ಕವಿತೆ ನನ್ನ ಶ್ರಾವಣ ಅನಿತಾ ಪಿ. ಪೂಜಾರಿ ತಾಕೊಡೆ. ಕರುಳ ನಂಟಿನ ಪ್ರೀತಿ ಪ್ರತಿರೂಪಗಳಕಂಡುಂಡು ಬೆಳೆದ ಮನೆಯಹೊಸ್ತಿಲು ದಾಟಿದೆನಲ್ಲ ಅಂದುಬಾಳಿ ಬದುಕುವ ಮನೆಗೆ ಬಲಗಾಲಿಟ್ಟು ನೆನಪಿನ್ನೂ ಹಸಿರೇ ಶ್ರಾವಣ ಸಿರಿಯಂತೆಅಂದು ಮೊದಲ ಬಾರಿ ತವರಿಗೆ
ಕಬ್ಬಿಗರ ಅಬ್ಬಿ – ಸಂಚಿಕೆ -7 ಕಾವ್ಯ, ವಾಸ್ತವ ಮತ್ತು ವಿಜ್ಞಾನಗಳು ಮುಖಾಮುಖಿಯಾದಾಗ ಕಾವ್ಯ, ವಾಸ್ತವ ಮತ್ತು ವಿಜ್ಞಾನಗಳು ಮುಖಾಮುಖಿಯಾದಾಗ ಓಹ್! ನಮಸ್ಕಾರ ಸಾರ್!.. ಬನ್ನಿ..ಬನ್ನಿ.. ಹೀಗೆ ಬನ್ನಿ! ಇದೇ ನೋಡಿ! ನಮ್ಮ ಕವಿಗಳ
ಏಕಾಂತದ ನಿರೀಕ್ಷೆಯಲ್ಲಿ
ಕವಿತೆ ಏಕಾಂತದ ನಿರೀಕ್ಷೆಯಲ್ಲಿ ತೇಜಾವತಿ.ಹೆಚ್.ಡಿ. ಬಹಳ ಖುಷಿಯಾಗಿದ್ದೆ ನಾನುಹರೆಯದ ವಯಸ್ಸಿನಲ್ಲಿ ಮೂಡಿದಅಸ್ಪಷ್ಟ ಕನಸುಗಳಿಗೆ ರೆಕ್ಕೆಪುಕ್ಕ ಕಟ್ಟಿಕೊಂಡುನನ್ನದೇ ಕಲ್ಪನಾ ಲೋಕದಲ್ಲಿ ತಾರೆಯಾಗಿ ಪ್ರಜ್ವಲಿಸಿದ್ದೆ ದಿಂಬಿಕೆ ತಲೆಗೊಡುವುದೇ ತಡನಿದ್ರಾದೇವಿಗೆ ಶರಣಾಗುತ್ತಿದ್ದೆಗುಡಿಸಿಲಿನ ಅಂಗಳದಿ ಕುಳಿತುಅರಮನೆಯ ರಾಣಿಯಾಗಿದ್ದೆಅತೀ ಸೂಕ್ಷ್ಮ ಸಂವೇಗಗಳಿಗೂ
ನನ್ನ ತಂದೆ, ನನ್ನ ಹೆಮ್ಮೆ
ನೆನಪು ಶ್ರೀನಿವಾಸ ಖರೀದಿ ತಂದೆಯವರ ಹೆಸರು: ಶ್ರೀ ಕೆ.ಎನ್. ಶ್ರೀಧರಮೂರ್ತಿ ಭದ್ರಾವತಿ ಹುಟ್ಟಿ ಬೆಳೆದದ್ದು : ತರೀಕೆರೆ / ರಂಗೇನಹಳ್ಳಿ ವ್ಯವಹಾರ ಸ್ಥಳ : ಭದ್ರಾವತಿ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದದ ಹೋರಾಟದಲ್ಲಿ ಭಾಗಿಯಾಗಿದ್ದ ನನ್ನ
ಕಾವ್ಯಯಾನ
ಮತ್ತೆ ಮಳೆಯಾಗಲಿ ಸುನೀಲ್ ಹೆಚ್ ಸಿ ಎದೆಯಲ್ಲಿ ಹಾಗೆ ಕುಳಿತಿರುವ ನೋವುಗಳೆಲ್ಲಾಅಳಿಸಿ ಹೋಗುವ ಹಾಗೆಮನಸಲ್ಲಿ ಬೆಂದು ಬೆಂಡಾಗಿರುವ ದುಃಖ ಗಳೆಲ್ಲಾತೊಳೆದು ಹೋಗುವ ಹಾಗೆಕಳೆದು ಹೋಗಿರುವ ಕಣ್ಣೀರ ಕ್ಷಣಗಳು ಮತ್ತೆನೆನಪಾಗದ ಹಾಗೆಒಣಗಿ ಬಣ ಗುಟ್ಟಿದ್ದ ಕಣ್ಣುಗಳು
