿಗೆ ಹಕ್ಕಿಗಾಗಿ ಪರದಾಟಕನಿಷ್ಠ ವಿದ್ಯೆ ಅನ್ನ ಬಟ್ಟೆಯ ಪಾಲು ಪಡೆಯುವದಕಾಗಿ ಹೋರಾಟ ಯೌವನಾವಸ್ಥೆಯಲ್ಲಿ ಕಾಮುಕರಿಂದ ಅತ್ಯಾಚಾರದ ಕೆಣಕಾಟಕನ್ಯೆಗೆ ಬಹುಮೂಲ್ಯ ಶೀಲ ಕಾಯ್ದುಕೊಳ್ಳುವದಕ್ಕಾಗಿ ಹೋರಾಟ ಪತ್ನಿಯ ಬೇಕು ಬೇಡಗಳ ಹತ್ತಿಕ್ಕುತ ಬಾಳ ಬಂಡಿಯ ಎಳೆದಾಟಅವಲಂಬಿತರ ಅವಶ್ಯಕತೆಗಳ ಪೂರೈಸುವದಕ್ಕಾಗಿ ಹೋರಾಟ ಇಳಿವಯಸ್ಸಿನಲಿ ಪರಾಧೀನತೆ […]
ಪ್ರೇಮವ್ಯೋಮಯಾನ…!
ಕವಿತೆ ಪ್ರೇಮವ್ಯೋಮಯಾನ…! ಡಾ. ಅರಕಲಗೂಡು ನೀಲಕಂಠ ಮೂರ್ತಿ. ಡಾ. ಅರಕಲಗೂಡು ನೀಲ ಚಂದ್ರನ ಗುರುತು ಹಿಡಿಯುವುದೇ ಹಾಗೆಗುರುತ್ವ ಹಗುರುಮೇಲ್ಮೈ ಭೂಮಿಗಿಂತ ನವುರುಮೇಲೆ ಬಿದ್ದುದೆಲ್ಲದರ ಅಲ್ಪ ಜಿಗಿತಹಾಗಿದ್ದೂ ನಮ್ಮ ಜನ ನೂರಾರುನಗರಿ ನಿರ್ಮಿಸಿ ಚಂದಿರನೀಗನಿರ್ಭರ ಭರ್ತಿ ಭಾರ! ಚಂದ್ರನಾಗರಿಕ ಸೂರ್ಯಕುವರತಾನಲ್ಲಿಂದಲೆ ಇಣುಕಿಅವನಿಯತ್ತ ಕಣ್ಣಲ್ಲೆ ಕುಟುಕಿಭುವನಸುಂದರಿ ವಸುಕಾಂತೆಗೆಗಂಟು ಮೂರನುಅಂಘ್ರಿ ಏಳನುಅಂಗೀಕರಿಸಿ ಪೂರ್ಣಚಂದ್ರನ ಕಡೆರಾಕೆಟ್ಟು ಬಿಟ್ಟನು! ದಿಗ್ಭ್ರಾಂತಳಾದಳು ವಸುಕಾಂತೆಕೇಳರಿಯದೆ ಕಂಡ ಆ ಚಂದ್ರಸಂತೆ!ಭುವಿಯಲ್ಲಿ ಬರಿ ಬಸ್ಸು, ಈಗೀಗಸೂಪರ್ ಸ್ಪೀಡ್ ರೈಲು, ವಿಮಾನಮಾನವರಹಿತ ಅಥವಾಅವನನ್ನೂ ಹೊತ್ತ ರಾಕೆಟ್ಟುಆಗೊಮ್ಮೆ ಈಗೊಮ್ಮೆ ವಿರಳವಾಗಿ! ಇಲ್ಲಿ, ವ್ಯೋಮದ […]
ಗಜಲ್
ಗಜಲ್ ಪ್ರಭಾವತಿ ಎಸ್ ದೇಸಾಯಿ ಬಳ್ಳಿಯಂತೆ ಬಳಕುತ ಗೆಜ್ಜೆ ಸದ್ದಲಿ ಜಗ ಗೆಲ್ಲುವ ಆಸೆಕಣ್ಣ ನೋಟದಲಿ ಹೂ ಬಾಣ ಹೂಡಿ ಹೃದಯ ಕೊಲ್ಲುವ ಆಸೆ ಎದೆ ಹೊಲದಲಿ ಗೆಜ್ಜೆ ಹೆಜ್ಜೆ ಮೂಡಿಸುತ ಹೊಸ ಹಾದಿ ಮಾಡಿದೆಒಲವಿನ ಅಮಲೇರಿಸುವ ಹನಿ ಹನಿ ಶರಾಬು ಚೆಲ್ಲುವ ಆಸೆ ಪ್ರೀತಿಯ ಬನದಲಿ ಚಿಗುರಿದ ಹೂ ಕಾಯಿ ಹಣ್ಣು ಮನ ಸೆಳೆಯುತಿವೆಅನುರಾಗದ ತೋಟದಲ್ಲಿನ ಮಾಗಿದ ಮಾವು ಮೆಲ್ಲುವ ಆಸೆ ಮನದಂಗಳದಲಿ ಗರಿಬಿಚ್ಚಿದ ನಾಟ್ಯ ಮಯೂರಾಗಿ ಕುಣಿದೆಬೆರಗು ಮೂಡಿಸುವ ಚೆಲುವ ಶಿಲಾ ಬಾಲೆಯಾಗಿ ನಿಲ್ಲುವ […]
ಹೊಸ ದಿಗಂತ
ಕವಿತೆ ಹೊಸ ದಿಗಂತ ಅಕ್ಷತಾ ಜಗದೀಶ ಚುಮ್ಮು ಚುಮ್ಮು ನಸುಕಿನಲಿಮುಂಜಾನೆಯ ನಡಿಗೆ..ತಾ ಬರುವ ಸೂಚನೆ ನೀಡುತದಿನಕರ ಮೂಡುವ ಘಳಿಗೆ..ಹಕ್ಕಿಗಳ ಮಧುರ ಇಂಚರ ನಾದತಲೆ ತೂಗುತ ನಿಂತಿವೆನಡೆವ ದಾರಿಯ ಇಕ್ಕೆಲಗಳಲ್ಲಿಹೂ ಗಿಡ ಬಳ್ಳಿಗಳು….. ಅದೇಕೋ ಏನೋ..ಕಾಣದಾಗಿದೆ ಇಂದುಆ ಸುಂದರ ಕ್ಷಣಗಳು..ಮುಂಜಾನೆ ನಡಿಗೆ ಇದೆ…ಮೈ ಕೊರೆಯುವ ಚಳಿಯು ಇದೆದಿನಕರನ ಆಗಮನವು ಆಗುತಿದೆ..ಆದರೇನು…?ಹಕ್ಕಿಗಳ ನಾದವಿಲ್ಲದಾರಿಯ ಇಕ್ಕೆಲಗಳಲ್ಲಿಸ್ವಾಗತ ಕೋರುತ ನಿಂತಮರಗಿಡಗಳು ಕಾಣದಾಗಿದೆ… ಹಾ! ಈಗ ಅರಿವಾಯಿತೆನಗೆನಾ ನಡೆದ ದಾರಿ ಈಗಮರ ಗಿಡಗಳ ನುಂಗಿ ನಗರವಾಗಿದೆಕೆರೆಗಳಿಲ್ಲ ಮರ ಗಿಡಗಳಿಲ್ಲಚಿಲಿಪಿಲಿ ಹಾಡುವ ಹಕ್ಕಿಗಳಿಲ್ಲ ವಿಪರ್ಯಾಸವೆಂದರೆ …..ಅದರ […]
ಗಜಲ್
ಗಜಲ್ ರತ್ನರಾಯಮಲ್ಲ ಮಕ್ಕಳಾಡುವ ಅದಲು-ಬದಲು ದೊಡ್ಡವರು ಆಡುತಿದ್ದಾರೆ ಇಂದುದಡ್ಡತನದಿಂದ ಸಮಾಜದ ನೆಮ್ಮದಿಗೆ ವಿಷ ಹಾಕುತಿದ್ದಾರೆ ಇಂದು ತಲೆ ಹಿಡಿಯುವವರ ದಂಡು ಕೌರವರನ್ನೂ ಮೀರಿಸುತ್ತಿದೆ ಇಂದುಸಾಕ್ಷರರೆ ಮೌಲ್ಯಗಳನು ರಣಹದ್ದುಗಳಂತೆ ತಿನ್ನುತಿದ್ದಾರೆ ಇಂದು ಶೀಲವು ಹಣದ ನಶೆಯಲ್ಲಿ ಶಿಥಿಲವಾಗುತಿರುವುದೆ ಹೆಚ್ಚು ಇಂದುವಾಸನೆಯಲ್ಲಿ ಪರಿಚಿತರೆ ಅಪರಿಚಿತರಾಗಿ ಕೊಲ್ಲುತಿದ್ದಾರೆ ಇಂದು ಮಾಂಸ ಮಾರುವ ಸಂತೆಯಲ್ಲಿ ಮನಸ್ಸು ಅನಾಥವಾಗಿ ನರಳುತಿದೆನಮ್ಮವರೇ ನಮ್ಮ ಮಾನ ಹರಾಜು ಮಾಡಲು ಕಾಯುತಿದ್ದಾರೆ ಇಂದು ಕಲಬೆರಕೆಯ ತಾಂಡವ ಪ್ರೀತಿಯಲ್ಲಿ ಸಹಿಸಲು ಆಗುತಿಲ್ಲ ‘ಮಲ್ಲಿ’ಯಾರನ್ನೂ ದೂರಲಾಗದೆ ಜನರು ದಿನಾಲೂ ಸಾಯುತಿದ್ದಾರೆ ಇಂದು […]