ಕಾಡ ಸೆರಗಿನ ಸೂಡಿ
ಪುಸ್ತಕ ಪರಿಚಯ ಕಾಡ ಸೆರಗಿನ ಸೂಡಿ ಕಾಡ ಸೆರಗಿನ ಸೂಡಿಕಾದಂಬರಿಮಂಜುನಾಥ್ ಚಾಂದ್ಅಕ್ಷರ ಮಂಡಲ ಪ್ರಕಾಶನ ಮಂಜುನಾಥ್ ಚಾಂದ್ ಅವರು ಪತ್ರಕರ್ತರು.…
‘ಕಾಗೆ ಮುಟ್ಟಿದ ನೀರು’
ಪುಸ್ತಕ ಪರಿಚಯ ನಾನುಕಂಡಂತೆ– ‘ಕಾಗೆಮುಟ್ಟಿದನೀರು’ ಆಫೀಸಿನ ಕೆಲಸ ಮುಗಿಸಿ, ಬರುತ್ತಾ ದಾರಿಯ ನಡುವೆ ಸಿಗುವ…
ಸಂಗಾತಿ ಬುದ್ದ
ಕವಿತೆ ಸಂಗಾತಿ ಬುದ್ದ ನಳಿನ ಡಿ ಬುದ್ಧನಿಗೊಂದು ಪ್ರೇಮದ ಕೋರಿಕೆ ಸಲ್ಲಿಸಿದ್ದೆ,ಒಪ್ಪಿರುವ ಎನಿಸಿದಾಗ,ಸುಖವ ಉಂಡು ಹೃದಯ ಉಬ್ಬಿಹೋಗಿ ಮನೆಗೆ ಮರಳಿದ್ದೆ..…
ಯಾರೊಬ್ಬರಾದರೂ…
ಕವಿತೆ ಯಾರೊಬ್ಬರಾದರೂ… ಅನುರಾಧಾ ಪಿ. ಎಸ್ ಒಂದಷ್ಟು ಸಾಲು ಹುಟ್ಟುತ್ತವೆ ಅವರ ಹೆಸರಲ್ಲಿ,ಗಾಳಿಗೊಪ್ಪಿಸುತ್ತೇನೆ.ವಿಳಾಸ ಹುಡುಕಿ ತಲುಪಿಸುತ್ತದೆ ಗಾಳಿಯೂ ಅಷ್ಟೇ ನಿಷ್ಠೆಯಲ್ಲಿ.…
ಶ್ರೀದೇವಿ ಕೆರೆಮನೆ ಕಾವ್ಯಗುಚ್ಛ
ಶ್ರೀದೇವಿ ಕೆರೆಮನೆ ಕಾವ್ಯಗುಚ್ಛ ಚೆಕ್‌ಮೇಟ್ ಜೀವನವೇ ಒಂದು ಚದುರಂಗಎಂದು ಭಾವಿಸಿದಾಗಲೆಲ್ಲ ಕಣ್ಣೆದುರಿಗೆ ಬರೀಕಪ್ಪು ಬಿಳುಪಿನ ಚೌಕದ ಸಾಲು ಸಾಲುಹಾಸಿನ ಮೇಲೆ…
ಜ್ಯೋತಿ ಡಿ.ಬೊಮ್ಮಾ ಕಾವ್ಯಗುಚ್ಚ
ಜ್ಯೋತಿ ಡಿ.ಬೊಮ್ಮಾ ಕಾವ್ಯಗುಚ್ಚ ಒಂದು ಹೆಣ್ಣಿನ ಸ್ವಗತ. ನನಗಾರ ಭಯ..!ನಾನು ಜನ್ಮ ಕೊಡುವ ಹೆಣ್ಣು ಮಗುವನ್ನುಈ ಲೋಕದಿ ತರಲು ನನಗಾರ…
ವಿಶಾಲಾ ಆರಾಧ್ಯ ಕಾವ್ಯಗುಚ್ಛ
ವಿಶಾಲಾ ಆರಾಧ್ಯ ಕಾವ್ಯಗುಚ್ಛ ಬುದ್ಧನೊಂದಿಗೊಂದು ದಿನ ನಿನ್ನಂತಾಗಲೂನಾನೇನು ಮಾಡಬೇಕು ?ಕತ್ತಲ ಬದುಕಿನಿಂದೊಡನೆನಡೆದುಬಿಡಲೇ?ಓ..ಓಹ್ಎಂದಾದರೂ ಉಂಟೆ ಬುದ್ಧ ?ಯಶೋಧರೆ ಏನಾದರೂ ನಿನ್ನ ಬಿಟ್ಟು…
ಕವಿತೆಯೆಂದರೆ
ಕವಿತೆ ಪ್ರೇಮಶೇಖರ ಕವಿತೆಯೆಂದರೆ ಏನು?ಏನಲ್ಲ? ಕವಿತೆಯೆಂದರೆ ಕತ್ತಲೆಬೆಳಕಿನಾಟದ ಜೀವನರಂಗಮಂಚ. ಕವಿತೆಯೆಂದರೆ ಸಮುದ್ರತೀರದ ಸತ್ತ ಮೀನುಅರಳಿಸುವ ಮಲ್ಲಿಗೆಸುವಾಸನೆ, ಕವಿತೆಯೆಂದರೆ ಹೆಣ್ಣುನಾಗರಇಟ್ಟ ನೂರೊಂದು…
ಚೈತ್ರಾ ಕಾವ್ಯಗುಚ್ಛ
ಚೈತ್ರಾ ಶಿವಯೋಗಿಮಠ ಕಾವ್ಯಗುಚ್ಛ ಕೊರೋನಾ ಖೈದಿ ದಿನ ರಾತ್ರಿಗಳಿಗೆ ವ್ಯತ್ಯಾಸವೇ ಇಲ್ಲಉದಯಾಸ್ತಮಾನಗಳ ನಡುವೆಭೂಮ್ಯಾಕಾಶದ ಅಂತರ.ಗಡಿಯಾರದ ಮುಳ್ಳುಗಳುಅಪೌಷ್ಟಿಕತೆಯಿಂದ ನರಳುತ್ತಿವೆಚಲನೆ ಅದೆಷ್ಟು ಕ್ಷೀಣವೆಂದರೆಒಂದು…