ಕಾವ್ಯಯಾನ
ಸ್ವಾತಿ ಹನಿ ಅನಿತಾ ಕೃಷ್ಣಮೂರ್ತಿ ಕಂಡಿಲ್ಲ ನೇರವಾಗಿ ನಾನೆಂದು ನಿನ್ನಕಂಡಿದ್ದು ಆ ಬಾನಿನ ಮೇಘಗಳಲಿ.ಈ ತಂಪೆರೆವ ತಂಗಾಳಿಯಲಿನಗುತಿರುವ ಗುಲಾಬಿಯ ಪಕಳೆಯಲಿ.…
ಪುಸ್ತಕ ಸಂಗಾತಿ
ಚರಿತ್ರೆಯ ಪುಟಗಳ ಕಟ್ಟ ಹೊತ್ತ ಪರಿಸರದ ಕಥಾ ಮಾಲೆ. ಮಧ್ಯಘಟ್ಟ – ಕಾದಂಬರಿಶಿವಾನಂದ ಕಳವೆಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ. ಪರಿಸರದ ಬಗೆಗಿನ…
ನೆಲೆ ಸಂಭ್ರಮ – 2020
ನೆಲೆ ಸಂಭ್ರಮ – 2020 ಫೇಸ್ಬುಕ್ ನಲ್ಲಿ ಕಾವ್ಯ ಓದುವುದರ ಮೂಲಕ ಕತೆ ಕೇಳುತ್ತಲೇ ಚಿಂತನೆಗಳನ್ನು ಮೆಲುಕು ಹಾಕುವುದರ ಜೊತೆಗೆ…
ಅನುವಾದ ಸಂಗಾತಿ
ಚಿತ್ರಗಳು ಕನ್ನಡ ಮೂಲ: – ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇಂಗ್ಲೀಷಿಗೆ:ಪಂ. ರವಿಕಿರಣ್ ಮಣಿಪಾಲ ಚಿತ್ರಗಳು ನನ್ನ ಮನದಲ್ಲೆಷ್ಟೋ ಚಿತ್ರಗಳಿವೆ ಬಿಡಿಸ ಹೋದರೆ…
ಕಾವ್ಯಯಾನ
ನಿನ್ನ ಸೇರೋ ತವಕ ಪ್ಯಾರಿಸುತ ನಿನ್ನೂರು ದಾರಿಯು ಸವಿದಷ್ಟುದೂರಹವೆ ತುಂಬಿದ ಗಾಲಿಗಳು ಉರುಳಿದಷ್ಟುಮತ್ತಷ್ಟು ದೂರಉರುಳಿ ಹೊರಟ ಗಾಲಿಯಲ್ಲಿ ಹವೆಯಿತ್ತುನಿನ್ನ ನೆನೆದು…
ಅನುವಾದ ಸಂಗಾತಿ
ಧಗೆ ಕನ್ನಡ ಮೂಲ; ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್ ಅದು ನಾಲ್ಕನೆಯ ಪಂಚಾಯತಿ ಬಾವಿ ಇನ್ನೂನೀರಿತ್ತೆನ್ನುವ ಕುರುಹೆಲ್ಲಿ ?ಹುಡುಕುವ ಕಣ್ಣೆವೆಗಳಿಗೆ…
ನನ್ನ ಇಷ್ಟದ ಕವಿತೆ
ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ,…
ಮಕ್ಕಳ ಕವಿತೆ
ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ…
ನಾನು ಈಜು ಕಲಿತ ಪ್ರಸಂಗ:
ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ…