ಮೂವರು ವೃತ್ತಿ ಕಲಾವಿದರ ಕಣ್ಮರೆ

ಲೇಖನ ಮಲ್ಲಿಕಾರ್ಜುನ ಕಡಕೋಳ ಅಂಜಲಿದೇವಿ ಅವರು ಎಂಟುಮಂದಿ ಅಕ್ಕತಂಗಿಯರು. ಎಂಟೂ ಮಂದಿಯು ವೃತ್ತಿರಂಗಭೂಮಿ ಅಭಿನೇತ್ರಿಯರು. ಆದವಾನಿ ಸುಭದ್ರಮ್ಮ, ಆದವಾನಿ ಸೀತಮ್ಮ,…

ಶಾಮ

ಕವಿತೆ ಅರ್ಪಣಾ ಮೂರ್ತಿ ಮರೆತು ಮರೆತುನೆನಪಾಗುವನಿನ್ನ ನೆನಪುಗಳು ನೆನಪಾಗಲೆಂದೆಮರೆವು ಮರೆಸಿನೆನಪಿಸಿದೆ ಈಗ, ಗೋಕುಲದಸಂಜೆಗಳುಹೀಗೆ ನಿನ್ನನೆನಪಿನ ನೆಪದಿಂದಕೆಂಪೇರಿಹಗಲಮರೆಸಿದಾಗೆಲ್ಲನೀನಿಲ್ಲಿ ನನ್ನನೆನಪಿಗಿಳಿದಿರುತ್ತಿನೋಡು, ಬಿಗಿದ ಗಂಟಲಬಿಕ್ಕುನಿನ್ನ…

ನಿನದೇ ನೆನಪು

ಕವಿತೆ ಮಾಲತಿ ಶಶಿಧರ್ ಈಗೀಗ ದಾರಿಯಲಿ ಒಬ್ಬಳೇಸ್ಕೂಟಿ ಬಿಡುವಾಗ ಹಿಂದೆಯಾರೋ ಕೂತು ನನ್ನನೆಚ್ಚಿನ ಗೀತೆ ಗುನುಗಿದಂತೆ,ತಿರುಗಿ ನೋಡಿದರೆ ಖಾಲಿಸೀಟುಕನ್ನಡಿಯ ಸರಿಪಡಿಸಿಗಮನಿಸಿದರೆ…

ಏಕಾಂತದಿಂದ ಲೋಕಾಂತಕ್ಕೆ

ಏಕಾಂತದಿಂದ ಲೋಕಾಂತಕ್ಕೆ –ಲೇಖಿಕಾ ಸಾಹಿತ್ಯ ವೇದಿಕೆ ಪುಸ್ತಕ ಪರಿಚಯ ಸಾರ್ಥ್ಯಕ್ಯ ಡಿ.ಯಶೋದಾ ವಿಶ್ವಕ್ಕೇ ಕೊರೋನ   ಕಾರ್ಮೋಡ ಕವಿದಿರುವ ಇಂತಹ ಕಾಲದಲ್ಲಿ ಎಲ್ಲರೂ…

ಕುದಿವೆಸರ ಅಗುಳಾಗಬೇಕು

ಕವಿತೆ ಪ್ರೇಮಾ ಟಿ ಎಮ್ ಆರ್ ತನ್ನ ಹೀಗಿಟ್ಟವರನ್ನೆಲ್ಲಶಾಪ ಹಾಕಬೇಕೆಂದುಕೊಂಡಿದ್ದುಅದೆಷ್ಟುಬಾರಿಯೋತನಗಿಷ್ಟಬಂದಂತೆಇರಬಹುದಾಗಿದ್ದರೂಅವರಿಟ್ಟ ಪಾತ್ರೆಯೊಳಗೇತುಂಬಿಕೊಂಡಂತೆಬದುಕಿದ್ದು ತನ್ನದೂತಪ್ಪಲ್ಲವಾ?ಮತ್ತೆ ಈ ಮನೆಅಪ್ಪ ಅಮ್ಮ ಅತ್ತೆಮಾವಈ ಮಗಳ…

ರಣ ಹಸಿವಿನಿಂದ!

ಕವಿತೆ ಮೊನ್ನೆ ಇವರೂಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳತೆರೆದು ಕೂತಿದ್ದಾರೆ! ಮೊನ್ನೆ ಇವರೂಊರೂರುಗಳಿಗೆ ಬೆಂಕಿಹಚ್ಚಿದ್ದರುಉರಿದ ಮನೆಗಳಲ್ಲಿ ಹೆಂಗಸರುಮಕ್ಕಳೆನ್ನದೆ…

ಆಕಾಶಯಾನವೂ ಆಧ್ಯಾತ್ಮಿಕ ಚಿಂತನೆಯೂ

ಲೇಖನ ಚಂದಕಚರ್ಲ ರಮೇಶ ಬಾಬು ತಲೆಬರಹ ನೋಡಿಯೇ ಇದೇನಪ್ಪ ಇವನು ಯಾವುದನ್ನ ಯಾವುದಕ್ಕೋ ಜೋಡಿಸ ತೊಡಗಿದ್ದಾನೆ ಎನ್ನುತ್ತೀರಾ ! ಕರ್ಮಸಿದ್ಧಾಂತಕ್ಕೂ…

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೃದಯದ ನೋವು ಅರಿಯದಾಯಿತು ಗೆಳತಿಪ್ರೀತಿಯ ಆಳಕಿಳಿದು ಕೇಳಿ ತಿಳಿಯದಾಯಿತುಗೆಳತಿ ಮನವೆಲ್ಲ ಸೋತು ಮೆತ್ತಗಾಗಿ ಹೋದೆ…

ಕವಿತೆ.

ಕವಿತೆ ವಾಯ್.ಜೆ.ಮಹಿಬೂಬ ನೀ ಬರುವಾ ಹಾದಿಯೊಳಗೆಗಿರಿಮಲ್ಲೆ ಹಾಸಲೇನ ?ನಾ ನೆರಳಾಗಿ ನಿಲ್ಲಲೇನ !? ನೀ ಹಾಡೋ ರಾಗದಲ್ಲಿಧ್ವನಿಯಾಗಿ ಕೇಳಲೇನ ?ನಾ…

ಭಾವಗಳ ಹಕ್ಕಿ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಭಾವಗಳ ಹಕ್ಕಿಗೆ ಹಾರುವುದೇ ಕೆಲಸಒಮ್ಮೆ ಆ ಮರ..ಒಮ್ಮೆ ಈ ಮರ..ಮಗದೊಮ್ಮೆ…..ಮತ್ತೊಂದು. ಗಮನಿಸಿದ್ದೇನೆ ನಾನು…