ಚೈತ್ರಾ ಕಾವ್ಯಗುಚ್ಛ

ಚೈತ್ರಾ ಶಿವಯೋಗಿಮಠ ಕಾವ್ಯಗುಚ್ಛ ಕೊರೋನಾ ಖೈದಿ ದಿನ ರಾತ್ರಿಗಳಿಗೆ ವ್ಯತ್ಯಾಸವೇ ಇಲ್ಲಉದಯಾಸ್ತಮಾನಗಳ ನಡುವೆಭೂಮ್ಯಾಕಾಶದ ಅಂತರ.ಗಡಿಯಾರದ ಮುಳ್ಳುಗಳುಅಪೌಷ್ಟಿಕತೆಯಿಂದ ನರಳುತ್ತಿವೆಚಲನೆ ಅದೆಷ್ಟು ಕ್ಷೀಣವೆಂದರೆಒಂದು…

ಇತರೆ

ರೈತರ ಆಪತ್ಭಾಂದವ ಜೋಕಪ್ಪನೂ..! ಮಳೆ ತರುವ ದೇವರು ಜೋಕುಮಾರಸ್ವಾಮಿ. ಗಣೇಶ ಶಿಷ್ಟ ಪರಂಪರೆಯ ದೇವರು. ಅಲ್ಲದೇ ಜಾನಪದರ ದೇವರು ಜೋಕುಮಾರಸ್ವಾಮಿ.ಗಣೇಶ…

ಪ್ರಸ್ತುತ

ಹರಪ್ಪ – ಡಿಎನ್ಎ ನುಡಿದ ಸತ್ಯ ನೂತನ ದೋಶೆಟ್ಟಿ ಈ ಶೀರ್ಷಿಕೆಯ ಕೃತಿಯನ್ನು ಲಕ್ಷ್ಮೀಪತಿ ಕೋಲಾರ ಹಾಗೂ ಸುರೇಶ್ ಭಟ್…

ಚೇತನಾ ಕುಂಬ್ಳೆ ಕಾವ್ಯಗುಚ್ಚ

ಚೇತನಾ ಕುಂಬ್ಳೆ ಕಾವ್ಯಗುಚ್ಚ ನಿರೀಕ್ಷೆ ನಿನ್ನ ಕೈಹಿಡಿದು ನಡೆದ ದಾರಿಯಲ್ಲಿಹೆಜ್ಜೆಗುರುತುಗಳು ಇನ್ನೂ ಮಾಸಿಲ್ಲನಿನ್ನ ಹೆಸರ ನೆಪದಲ್ಲಿ ಅಂಗೈಯಲ್ಲಿ ಹಚ್ಚಿದಮದರಂಗಿಯ ಬಣ್ಣ…

ನೀನೆಂದರೆ ಆಕಾಶದಾಚೆಯ ಖುಷಿ

ನೀನೆಂದರೆ ಆಕಾಶದಾಚೆಯ ಖುಷಿ ಪ್ರೇಮಾ ಟ.ಎಂ.ಆರ್. ನೀ ಮಡಿಲಲ್ಲಿ ಮಲಗಿದ್ದೆನಿನ್ನ ಮೆತ್ತಗೆ ಸವರಿದೆ ನಾನುಆಕಾಶ ಮುಟ್ಟಿದ ಖುಶಿಯೇಉಹುಂ ಅದು ಕಡಿಮೆಯೇ…

ಹಂಗೇಕೆ..?

ಕವಿತೆ ಹಂಗೇಕೆ..? ವೀಣಾ ಪಿ. ಹಂಗೇಕೆ..?ಇಹದ ಅಂಗೈಯಹುಣ್ಣಿಗೆಕನ್ನಡಿಯ ಹಂಗೇಕೆ..? ಮೆರುಗು ಮೌನದಮಂದಿರಕೆಮಾತಿನ ಹಂಗೇಕೆ..? ಶುದ್ಧ ಶ್ವೇತದಒನಪಿಗೆರಂಗಿನ ಹಂಗೇಕೆ..? ಗತಿಯ ಗಮ್ಯದನಡುಗೆಗೆಗತದ…

ಕಬ್ಬಿಗರ ಅಬ್ಬಿ -9

ಕಬ್ಬಿಗರ ಅಬ್ಬಿ -8 ಬಂಧ ಮತ್ತು ಸ್ವಾತಂತ್ರ್ಯದ ನಡುವೆ ಹದ ಹುಡುಕುತ್ತಾ. ಶ್ರೀ ಹರಿ ಕೋಟಾದ ರಾಕೆಟ್ ಉಡ್ಡಯನ ಕೇಂದ್ರವದು.…

ರೇಖಾಭಟ್ ಕಾವ್ಯಗುಚ್ಛ

ರೇಖಾಭಟ್ ಕಾವ್ಯಗುಚ್ಛ ಮರುಹುಟ್ಟು ಇಳಿಯಬೇಕು ನೆನಪಿನಾಳಕೆಮುದಗೊಳ್ಳಬೇಕುಎದುರಿಗೆ ಹಾಸಿ ಹರವಿಕೊಂಡುಚೆನ್ನ ನೆನಪುಗಳಆಯಸ್ಸು ಹೆಚ್ಚಿಸಬೇಕುಮೆತ್ತಗಾದ ಹಪ್ಪಳ ಸಂಡಿಗೆಗಳುಬಿಸಿಲಿಗೆ ಮೈಯೊಡ್ಡಿಗರಿಗರಿಯಾಗಿ ಡಬ್ಬಿ ಸೇರುವಂತೆನೆನಪುಗಳು ಸದಾ…

ಅನುವಾದ ಸಂಗಾತಿ

ಅವ್ವ ಕನ್ನಡ ಮೂಲ: ಎ.ಜಿ.ರತ್ನಾ ಕಾಳೇಗೌಡ ಇಂಗ್ಲೀಷಿಗೆ: ರತ್ನಾ ನಾಗರಾಜ್ ಏನೆಲ್ಲ ಅಡಗಿದೆಅವ್ವ ನಿನ್ನೆದೆಯೊಳಗೆನಿನ್ನ ತೊಡೆಯ ಮೇಲೆ ತಲೆಯಿಟ್ಟು ಮಲಗಿ…

ಕೆಲವರು ಹಾಗೆ

ಕವಿತೆ ರೇಷ್ಮಾ ಕಂದಕೂರ. ಕೆಲವರು ಹಾಗೆಕೆಲಸ ಸಾಧಿಸುವ ತನಕ ಒಡನಾಡಿಗಳುನಂತರ ಸರಿದುಹೋಗುವ ನರನಾಡಿಗಳು ಕೆಲವರು ಹಾಗೆಗೆಲ್ಲುವ ಕುದುರೆಯಿಂದ ಓಡುತಸಲಾಮು ಮಾಡಿ…