ಅನುವಾದ ಸಂಗಾತಿ
ನದಿಯೊಳಗಿನ ಹರಿವು ಕನ್ನಡ ಮೂಲ: ಗೀತಾ ಡಿ.ಸಿ. ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಇರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಸದಾ..ತನ್ನೊಳಗಿನಪಸೆಯಾರದಂತೆಬೆಚ್ಚಗಿನಒರತೆಬತ್ತದಂತೆತನ್ನಪಾತ್ರದರಿವುಹರಿವಿನಜೀವಂತಸೆಲೆಯನುಸಂಯಮದಿಕಾಯ್ದುಕೊಳ್ಳುತ್ತದೆದಿವ್ಯಮೌನದಧ್ಯಾನದಲಿಸದಾ..ಅಂದುಕೊಳ್ಳುತ್ತಾರೆಜನಇಲ್ಲಸಲ್ಲದ್ದನ್ನು..ಬತ್ತಿದಂತಿರುವನದಿಯಕಂಡುಮರುಕಪಡುತ್ತಾರೆ.ಕರುಣೆಯುಕ್ಕಿಸಿಲೊಚಗುಡುತ್ತಾರೆ.ಉಕ್ಕಿಹರಿವಂತೆಸುಖಾಸುಮ್ಮನೆಪ್ರಾರ್ಥಿಸುತ್ತಾರೆ!ಮೊರೆಯದುನದಿಮೊಳೆಯದುಬೀಜಅದರಷ್ಟಕ್ಕೆಅದು..ಇಲ್ಲ. ಇಲ್ಲ..ನದಿತಾನಾಗಿಯೇಎಂದೂಬತ್ತುವುದಿಲ್ಲ.ಕಾಯುತ್ತದೆಜೀವಚೈತನ್ಯದರಸವುಕ್ಕುವಗಳಿಗೆಗಳಿಗಾಗಿ..ಇದ್ದಕ್ಕಿದ್ದಂತೆಮೋಡಗಟ್ಟಿಹನಿಯುದುರಿದ್ದೇತಡಭೋರ್ಗರೆಯುತ್ತದೆ.ಸಂಭ್ರಮಿಸುತ್ತದೆಸೋಂಕುವಗಾಳಿಗೆರವಿಕಿರಣದತೆಕ್ಕೆಯೊಳಗಿನಬೆಚ್ಚಗಿನಭಾವಕ್ಕೆಮೊಳೆವಬೀಜದರಿವಿಗೆಉದುರಿದಹನಿಮಣ್ಣಿಗೆಬಿದ್ದಬೀಜಕಾಯ್ದಿಟ್ಟನೀರತೇವಮುಪ್ಪುರಿಗೊಂಡುಮೊಳೆವಜೀವತನ್ನೊಳಗೇಸಕಲವನುಕಾಯ್ದುಪೊರೆವಜೀವಜಲಧುಮ್ಮಿಕ್ಕಿಹರಿಯುತ್ತದೆ..ತಡೆಯಿಲ್ಲದೆಹರಿವರಭಸಕ್ಕೆಉರುಳುರುಳಿಕೊಚ್ಚಿಹೋಗುತ್ತವೆಪ್ರಾರ್ಥನೆಗೂಉಳಿಯದಗುಡಿಗೋಪುರಗಳು..ಉಕ್ಕುಕ್ಕಿಹರಿವನದಿ.. ಭಯ, ವಿಸ್ಮಯದನಡುವೆಯೂಆಡಿಕೊಳ್ಳುತ್ತಾರೆಅರಿವಿರದಜನ..ಸುಮ್ಮನಿರುತ್ತದೆನದಿತನ್ನಷ್ಟಕ್ಕೆತಾನೆಂಬಂತೆಜೀವಂತಹರಿಯುತ್ತಾತನ್ನೊಳಗನ್ನುಬೆಚ್ಚಗೆಕಾಯ್ದುಕೊಳ್ಳುತ್ತಾಸದಾ…————- The flow…
ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು
ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ…
ಕಾವ್ಯಯಾನ