ಕಾವ್ಯಯಾನ
ಬಿಡುಗಡೆ ರುಕ್ಮಿಣಿ ನಾಗಣ್ಣವರ ನಂಬಿಗಸ್ಥ ಕುನ್ನಿಯಂತೆ ಪಾಲಿದತಲೆತಲೆಮಾರಿನ ಮೌನವನ್ನುಮತ್ತೊಮ್ಮೆ ಮುರಿದುದವಡೆಯಲ್ಲಿ ಒತ್ತಿ ಹಿಡಿದಸಿಟ್ಟು ಬಳಸಿ ಹೊಟ್ಟೆಬಾಕರಹುಟ್ಟಡಗಿಸಬೇಕಿದೆ ತುತ್ತು ಅನ್ನಕ್ಕೆ, ತುಂಡು ಭೂಮಿಗೆಕೈ ಕಟ್ಟಿ, ಬಾಯಿ ಮುಚ್ಚಿ,ಟೊಂಕದಲ್ಲಿರಿಸಿದಸ್ವಾಭಿಮಾನ ಗಾಳಿಗೆ ತೂರಿಜೀತದಾಳಾಗಿ ದುಡಿಯುವಕಾಲ ದೂರಿಲ್ಲಅರಿಯಬೇಕಿದೆ ಅಗೋ…ಉರುಳಿಹೋದ ದಿನಗಳುಮರುಕಳಿಸುವ
ನಿಮ್ಮೊಂದಿಗೆ….
ಮನುಷ್ಯ ಭ್ರಮೆಗಳಲ್ಲಿ ಬದುಕಬಾರದೆಂದು ನಂಬಿದವನು ನಾನು. ಹೀಗಾಗಿಯೇ ಸಂಗಾತಿಬ್ಲಾಗ್ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರವಾದುದೇನೊ ಮಾಡಿಬಿಡುತ್ತದೆ ಮತ್ತು ಅತ್ಯುತ್ತಮ ಸಾಹಿತ್ಯ ಸೃಷ್ಠಿಗೆ ಕಾರಣವಾಗುತ್ತದೆಯೆಂಬ ಹುಸಿಭ್ರಮೆನನ್ನೊಳಗಿರಲಿಲ್ಲ ಮತ್ತು ಮುಂದೆಯೂ ಇರುವುದಿಲ್ಲ
ಪುಸ್ತಕ ಸಂಗಾತಿ
ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ “ಬೀಳದ ಗಡಿಯಾರ” ಹಿಂದೆಲ್ಲ ಕೆಲವು ಮನೆಗಳಲ್ಲಿ ಎಷ್ಟು ಗಂಟೆಯಾಗಿದೆಯೋ ಅಷ್ಟುಸಲ ಢಣ್ ಢಣ್
ಕಾವ್ಯಯಾನ
ದೇಶಪ್ರೇಮ ಗೋಪಾಲತ್ರಾಸಿ ದೇಶಎಂದರೆಸೀಮೆಯೊಳಗಿನಬರೇಭೂಭಾಗವಲ್ಲ ದೇಶಪ್ರೇಮಕೋಟೆಯೇರಿಊದುವತುತ್ತೂರಿಯೇನಲ್ಲ ದೇಶಪ್ರೇಮ,ವ್ವವಹಾರ, ರಾಜಕೀಯಧರ್ಮ-ರೀತಿ-ರಿವಾಜುಪೊರೆಕಳಚುವಸಹಜಮಾನವಪಥ ನಮ್ಮಷ್ಟೇ, ನಮ್ಮಂತಹಸಹಜೀವದಕುರಿತಷ್ಟುಕಾಳಜಿ ಸಕಲಜೀವಜಂತುಗಳತೆಕ್ಕೆಯೊಳಗೆಆಹ್ವಾನಿಸಿಕೊಳ್ಳುವಕಾರುಣ್ಯ ದೇಶಪ್ರೇಮಎಂದರೆದೇಶದಕೊನೇಯನಿರ್ಗತಿಕನಯೋಗಕ್ಷೇಮ. ******************
ಕಾವ್ಯಯಾನ
ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ ಮಾಡುವ|| ಭವ್ಯ ಹಿಮಾಲಯ ಶಿಖರವೆ ನಿನ್ನ| ಮಂದಿರ ಗೋಪುರವು|ಅರಬ್ಬಿ ಹಿಂದೂ ಬಂಗಾಳ ಕೊಲ್ಲಿ|