ಶ್ವಾನೋಪಾಖ್ಯಾನ

ಹಾಸ್ಯ ಲೇಖನ ಶ್ವಾನೋಪಾಖ್ಯಾನ ಚಂದಕಚರ್ಲ ರಮೇಶ ಬಾಬು ನಮಗೆಲ್ಲಾ ಗೊತ್ತಿರುವ ಹಾಗೆ ನಾಯಿಗಳು ಅಥವಾ ಮರ್ಯಾದೆಪೂರ್ವಕವಾಗಿ ಕರೆಯುವುದಾದರೇ ಶುನಕಗಳು ಅಥವಾ…

ಹೊರಗಿನವ

ಕವಿತೆ ಹೊರಗಿನವ ಡಾ. ಅರಕಲಗೂಡು ನೀಲಕಂಠ ಮೂರ್ತಿ. ನಾನೀಗ ಹೊರಗಿನವಇದ್ದ ಹಾಗೆ.ಒಳಗೂ ಇಲ್ಲದವನುಹೊರಗೂ ಹೋಗದವನು–ಪೂರ್ತಿಆದರೂ…ನಾನೀಗ ಹೊರಗಿನವಇದ್ದಂತೆ. ಎಷ್ಟರಮಟ್ಟಿಗೆ ಹೊರಗಿನವನುಅಥವ ಎಷ್ಟು…

ಕಾವ್ಯಯಾನ

ಕವಿತೆ ನನ್ನ ನೋವು ಸಾತುಗೌಡ ಬಡಗೇರಿ ಕಣ್ಣೀರ ಹನಿಯೊಂದುಹೇಳುತ್ತಿದೆ ಹೊರಬಂದುನೊಂದ ಹೃದಯದ ತನ್ನ ವ್ಯಥೆಯ.ಸೂತ್ರವು ಹರಿದಂತಹಪಟದಂತೆ ಬಾಳಾಗಿಕಥೆಯಾಗಿ ಹೇಳುತ್ತಿದೆ ಬೆಂದು…

ಗಝಲ್

ಗಝಲ್ ಎ.ಹೇಮಗಂಗಾ ಮಧುಶಾಲೆಗಿನ್ನು ಮರಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲುನೆನಪ ಗೋರಿಯನಿನ್ನು ಅಗೆಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಏಕಾಂಗಿ ಜೀವದ ತಾಪ…

ಕಾಂಕ್ರೀಟ್ ಬೋಧಿ

ಕವಿತೆ ಕಾಂಕ್ರೀಟ್ ಬೋಧಿ ಪೂಜಾ ನಾರಾಯಣ ನಾಯಕ ಯಾವ ಹಕ್ಕಿ ಎಸೆಯಿತೋ, ನನ್ನ ಬೀಜವನಿಲ್ಲಿಅದರ ಪರಿಣಾಮವೇ ಬೆಳೆದೆನಾಯಿಲ್ಲಿಸಿಮೆಂಟ್ ಗಾರೆಯ ಬಿರುಕಿನಾ…

ವಾರದ ಕವಿತೆ

ವಾರದ ಕವಿತೆ ಮೋಹ ಮಾಲತಿ ಶಶಿಧರ್ ಅಕಸ್ಮಾತಾಗಿ ಸಿಕ್ಕಿಬಿದ್ದೆಮೋಹದ ತೆಕ್ಕೆಯೊಳಗೆಮೋಹನರಾಗವ ಆಲಿಸುತಅದರ ಜಾಡು ಹಿಡಿದು ಹೊರಟಿರುವೆಮೂಲ ಹುಡುಕುತ್ತ ನಮ್ಮೂರಿನಾಚಿನ ಗುಡ್ಡದ…

ಜಗವನೇ ಗೆಲುವೆನು ನಿನ್ನೊಲವೊಂದಿದ್ದರೆ.

ಅನುವಾದ ಜಗವನೇ ಗೆಲುವೆನು ನಿನ್ನೊಲವೊಂದಿದ್ದರೆ. ಇಂಗ್ಲೀಷ್ ಮೂಲ: ವಿಲಿಯಂ ಶೇಕ್ಸ್ ಪಿಯರ್ ಕನ್ನಡಕ್ಕೆ: ವಿ.ಗಣೇಶ್ ಹುಟ್ಟಿನ ಮದದಲಿ ಬೀಗುವರು ಕೆಲರು…

ಅಳುವನ್ನು ಅನುಸರಿಸಿ ಹೋಗುವವನೇ ಕವಿ

ಪ್ರಬಂಧ ಅಳುವನ್ನು ಅನುಸರಿಸಿ ಹೋಗುವವನೇ ಕವಿ ಸರಿತಾಮಧು ಹಕ್ಕಿಯಂಥ ಸಣ್ಣ ಜೀವಿಯೊಂದರ ಅಳುವಿಗೂ ಕಿವಿಯಾಗಬಲ್ಲವನೇ ಕವಿ ಎಂಬ ಮಾತು ಅಕ್ಷರಶಃ…

ಹೇಗೆ ಉಸಿರಾಗಲಿ

ಕವಿತೆ ಹೇಗೆ ಉಸಿರಾಗಲಿ ಲಕ್ಷ್ಮೀ ಪಾಟೀಲ್ ಹಾಡಿಗೆ ನಿಲುಕದ ಕವಿತೆಗಳಿವುಭಾವ ರಾಗದ ಕೊಂಡಿ ಎಲ್ಲಿ ಜೋಡಿಸಲಿಸತ್ತಂತೆ ಸುಪ್ತಬಿದ್ದಭಾವಗಳಿವುತಾಳ ಮೇಳ ಲಯಗಳಹೇಗೆ…

ವರ್ತಮಾನ

ಕವಿತೆ ವರ್ತಮಾನ ರೇಶ್ಮಾಗುಳೇದಗುಡ್ಡಾಕರ್ ಮನದ ಉದ್ವೇಗ ಕ್ಕೆ ಬೇಕುಒಲವು ,ಛಲವುಇವುಗಳಸೆಳವಿಗೆ ಖುಷಿ ಇರುವದುಅಶ್ರುತರ್ಪಣಧರೆಗುರುಳುವದು ಯಾವ ಸಾಗರಕೂ ಹೊಲಿಕೆಯಾಗದಬದುಕಿನ ಅಲೆಗಳ ಓಟ…