ಕಾವ್ಯಯಾನ

ಅಗುಳಿಯಿಲ್ಲದ ಕದ ಶಶಿಕಲಾ ವೀ ಹುಡೇದ ಬೀಸುವ ಆಷಾಢ ಗಾಳಿ ಬೀದಿಬೀದಿಯಲಿ ಗಂಡು ನಾಯಿಗಳ ದಂಡ ನಡುವೆ ಒಂದೇ ಒಂದು ಹೆಣ್ಣುನಾಯಿ ಅವಕ್ಕೆ ನಾಚಿಕೆಯಿಲ್ಲ ಎಂದಿರಾ? ಇತ್ತಿತ್ತಲಾಗಿ ನಾಚುವ ಸರದಿ ನಿಮ್ಮದೇ ಯಾಕೆಂದರೆ ಅವುಗಳನೂ

ಕಾವ್ಯಯಾನ

ನಿಶೆಯನರಿಸಿ ಶಾಲಿನಿ ಆರ್. ನಿಶೆಯರಸಿ ನೇಸರ ಹೊಂಟ್ಯಾನ ನಿಶೆಯರಸಿ ಬಂದಾಳಾ ಸಂತೆಯೊಳಗೆ ಸದ್ದಿಲ್ಲದಂತೆ            ಬದುಕ ಅಡವಿಯಿದು            ಬೆತ್ತಲಾಗಿಹುದಿಲ್ಲಿಮನದ            ಭಾವಗಳು ಗುಟ್ಟುರಟ್ಟಾಗಿ            ಹರಿದಿಹುದಿಲ್ಲಿ ಈ ಹೊತ್ತು ಸರಸ ವಿರಸಗಳ ಸಮ

ಕಾವ್ಯಯಾನ

ಬದುಕಿನ ಬಣ್ಣದಲ್ಲಿ ಅನಾಥ ಪ್ರೀತಿ ವೀಣಾ ರಮೇಶ್ ಪ್ರೀತಿ ಸಿಗದ ಒಂದಷ್ಟು ಮನಸುಗಳು ನಮ್ಮ ನಡುವೆ ಇವೆ ನೀವೇನು ಮಾಡಬೇಕಿಲ್ಲ ವಾತ್ಸಲ್ಯದ ಪ್ರೀತಿಗೆ ಬಣ್ಣ ತುಂಬಿದರೆ ಸಾಕು. ಆ ಮನಸ್ಸಿನೊಳಗೆ ಕನಸು ಕಟ್ಟಿದ ಬಣ್ಣ

ಬದುಕು-ಬರಹ

ಅಮೃತಾ ಪ್ರೀತಮ್ ಜ್ಞಾನಪೀಠ ಪ್ರಶಸ್ತಿ ವಿಜೇತೆ, ಹೆಸರಾಂತ ಪಂಜಾಬಿ ಲೇಖಕಿ ಅಮೃತಾ ಪ್ರೀತಮ್..! ಅಮೃತಾ ಪ್ರೀತಮ್ ಹೆಸರಾಂತ ಪಂಜಾಬಿ ಲೇಖಕಿ, ಕವಯಿತ್ರಿ, ಕತೆಗಾರ್ತಿ, ಕಾದಂಬರಿಗಾರ್ತಿ. ಜ್ಞಾನಪೀಠ ಪ್ರಶಸ್ತಿ ವಿಜೇತೆ. ಅವಿಭಕ್ತ ಪಂಜಾಬಿನ ಲಾಹೋರಿನ ಬಳಿಯ

ಪುಸ್ತಕ ವಿಮರ್ಶೆ

ಮಾಯಾ ಕನ್ನಡಿ ಕಮಲಾ ಹೆಮ್ಮಿಗೆ ಕಮಲಾ ಹೆಮ್ಮಿಗೆಯವರ ‘ಹೊಸತಾದ ಸ್ತ್ರೀ‌ ಪ್ರಪಂಚ’ವೇ ಆಗಿದೆ ಈ‌ ‘ಮಾಯಾಕನ್ನಡಿ’ ಎಂಬ ಕಥೆಗಳ ಸಂಕಲನ..! ಸಾಹಿತ್ಯದ ವಿವಿಧ ಪ್ರಕಾರಗಳಿಗೆ ತಮನ್ನು ಒಡ್ಡಿಕೊಂಡಿರುವ ಲೇಖಕಿ ಕಮಲಾ ಹಮ್ಮಿಗೆಯವರು ಇದುವರೆಗೆ ಒಂಬತ್ತು