ಭೂಕ೦ಪವಾದ ಮೇಲೆ ಮೇಗರವಳ್ಳಿ ರಮೇಶ್ ಭೂಕ೦ಪವೊ೦ದು ಸ೦ಭವಿಸಿಊರಿಗೆ ಊರೇ ಅವಶೇಷ ವಾದಾಗಹಾಗೇ ಬಿಡಲಾಗುತ್ತದೆಯೆ?ಅಣಿಗೊಳಿಸಲೇ ಬೇಕು ಮತ್ತೆ. ಯದ್ವಾ ತದ್ವಾ ಬಿದ್ದಿರುವಇಟ್ಟಿಗೆ.…
ಕಾವ್ಯಯಾನ
ನುಡಿ ನಾಗರ ಅರುಣಾ ರಾವ್ ಮನುಜನ ಮುಖದಲ್ಲಿನಗೆಯ ಮುಖವಾಡಮರೆಮಾಚುವುದುದುಗುಡ, ದುಮ್ಮಾನಅಷ್ಟೇಕೆ ?ಅಸೂಯೆ ಅನುಮಾನ! ಮುಖವಾಡದ ಹಿಂದಿನ ಮನಅರಿಯದೇ ನಿಜವನ್ನ?ಕಣ್ಣು ಹೇಳದಿದ್ದೀತೇಎದೆಯ…
ಕಾವ್ಯಯಾನ
ಮೂಕವೇದನೆ ಶಿವಲೀಲಾ ಹುಣಸಗಿ ಮೌನಕ್ಕೆ ನೂರು ಭಾವಲೇಪನದ ನಂಟುಹಕ್ಕಿ ರೆಕ್ಕೆ ಬಿಚ್ಚಿ ಹಾರಲಾಗದೆ ತತ್ತರಿಸಿದೆಕಣ್ಣಂಚಲಿ ಕಂಬನಿಯ ಹನಿಗಳುತೊಟ್ಟಿಕ್ಕಿದಂತೆ ಸಂತೈಸದಾ ಮನವುಮೂಲೆಗುಂಪಾಗಿ…
ಕಾವ್ಯಯಾನ
ಮೌನ ರೇಷ್ಮಾ ಕಂದಕೂರ ಮೌನದ ಆಲಾಪಮಾತಿನ ಆರ್ಭಟ ಸರಿಸಿಶಾಂತ ಚಿತ್ತಕೆ ಆಹ್ವಾನ ದುಗುಡ ಅದುಮಿಡುತಸುಪ್ತ ಲೋಕದಿ ವಿಹಾರಜಂಜಡಗಳ ವಿರಮಿಸುವಿಕೆ ಸಮಸ್ಯಯ…
ಅನುವಾದ ಸಂಗಾತಿ
ಮಳೆ ಹನಿ ಕನ್ನಡಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ. ಇಂಗ್ಲೀಷಿಗೆ: ಸಮತಾ ಆರ್. ಮಳೆ ನಿಂತುಹೋದ ಮೇಲೂಯಾರನ್ನೋ ಕಾಯುತ್ತಾಒಂಟಿ ಹಗ್ಗದ ಮೇಲೆಆತುಕೊಂಡ ಸಾಲು…
ಕಾವ್ಯಯಾನ
ಇಲ್ಲಿ ಎಲ್ಲವೂ ಬದಲಾಗುತ್ತದೆ ಅರ್ಪಣಾ ಮೂರ್ತಿ ದಿನಕ್ಕೊಂದು ಬಣ್ಣ ಬದಲಿಸುವಇದೇ ಇಳಿಸಂಜೆಗಳಲ್ಲಿನಾ ಬದಲಾಗದ ನೆನಪ ಹರವಿದ್ದೇನೆ, ಬರಡು ಬಯಲಿನಮನಸುಗಳ ನಡುವೆನಾಕೊನರಿದ…
ಅನುವಾದ ಸಂಗಾತಿ
ಗೋಲಿಗಳು ಹಿಂದಿಮೂಲ:- ಮರಹೂಮ್ ಇಮ್ತಿಯಾಜ. ಕನ್ನಡಕ್ಕೆ:-ಡಿ.ಎಮ್. ನದಾಫ್ ನನ್ನ ಬಾಲ್ಯದ ಮೊದಲಗಳಿಕೆ ಅದ ನಾನು ಕಡು ಶ್ರಮದಿ ಗಳಿಸಿದೆ,ಹಗಲೆನ್ನಲಿಲ್ಲ,ರಾತ್ರಿಯನಲಿಲ್ಲಹಸಿವೆನಲಿಲ್ಲ,ನೀರಕಾಣಲಿಲ್ಲ,ಬರೀ ಗಳಿಕೆಯೋ…
ಲಲಿತ ಪ್ರಬಂಧ
ನೆನಪಿಗೆ ಬರುತ್ತಿಲ್ಲ ಶೀಲಾ ಭಂಡಾರ್ಕರ್ ತಂಗಿ ಫೋನ್ ಮಾಡಿ..” ಅಕ್ಕಾ.. ಈ ಸಲ ದಸರಾ ರಜದಲ್ಲಿ ಊರಿಗೆ ಬಂದಾಗ ಸಾಲೆತ್ತೂರಿಗೆ…