ನೂತನ ನೋಡಿದ ಸಿನೆಮಾ

ವಿದ್ಯಾ ಕಸಂ ಶಕುಂತಲಾ ದೇವಿ ನೂತನ ದೋಶೆಟ್ಟಿ ವಿದ್ಯಾ ಕಸಂ ಈ ಶಬ್ದಗಳು , ಇತ್ತೀಚೆಗೆ ಬಿಡುಗಡೆಯಾದ, ಖ್ಯಾತ ಗಣಿತಜ್ಞೆ…

ಶಿಕಾರಿ

ಕವಿತೆ ಫಾಲ್ಗುಣ ಗೌಡ ಅಚವೆ ಚಂದ್ರ ಎಷ್ಟೇ ಕಣ್ಣು ತೆರೆಯಲುಪ್ರಯತ್ನಿಸಿದರೂಕಿಕ್ಕಿರಿದ ಮೋಡಗಳು ಮರ ಮರಗಳ ಕತ್ತಲನ್ನೂಹೊಸಕಿ ಹಾಕುತ್ತವೆಇಂತಹ ಅಪರಾತ್ರಿಯಂತಹಕತ್ತಲನ್ನು ನೋಡಿದರೆಶಂಕ್ರ…

ಯಡ್ರಾಮಿಯ ಉಡುಪಿ ಹೋಟೆಲ್

ಪ್ರಬಂಧ ಮಲ್ಲಿಕಾರ್ಜುನ ಕಡಕೋಳ   ಹಾಗೆ ನೋಡಿದರೆ ನಮ್ಮ ಯಡ್ರಾಮಿಗೆ  ಬೆಳ್ಮಣ್ಣು ಶಂಕರಭಟ್ಟರ ಉಡುಪಿ ಹೋಟೆಲ್ ಬರುವ ಪೂರ್ವದಲ್ಲೇ ನಿಯತ್ತಿನ…

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ?

ಅನುವಾದಿತ ಕವಿತೆ ಮೂಲ: ವಿಲಿಯಂ ಷೇಕ್ಸ್ ಪಿಯರ್ ಕನ್ನಡಕ್ಕೆ:ವಿ.ಗಣೇಶ್ ನಿನ್ನನಾ ಹೋಲಿಸಲೆ ಮಧು ವಸಂತ ಬೇಸಿಗೆಗೆ? ಅದಕಿಂತ ಮಿಗಿಲಾದ ಸ್ಥಿತಪ್ರಜ್ಞ…

ಪ್ರೀತಿಯ ಸಾಲುಗಳು

ಕವಿತೆ ಬಾಲಕೃಷ್ಣ ದೇವನಮನೆ ಮುಗುಳು ನಗೆಯಲ್ಲಿಹದಗೊಳಿಸಿದಎದೆಯ ಹೊಲದಲ್ಲಿಒಂದೊಂದೇವಾರೆ ನೋಟದಲಿನಾಟಿ ಮಾಡಿದ ಪೈರುತೊನೆದಾಡಿದ ಮಧುರ ಕ್ಷಣ..! ಪ್ರೀತಿಯನ್ನುಮುಲಾಜಿಲ್ಲದ ಹಾಗೆಅವಳು ಒದ್ದು-ಹೋದ ಎದೆಯ…

ನನಗೂ ನಿನ್ನಂತಾಗ ಬೇಕಿತ್ತು!

ಕವಿತೆ ಅನಿತಾ ಪಿ. ತಾಕೊಡೆ ನನಗೂ ನಿನ್ನಂತಾಗಬೇಕಿತ್ತುಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ…

ಕಲಿಗಾಲದ ಫಲ

ಕವಿತೆ ಅರುಣ್ ಕೊಪ್ಪ ಅಂದು ಖುಷಿಯನ್ನೆಲ್ಲ ಉಸುರಿಹಿಡಿದು ಮುಟ್ಟಿದ್ದಕ್ಕೂತಂತ್ರಜ್ಞಾನದ ಗುಲಾಬು ಜಾಮೂನಿನ ಚಪಲದಲ್ಲಿದ್ದೆವು.ಸ್ವಾರ್ಥದ ಕುದುರೆಯನ್ನೇ ಏರಿ ಸವಾರಿಕಾಂಚಾಣದ ಕರವಸ್ತ್ರವನ್ನೇ ಬಳಸುತ್ತಿದ್ದೆವು.…

ಬಿಟ್ಟು ಬಿಡಿ ಹೋಲಿಕೆ ಬೆಳೆಸಿಕೊಳ್ಳಿ ಸ್ವಂತಿಕೆ

ಅಂಕಣ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ…

ಮನದೊಳಗಣ ತಾಕಲಾಟವೇ ಅಭಿವ್ಯಕ್ತಿ

ಅಂಕಣ ಬರಹ ಕವಿಯಿತ್ರಿ ನೂತನ ಎಂ.ದೋಶೆಟ್ಟಿ ಉತ್ತರ ಕನ್ನಡದ ಸಿದ್ದಾಪುರದವರು. ಮೃತ್ಯುಂಜಯ ದೋಶೆಟ್ಟಿ , ಪ್ರೇಮಾ ದೋಶೆಟ್ಟಿ ಅವರ ಮಗಳು.‌ಅವರ…

ಜ್ಞಾನೋದಯದ ನಿದ್ದೆ

ಕವಿತೆ ವಸುಂಧರಾ ಕದಲೂರು ನಡುರಾತ್ರಿಗಳಲಿ ಒಮ್ಮೊಮ್ಮೆ ನಿದ್ದೆಸುಳಿಯದೇ ನರಳಿ,ನರಳಾಡಿಹೊರಳಾಡುವಾಗ ಮನಕೆ ಜಗದಚಿಂತೆಯೂ ಹಿಡಿದು ಚಿಂತನೆಗೆಶುರುವಾಗುತ್ತದೆ. ಇಂತಿಪ್ಪ ಅಶಾಂತಿಗೆ ಶಾಂತಿಯಹುಡುಕುವ ಮನಸ್ಸಾಗುತ್ತದೆ.…