ಕಾವ್ಯಯಾನ

ಮುಖ ಪುಸ್ತಕ ಗೌರಿ.ಚಂದ್ರಕೇಸರಿ ಮುಖ ಪುಸ್ತಕ ತೆರೆದರೆ ನಿತ್ಯ ಹತ್ತಾರು ರಿಕ್ವೆಸ್ಟುಗಳು ಕನ್ಫರ್ಮ್ ಮಾಡುವ ಎಂದರೆ ಮನಸು ಬುದ್ಧಿ ಹೇಳುತ್ತದೆ ಸ್ನೇಹದ ಅರಿಕೆ ಇಟ್ಟವರ ಕಥೆ ಹೇಳುತ್ತವೆ ಅವರ ಪೋಸ್ಟು ಲೈಕು, ಕಮೆಂಟುಗಳು ಅವೇ

ಕಾವ್ಯಯಾನ

ನಿಮ್ಮ ಸ್ಥಿತೀನೂ ಇದೇನಾ ಗಾಯತ್ರಿ ಆರ್. ಟ್ರಿಣ್….ಟ್ರಿಣ್….ಟ್ರಿಣ್… ರಿಂಗಣಿಸಿತು ಮನೆಯ ದೂರವಾಣಿ ಅತ್ತಲಿಂದ ಬಂತೊಂದು ಧನಿ ಕರ್ಕಶವಾಗಿ ಈ ಯುಗಾದಿಗೆ ರಜೆ ಇಲ್ಲ ನಾವು ಬರಲ್ಲ ಕಾಯಬೇಡಿ ನಮಗಾಗಿ ವಾರದಿಂದ ಮಗ, ಸೊಸೆ, ಮೊಮ್ಮಕ್ಕಳು

ಲಹರಿ

ಹೀಗೊಂದು ಕಾಲಕ್ಷೇಪ ರಾಮಸ್ವಾಮಿ ಡಿ.ಎಸ್. ಹೀಗೊಂದು ಕಾಲಕ್ಷೇಪ ಕಾಲ ಚಲಿಸುತ್ತಲೇ ಇದೆ. ಭೂಮಿ ಚಪ್ಪಟೆಯಾಗಿರದೆ ದುಂಡಗಿರುವ ಕಾರಣ, ಸಮಯ ಅನ್ನೋದು ಪೂರ್ವದಿಂದ ಸುರುವಾಗಿ ಪಶ್ಚಿಮಕ್ಕೆ ಹೋದ ಹಾಗೆ ಸೂರ್ಯನ ಚಲನೆಗೆ ತಕ್ಕಂತೆ ವ್ಯತ್ಯಾಸವಾಗುವುದು ಸಹಜ.

ಕಾವ್ಯಯಾನ

ನಮ್ಮ ನಡುವಿನ ಅಂತ ವೀಣಾ ರಮೇಶ್ ಎಲ್ಲಾ ದಿನಗಳೂ ಖಾಲಿ ಇದ್ದರೂ ಮನಸಿನ ದಾರಿಯಲಿ ನೀ ನಿರದಿದ್ದರೂ ಮುಳ್ಳುಗಳೇನಿಲ್ಲ ಚುಚ್ಚಲು ಕಲ್ಲುಗಳಿಲ್ಲ ಎಡವಲು ಬರವಿರದಿದ್ದರೂ ನಿನ್ನ ನೆನಪಿಗೆ ಬೇಸರವೆನಿಸಿದೆ ಮನಸಿಗೆ ಗೆಳತೀ ಎಲ್ಲೆಲ್ಲೂ ನೀ

ಕಾವ್ಯಯಾನ

ನಗುವ ತೊಡಿಸಲೆಂದು ಶಾಲಿನಿ ಆರ್. ತಾಳ್ಮೆ ಕಳಕೋತಿದಿನಿ ದಿನದಿಂದ ದಿನಕ್ಕೆ, ಮರೆತೆನೆಂದರು ನೆನಪ ನೋವ ಎಳೆಯ ನೂಲುತಿದೆ ಗೆಳೆಯ, ಬೇಡ ಎನಗಿದು ಬೇಸರದ ಹೊದಿಕೆ ಸ್ವಚ್ಛಂದ ಹಕ್ಕಿಯಿದು ನಭದ ನೀಲಿಯಲಿ ಹಾರುವ ಬಯಕೆ, ಒಲವ