ಕಾವ್ಯಯಾನ

ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ…

ಕಾವ್ಯಯಾನ

ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ,…

ಕಥಾಯಾನ

‘ಬಾಳ ಬಣ್ಣ’  ವಸುಂಧರಾ ಕದಲೂರು       ಕುಸುಮಳಿಗೆ ವಿವಾಹದ ಏಳು ವರ್ಷದ ಅನಂತರ ಹುಟ್ಟಿದವನೇ ‘ಅಮರಕಿಶೋರ’. ಕುಸುಮಾಳದ್ದು…

ಕಾವ್ಯಯಾನ

ದೇಹ ಹಣ್ಣು ಆಗುತ್ತಿದೆ ಗಿಣಿ ಕಚ್ಚಿದ ಹಣ್ಣು ಆಳ ಗಾಯ!

ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ…

ಮಕ್ಕಳ ಕವಿತೆ

ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ…

ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು…

ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ…

ಗಝಲ್

ಗಝಲ್ ಭಾಗೆಪಲ್ಲಿ ಕೃಷ್ಣಮೂರ್ತಿ ನೀ ದರ್ಷನಕೆ ಸಿಗದೆ ಕಾಡಿ ಕಾಡಿ ನೋಯಿಸುವೆನಿನ್ನ ಭಾವ ಚಿತ್ರವ ನೀಡದೆ ಕಾಡಿ ನೋಯಿಸುವೆ ನಮ್ಮ…

ಗಮ್ಯದಾಚೆ

ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ…