ಕವಿತೆ ಹರೀಶ ಕೋಳಗುಂದ ಹೌದು…ನನಗೆ ಗೊತ್ತುನೀ ನನ್ನ ಪಕ್ಕದಲ್ಲೇ ಕುಳಿತಿರುವೆಸುಳ್ಳು ಹೇಳುವುದಿಲ್ಲ ನಾನುಈ ಕಡುಗತ್ತಲಲ್ಲೂ ನಿನ್ನ ಮುಖತಿಳಿನೀರ ಬಾವಿಯಲ್ಲಿ ಬಿದ್ದಚಂದಿರನ ಬಿಂಬವೆಂದು ಎಡತಾಕುತ್ತಿದೆ ನನ್ನೆದೆಗೆನಿನ್ನುಸಿರ ಬಿಸಿನಿನ್ನೆದೆಬಡಿತದ ಸದ್ದುನೀ ತೊಟ್ಟ ಕೈ ಬಳೆಯ ಘಲುಗುಮುಡಿದ ಮಲ್ಲಿಗೆಯ
ವಿಚಾರವೇನೆಂದರೆ…
ಅನುವಾದಿತ ಕವಿತೆ ಮೂಲ ಇಂಗ್ಲೀಷ್: ಹೆಲೆನ್ ಬ್ಯಾಸ್ ಕನ್ನಡಕ್ಕೆ: ಅಶ್ವಥ್ ಬದುಕ ಪ್ರೀತಿಸುವುದು,ಹಂಬಲವಿಲ್ಲವೆನಿಸಿದಾಗಲೂ,ಆಪ್ತವಿದ್ದೆಲ್ಲವೂ ಉರಿದು ಬೂದಿಯಾಗಿಕೈಗಂಟುವ ಧೂಳಿನಂತಾದರೂಆ ಬೂದಿಯ ಕೆಸರುಗಂಟಲಿಗಿಳಿದು ಬಿಗಿದಾಗಲೂಬದುಕ ಪ್ರೀತಿಸುವುದು. ಕೊರಗು ನಿನ್ನ ಬಳಿಯೇ ಕುಳಿತಿರುವಾಗಲೂಅದರ ಬೇಸಿಗೆಯುರಿ, ಗಾಳಿಯನು ನೀರಾಗಿಸಿ,ಒಲೆಮೇಲೆ ಕುದಿವಂತೆ
ಹೆಣ್ಣುಮಕ್ಕಳ ಓದು
ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ… ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ.
ಬದುಕು ಕಠೋರ
ಅನುಭವ ನಾಗರಾಜ ಮಸೂತಿ ಇವತ್ತು ಬದುಕು ಬಹಳ ಕಠೋರ ಅನಿಸ್ತು. ನಾವೆಲ್ಲ ಮನೆ ಮುಂದಿನ ಗೇಟ್ ಕೂಡ ದಾಟದ ಹಾಗೆ ಮನೆಯಲ್ಲಿಯೇ ಕೂತಿವಿ. ಹಳ್ಳಿ ಹೆಣ್ಣು ಮಗಳು ಮೊಸರು ಮಾರ್ತಾ ಮನೆ ಬಾಗ್ಲಿಗೆ ಬಂದ್ಲು.
ನಾನು ನಾನೇ…..
ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ ಎಲ್ಲರೂ ಮರಳಬೇಕು ಅವನ ಹತ್ರ… ಈ ಜೀವನ ಎಂಬ ನಾಟಕ/ ಚಲನಚಿತ್ರದಲ್ಲಿ ನಾವು
ಮೂಗುತಿ ಸುಂದರಿ
ಅನುವಾದಿತ ಕವಿತೆ ಕನ್ನಡ ಮೂಲ:ಸ್ಮಿತಾ ಅಮೃತರಾಜ್.ಸಂಪಾಜೆ. ಇಂಗ್ಲೀಷಿಗೆ: ಸಮತಾ ಆರ್ ಮೂಗುತಿ ಎಂದರೆಮೂಗು ಮುರಿಯುತ್ತಿದ್ದವಳುಪರಮಾಶ್ಚರ್ಯವೆಂಬಂತೆ ಇತ್ತೀಚೆಗೆಮೂಗು ಚುಚ್ಚಿಸಿಕೊಂಡಳು.ಕಣ್ಣರಳಿಸಿದ್ದಕ್ಕೆ, ಬದುಕು ಶುರುವಾಗುವುದೇನಡು ಹರಯದಲ್ಲಿ ಕಣೇ ಅಂತಹಗುರವಾಗಿ ನಕ್ಕಿದ್ದಳು. ಮೊನ್ನೆ ಮೊನ್ನೆ ನಡುರಾತ್ರಿಯಲ್ಲಿಫೋನಾಯಿಸಿ ಮೂಗು ವಿಪರೀತ ನೋವುತಡೆಯೋಕಾಗಲ್ವೇ
ನಡುಗಡ್ಡೆಯ ಹುಡುಗಿ
ಕವಿತೆ ಎಂ.ಜಿ .ತಿಲೋತ್ತಮೆ ನಾನು ಹರವಿನ ಜಲವ ಈಜಿ,ದಾಟಿಆ ದಡವ ಸೇರುವ ಬಯಕೆಕೋಟೆಯೊಳಗೊಂದು ಕೋಟೆಕಟ್ಟಿಕೊಂಡು ಕರೆದರೂ ನೀನು ಕೇಳುತ್ತಿಲ್ಲಸೇರಲಾಗುತ್ತಿಲ್ಲ… ದಿನಕ್ಕೆ ದೃಷ್ಟಿ ತಗುಲುವಅನಂತ ಕಣ್ಣು ,ಹುಚ್ಚು ಮನಸ್ಸುಗಳಲ್ಲಿನನ್ನದು ಒಂದುಅವಳ ಮೈಸಿರಿ,ಸೊಬುಗು ವರ್ಣನೆಗೆಸುತ್ತ ಹರಿಯುವ ಉದಕಕ್ಕೂ
ಒಂದು ಖಾಲಿ ಜಾಗ
ಅನುವಾದಿತ ಕವಿತೆ ಕನ್ನಡ ಮೂಲ: ಸ್ಮಿತಾ ಅಮೃತರಾಜ್.ಸಂಪಾಜೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ An empty space Each and every one might be owed an empty space.at the backyard? or
ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ
ಅಭಿವ್ಯಕ್ತಿ ಮನುಷ್ಯರ ಸಹಜ ಪ್ರಕ್ರಿಯೆ
ಮಹಾಂತೇಶ್ ಪಲದಿನ್ನಿ ಮಿಥುನ ಶಿಲ್ಪಗಳ ಮೂಲಕ ಸಾಮಾಜಿಕ ಎಚ್ಚರಿಕೆ ನೀಡುವ ಸಂದೇಶವೂ ಇದೆ ‘ * ಕಲಾವಿದ ಡಾ.ಮಹಾಂತೇಶ್ ಎಂ.ಪಲದಿನ್ನಿ . ವಿಜಾಪುರ ಇವರ ಊರು. ಹುಟ್ಟಿದ್ದು ೧೯೮೪. ಕಲಾ ಶಿಕ್ಷಣ ಕಲಿತದ್ದು ಹಂಪಿ