ಹೊಸ ಶಿಕ್ಷಣ ನೀತಿ
ಚರ್ಚೆ ಕಠಿಣ ಕಾಯಿದೆ ಅತ್ಯಗತ್ಯ ಡಿ.ಎಸ್.ರಾಮಸ್ವಾಮಿ ಮೆಕಾಲೆ ಪ್ರಣೀತ ಶಿಕ್ಷಣ ವ್ಯವಸ್ಥೆಯನ್ನು ಅಷ್ಟು ಸುಲಭದಲ್ಲಿ ಬದಲಿಸುವುದು ಅಸಾಧ್ಯದ ಕೆಲಸ. ಮೂಲತಃ…
ರಾಹತ್ ಇಂದೋರಿ
ಅನುವಾದಿತ ಕವಿತೆ ಮೂಲ: ರಾಹತ್ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ಕಂಗಳಲ್ಲಿ ನೀರು ತುಟಿಗಳಲ್ಲಿ ಕಿಡಿಯನ್ನು ಇರಿಸಿಬದುಕ ಮಾಡಬೇಕೆಂದರೆ ಯೋಜನೆಗಳು ಹಲವು ಇರಿಸಿ…
ಮನಸ್ಸು ಎಂಬ ಮನುಷ್ಯನ ತಲ್ಲಣ
ಲೇಖನ ಮನಸ್ಸು ಎಂಬ ಮನುಷ್ಯನ ತಲ್ಲಣ ವಿ ಎಸ್ ಶಾನ್ ಭಾಗ್ ಕೋರೋನ ಎಂಬ ಮಹಾಮಾರಿ ರೋಗ ಜಗತ್ತನ್ನು ಕಾಡುತ್ತಿದೆ.…
ನ್ಯಾಯಕ್ಕಾಗಿ ಕೂಗು
ಕವಿತೆ ನ್ಯಾಯಕ್ಕಾಗಿ ಕೂಗು ನೂತನ ದೋಶೆಟ್ಟಿ ಕೈ ಎತ್ತಿ ಜೈಕಾರ ಹಾಕಿದಾಗಎಲ್ಲರೂ ಒಂದೆಂಬ ಅನುಭವಬಾಯಿಸೋತ ಬಿಡುವಿನಲ್ಲಿಸಣ್ಣ ಗುಸುಗುಸು ಪತ್ರಿಕೆಯವರೆದುರುಪೋಸು ಕೊಟ್ಟವರುಬಾರದ…
ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ’
ಕವಿತ ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ ವಸುಂಧರಾ ಕದಲೂರು ನನ್ನಪ್ಪನಿಗೆ ಹೆಚ್ಚೇನೂ ಆಸೆಗಳಿರಲಿಲ್ಲನಮ್ಮ ಓದಿನ ಕುರಿತೂ…ಹೆಣ್ಣು ಮಕ್ಕಳಿಗೆ ಆದಷ್ಟು ಬೇಗಮದುವೆಯಾದರೆ ಸಾಕು.…
ಏಕಾಂತವೆಂಬ ಹಿತ
ಕವಿತೆ ಏಕಾಂತವೆಂಬ ಹಿತ ಶ್ರೀದೇವಿ ಕೆರೆಮನೆ ಇಷ್ಟಿಷ್ಟೇ ದೂರವಾಗುವನಿನ್ನ ನೋಡಿಯೂ ನೋಡಲಾಗದಂತೆಒಳಗೊಳಗೇ ನವೆಯುತ್ತಿದ್ದೇನೆಹೇಳಿಯೂ ಹೇಳಲಾಗದಒಂಟಿತನವೆಂಬ ಕೀವಾದ ಗಾಯಕ್ಕೀಗಮಾಯಲಾಗದ ಕಾಲಮುಲಾಮು ಸವರಲು…
ಷರತ್ತು
ಕವಿತೆ ಷರತ್ತು ಮಾಂತೇಶ ಬಂಜೇನಹಳ್ಳಿ ಈಗ ಮಳೆ ಬಿಟ್ಟಿದೆ.ಅವಳ ನೆನಪುಗಳ ಹದವಾಗಿ,ಎದೆಯ ಬಾಣಲೆಯೊಳಗೆ,ಕಮ್ಮಗೆ ಹುರಿಯುವ ಸಮಯ.. ಚಿಟಪಟವೆಂದು ಒಂದಷ್ಟು,ಜೋಳದ ಕಾಳುಗಳಂತೆನೆನಪ…
ಹೊಸ ಶಿಕ್ಷಣ ನೀತಿ
ಅನುಷ್ಠಾನವಾದೀತೇ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦? ಗಣೇಶ್ ಭಟ್ ಶಿರಸಿ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ ಕ್ಕೆ ಕೇಂದ್ರ ಸರ್ಕಾರದ…
ಕೈ ಚೀಲ
ಕೈ ಚೀಲ ಬಿ.ಶ್ರೀನಿವಾಸ ಆ ಹುಡುಗನ ಹೆಸರಿಡಿದು ಯಾರೂ ಕರೆಯುವುದಿಲ್ಲ.ಎಲ್ಲರೂ ಕರೆಯುವುದೇ ‘ಕೈಚೀಲ’ ಎಂದೆ.ತನ್ನ ಕುಂಟುಗಾಲಿನಲಿ ಹೋಗುವಾಗ ಯಾರಾದರೂ “ಕೈ…
ಅಂಗಳದ ಚಿಗುರು
ಕವಿತೆ ಅಂಗಳದ ಚಿಗುರು ಬಿರುಕು ಬಿಟ್ಟ ಗೋಡೆಯ ಮೌನದಲಿಅಜ್ಞಾತ ಹಕ್ಕಿಯ ಗೂಡೊಂದು ಮುಗಿಲ ಕೂಗುತಿತ್ತು ಅಂಗಳ ತುಂಬಿದ ನೀರಿನ ದಡದಲಿಮರಿಗಳ…